ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕನ್ನಡ ಭಾಷೆಯ ಶ್ರೀಮಂತಿಕೆ ನಮ್ಮ ನಿತ್ಯದ ಬದುಕಿನಲ್ಲಿರಬೇಕು-ತಹಸೀಲ್ದಾರ್
Nov 02 2024, 01:24 AM IST
ಕನ್ನಡ, ನಾಡು, ನುಡಿ ರಕ್ಷಣೆ ಕೇವಲ ಒಂದು ದಿನ ಕನ್ನಡ ರಾಜ್ಯೋತ್ಸವ ಆಚರಿಸಿದರೆ ಸಾಲದು. ಕನ್ನಡ ಭಾಷೆಯ ಶ್ರೀಮಂತಿಕೆ ನಮ್ಮ ನಿತ್ಯದ ಬದುಕಿನಲ್ಲಿರಬೇಕು ಎಂದು ತಹಸೀಲ್ದಾರ್ ಕೆ. ಗುರುಬಸವರಾಜ ಹೇಳಿದರು.
ಕನ್ನಡ ಪ್ರತಿಯೊಬ್ಬರ ಮನೆ-ಮನಗಳ ಉಸಿರಾಗಲಿ
Nov 02 2024, 01:24 AM IST
ಶಿವಮೊಗ್ಗ ಡಿ.ಆರ್.ಮೈದಾನದಲ್ಲಿ ಶುಕ್ರವಾರ ನಡೆದ ಕನ್ನಡ ರಾಜ್ಯೋತ್ಸವದಲ್ಲಿ ಪಥ ಸಂಚನದಲ್ಲಿ ಗಮನ ಸೆಳೆದ ಪ್ರವಾಸೋದ್ಯಮ ಇಲಾಖೆಯಿಂದ ಚಂದ್ರಗುತ್ತಿ ರೇಣುಕಾದೇವಿಯ ಸ್ತಬ್ಧಚಿತ್ರ.
ಕನ್ನಡ ಭಾಷೆ ರಾಷ್ಟದಲ್ಲಿಯೇ 3 ನೇ ಸ್ಥಾನದಲ್ಲಿದೆ: ಎಸ್.ಎಚ್.ಪೂರ್ಣೇಶ್
Nov 02 2024, 01:24 AM IST
ನರಸಿಂಹರಾಜಪುರ, ಕನ್ನಡ ಭಾಷೆ ಸುಂದರವಾದ ಭಾಷೆಯಾಗಿದ್ದು ರಾಷ್ಟದಲ್ಲೇ 3 ನೇ ಸ್ಥಾನದಲ್ಲಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್.ಎಚ್.ಪೂರ್ಣೇಶ್ ತಿಳಿಸಿದರು.
ಕನ್ನಡ ನಾಡು, ನುಡಿ, ನೆಲ ಜಲ ರಕ್ಷಣೆ ನಮ್ಮೆಲ್ಲರ ಹೊಣೆ: ಡಾ.ಬಿ.ಆರ್.ಗಂಗಾಧರಪ್ಪ
Nov 02 2024, 01:24 AM IST
ಶೃಂಗೇರಿ, ಶತ ಶತಮಾನಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆ, ಸಂಸ್ಕೃತಿ, ನೆಲ, ಜಲ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಡಾ.ಬಿ.ಆರ್.ಗಂಗಾಧರಪ್ಪ ಹೇಳಿದರು.
ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ: ತಹಸೀಲ್ದಾರ್
Nov 02 2024, 01:23 AM IST
ಕನ್ನಡ ಸಾಹಿತ್ಯ ಬಹಳಷ್ಟು ಶ್ರೀಮಂತವಾಗಿದ್ದು, ಕನ್ನಡ ಸಾಹಿತ್ಯಕ್ಕೆ ಈವರೆಗೂ ಎಂಟು ಜ್ಞಾನಪೀಠ ಪ್ರಶಸ್ತಿ ಪಡೆದಿವೆ.
ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಬೇಕಿದೆ: ಡಾ.ಟಿ.ಬಿ.ಜಯಚಂದ್ರ ಅಭಿಪ್ರಾಯ
Nov 02 2024, 01:23 AM IST
ಕಾರ್ಯಕ್ರಮದಲ್ಲಿ ತಾಲೂಕು ಆಡಳಿತದಿಂದ 20 ಮಂದಿ ವಿವಿಧ ಕ್ಷೇತ್ರಗಳ ಸಾಧಕರಿಗೆ ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಎಸ್ಎಸ್ಎಲ್ ಸಿ, ಪಿಯುಸಿಯಲ್ಲಿ ಕನ್ನಡ ಭಾಷೆಯಲ್ಲಿ 100ಕ್ಕೆ 100 ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕನ್ನಡ ರಾಜ್ಯೋತ್ಸವ ಅರ್ಥಪೂರ್ಣ ಆಚರಣೆ
Nov 02 2024, 01:23 AM IST
ಕೊಡಗು ಜಿಲ್ಲಾಡಳಿತ ವತಿಯಿಂದ ೬೯ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಗರದ ಕೋಟೆ ಆವರಣದಲ್ಲಿ ಶುಕ್ರವಾರ ಅರ್ಥಪೂರ್ಣವಾಗಿ ನಡೆಯಿತು.
ಜನಪದ ಕಲೆಯಲ್ಲಿ ಕನ್ನಡ ಭಾಷೆ ಉಳಿವು: ಶಾಸಕಿ ಲತಾ
Nov 02 2024, 01:23 AM IST
ಕಲೆ, ಸಾಹಿತ್ಯ, ಸಂಸ್ಕೃತಿ, ಸಂಪತ್ತನ್ನು ಒಳಗೊಂಡಿರುವ ಕನ್ನಡ ಭಾಷೆ ಜಗತ್ತಿನಲ್ಲೇ ಪ್ರಸಿದ್ಧಿ ಪಡೆದಿದೆ.
ಕನ್ನಡ ರಾಜ್ಯೋತ್ಸವ ಆಚರಿಸದ ಸರ್ಕಾರಿ, ಸಹಕಾರ ಸಂಘಗಳು..!
Nov 02 2024, 01:23 AM IST
ಪಾಂಡವಪುರ ತಾಲೂಕಿನಲ್ಲಿ ಹಲವು ಸರ್ಕಾರಿ ಕಚೇರಿಗಳು, ಸಹಕಾರ ಸಂಘಗಳಲ್ಲಿ ಕನ್ನಡ ರಾಜ್ಯೋತ್ಸವಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂಬಂತೆ 69ನೇ ಕನ್ನಡ ರಾಜ್ಯೋತ್ಸವ ಆಚರಿಸದೆ ಭಾಷೆ ಬಗ್ಗೆ ಅಗೌರವ ತೋರಿರುವ ಘಟನೆ ಶುಕ್ರವಾರ ನಡೆದಿದೆ.
ಕನ್ನಡ ಅನ್ನದ ಭಾಷೆಯಾಗಬೇಕು
Nov 02 2024, 01:22 AM IST
ದೇಶದಲ್ಲಿ ಕರ್ನಾಟಕ ಒಂದೇ ರಾಜ್ಯ ಹತ್ತುಕ್ಕೂ ಹೆಚ್ಚು ಭಾಷಿಕರು ನೆಮ್ಮದಿಯಿಂದ ಜೀವಿಸುತ್ತಿದ್ದಾರೆ. ಇಲ್ಲಿಗೆ ಬಂದ ಅನ್ಯಭಾಷಿಕರು ಅವರ ಪ್ರದೇಶ ಎಂಬಂತೆ ಬದುಕುತ್ತಿದ್ದಾರೆ. ನಮ್ಮ ಔದರ್ಯತೆಯಿಂದಾಗಿ ನಾವೇ ಪರಕೀಯರಾಗುವ ಸಂಭವ ಹೆಚ್ಚಾಗುತ್ತಿದೆ. ಇಲ್ಲಿಗೆ ಬರುವವರಿಗೆ ಕನ್ನಡವೇ ಅನ್ನದ ಭಾಷೆಯಾಗಬೇಕು.
< previous
1
...
65
66
67
68
69
70
71
72
73
...
156
next >
More Trending News
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು