ಸಮ್ಮೇಳನಾಧ್ಯಕ್ಷ ಸ್ಥಾನಕ್ಕೆ ಸಮರ್ಥ ಕನ್ನಡ ಸೇನಾನಿ ಆಯ್ಕೆಗೆ ಒತ್ತಾಯ
Oct 28 2024, 01:19 AM ISTಅಧ್ಯಕ್ಷರಾಗುವವರಿಗೆ ಕನ್ನಡ ಭಾಷೆಯ ಆಮೂಲಾಗ್ರ ಪರಿಯಚಯವಿರಬೇಕು. ಕನ್ನಡದಲ್ಲಿ ಅನನ್ಯವಾದ, ಮೌಲಿಕವಾದ, ಸಮೃದ್ಧವಾದ ಸಾಹಿತ್ಯ ಕೃಷಿ ಮಾಡಿದವರಾಗಿದ್ದು, ಅವರ ಸಾಹಿತ್ಯ ಕೃತಿಗಳು ಕನ್ನಡಿಗರ, ಕನ್ನಡ ನಾಡಿನ ಗೌರವಕ್ಕೆ, ಪ್ರೀತಿಗೆ ಪಾತ್ರವಾಗಿರಬೇಕು.