ಕುಷ್ಟಗಿ ಪಟ್ಟಣಕ್ಕೆ ಕನ್ನಡ ರಥಯಾತ್ರೆ ಆಗಮನ, ಅದ್ಧೂರಿ ಸ್ವಾಗತ
Oct 19 2024, 12:26 AM IST87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೋತಿಯನ್ನು ಹೊತ್ತ ಕನ್ನಡ ರಥಯಾತ್ರೆಯು ಕುಷ್ಟಗಿ ಪಟ್ಟಣಕ್ಕೆ ಆಗಮಿಸಿದಾಗ ತಾಲೂಕಾಡಳಿತ, ಕಸಾಪ ಪದಾಧಿಕಾರಿಗಳು ಸ್ವಾಗತಿಸಿ, ಅದ್ದೂರಿ ಮೆರವಣಿಗೆ ಮೂಲಕ ಯಲಬುರ್ಗಾ ತಾಲೂಕಿಗೆ ಕಳುಹಿಸಿಕೊಟ್ಟರು.