ಕನ್ನಡ ಅಭಿವೃದ್ಧಿಗೆ ಪ್ರಾಮಾಣಿಕ ಯತ್ನ
Mar 16 2025, 01:48 AM ISTಬಾಗೇಪಲ್ಲಿ ಭಾಗದಲ್ಲಿ ತೆಲುಗು ಪ್ರಭಾವ ಹೆಚ್ಚಾಗಿದ್ದರೂ ಸಹ ಇಲ್ಲಿನ ಬಹುತೇಕರ ವ್ಯವಹಾರಿಕ ಭಾಷೆ ಕನ್ನಡವಾಗಿದೆ. ಕನ್ನಡ ಭಾಷೆ, ಸಾಹಿತ್ಯ, ಮಹನೀಯರ, ಸಂತರ, ಕವಿಗಳ, ಸಾಹಿತಿಗಳ ಪರಿಚಯಕ್ಕಾಗಿ ಪ್ರತಿ ತಿಂಗಳು ಶಾಲಾ, ಕಾಲೇಜುಗಳಲ್ಲಿ ವಿವಿಧ ಕನ್ನಡ ಸಾಹಿತ್ಯ ಇತ್ಯಾಧಿ ಕಾರ್ಯಕ್ರಮಗಳನ್ನು ಆಯೋಜಿಸಿ ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು.