• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಕೇವಲ ಭಾಷೆಯಲ್ಲ ಸಂಸ್ಕೃತಿಯ ಹಿರಿಮೆ: ಶಾಸಕ ಟಿ.ಬಿ.ಜಯಚಂದ್ರ ಅಭಿಪ್ರಾಯ

Nov 18 2024, 12:04 AM IST
ಡಿ. 20 ರಿಂದ 22ರವರೆಗೆ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೋತಿ ರಥವು 87 ದಿನಗಳ ಕಾಲ ರಾಜ್ಯದ 240 ತಾಲೂಕುಗಳಲ್ಲಿ ಸಂಚರಿಸಲಿದೆ. ಈ ರಥಯಾತ್ರೆಯ ಮೂಲಕ ಕನ್ನಡ ನಾಡು, ನುಡಿ, ಜಲ, ಸಂಸ್ಕೃತಿಯನ್ನು ಎಲ್ಲೆಡೆ ಪಸರಿಸುವ ಮತ್ತು ಜಾಗೃತಿ ಮೂಡಿಸುವ ಉದ್ದೇಶ ಹೊಂದಿದೆ.

ಸಾಹಿತಿಗಳು, ಜನಪದರು ಕನ್ನಡ ಸಾರಸ್ವತ ಲೋಕಕ್ಕೆ ಅಪಾರ ಕೊಡುಗೆ: ತಿಮ್ಮರಾಯಿಗೌಡ

Nov 18 2024, 12:03 AM IST
ಕನ್ನಡದ ಕಣ್ವ ಎಂದೇ ಖ್ಯಾತರಾದ ಬಿ.ಎಂ. ಶ್ರೀಕಂಠಯ್ಯ ಅವರು ಹೆಚ್ಚು ಕನ್ನಡ ಬಳಸುವ ಮಂಡ್ಯ ಜಿಲ್ಲೆಯ ಬೆಳ್ಳೂರಿನವರು. ನವೋದಯ ಸಾಹಿತ್ಯಕ್ಕೆ ಮುನ್ನುಡಿ ಬರೆದವರು. ಮೈಸೂರು ವಿಶ್ವವಿದ್ಯಾಲಯದ ಕುಲಪತಿಗಳಾಗಿದ್ದ ವೇಳೆ ಕನ್ನಡ ಎಂಎ ತರಗತಿ ಆರಂಭ ಮತ್ತು ಪ್ರಥಮ ಬಾರಿಗೆ ತಮ್ಮ ಸ್ವಂತ ಹಣದಿಂದ ಅಚ್ಚುಕೂಟ ಪ್ರಾರಂಭಿಸಿದವರು.

ಕನ್ನಡ ಸಾಹಿತ್ಯ ಸಮ್ಮೇಳನ ಪ್ರಚಾರ ರಥಕ್ಕೆ ಶಾಸಕ ಎಚ್.ಟಿ.ಮಂಜು ಸ್ವಾಗತ

Nov 18 2024, 12:02 AM IST
ಕನ್ನಡ ನುಡಿ ಜಾತ್ರೆಗೆ ಜಿಲ್ಲೆಯ ಜನರನ್ನು ಆಹ್ವಾನಿಸಲು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾದ್ಯಂತ ಪ್ರಚಾರ ರಥ ಯಾತ್ರೆ ನಡೆಸುತ್ತಿದೆ. ಜಿಲ್ಲೆಯ ಸಂಸ್ಕೃತಿ ಮತ್ತು ಹಿರಿಮೆ, ಗರಿಮೆಗಳನ್ನು ಎತ್ತಿಹಿಡಿಯುವ ಮೂಲಕ ಸಮ್ಮೇಳನದ ಯಶಸ್ಸಿಗೆ ಎಲ್ಲರೂ ಕಾರಣೀಭೂತರಾಗಬೇಕು.

ಆಟೋ ಚಾಲಕರಿಂದ ಕನ್ನಡ ನಾಡು-ನುಡಿ ಉಳಿವಿಗೆ ನಿರಂತರ ಹೋರಾಟ: ಡಿ.ಸಿ.ತಮ್ಮಣ್ಣ

Nov 18 2024, 12:02 AM IST
ಪರಭಾಷಿಗರ ಹಾವಳಿಯಿಂದ ರಾಜ್ಯದ ರಾಜಧಾನಿ ಬೆಂಗಳೂರು ಭಾಗದಲ್ಲಿ ಕನ್ನಡ ಭಾಷೆ ವರ್ಚಸ್ಸು ಸಾಕಷ್ಟು ಕುಂದಿದೆ. ಆಟೋ ಚಾಲಕರು, ಮಾಲೀಕರು ಕನ್ನಡದ ಉಳಿವಿಗೆ ನಿರಂತರ ಶ್ರಮ ಹಾಕುತ್ತಿದ್ದಾರೆ. ಕನ್ನಡ ಪರ ಸಂಘಟನೆಗಳೂ ಕೂಡ ಹಲವು ಹೋರಾಟ ನಡೆಸುತ್ತಿವೆ. ಕನ್ನಡದ ಉಳಿವಿಗೆ ಸರ್ಕಾರ ಅಗ್ರ ನಿರ್ಣಯವೊಂದನ್ನೆು ಕೈಗೊಳ್ಳಬೇಕು.

ಉಪ್ಪಿನಂಗಡಿ ಕಸಾಪ ಹೋಬಳಿ ಘಟಕದಿಂದ ಕನ್ನಡ ಕಲರವ ಕಾರ್ಯಕ್ರಮ

Nov 18 2024, 12:01 AM IST
ಗ್ರಾಮದ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಅತ್ಯಾಕರ್ಷಕವಾಗಿ ಮೂಡಿಬಂದಿತು.

ರೈಲ್ವೆ ನೌಕರರ ಕನ್ನಡ ಬಳಗದಿಂದ ಕನ್ನಡ ರಾಜ್ಯೋತ್ಸವ

Nov 18 2024, 12:01 AM IST
ರೈಲ್ವೆ ನೌಕರರ ಕನ್ನಡ ಬಳಗದ ವತಿಯಿಂದ ಅರ್ಥಪೂರ್ಣ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ನೂರಾರು ರೈಲ್ವೆ ನೌಕರರು ಹಾಗೂ ಕನ್ನಡ ಅಭಿಮಾನಿಗಳು ರಕ್ತದಾನ ಮಾಡಿ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿಸಿದರು. ನಂತರ ಧ್ವಜಾರೋಹಣವನ್ನು ರೈಲ್ವೆ ವಿಭಾಗೀಯ ವೈದ್ಯಾಧಿಕಾರಿಗಳಾದ ಡಾ. ಅತೀರಾರವರು ನೆರವೇರಿಸಿದರು. ರಕ್ತದಾನ ಮಾಡಿದ ದಾನಿಗಳನ್ನು ರೈಲ್ವೆ ನೌಕರರ ಕನ್ನಡ ಬಳಗದ ಅಧ್ಯಕ್ಷ ಹಾಗೂ ರೈಲು ಚಾಲಕ ಮಂಜು ಸಿ.ರವರು ಸನ್ಮಾನಿಸಿದರು.

ಮೇಟಗಳ್ಳಿ ಜೆಎಸ್‌ಎಸ್‌ ಶಾಲೆಯಲ್ಲಿ ಮಕ್ಕಳ ದಿನ, ಕನ್ನಡ ರಾಜ್ಯೋತ್ಸವ

Nov 17 2024, 01:22 AM IST
ಮಕ್ಕಳು ಉತ್ತಮ ಸಂಸ್ಕೃತಿಯೊಂದಿಗೆ ತಮ್ಮ ಗುರಿ ಮತ್ತು ಧ್ಯೇಯವನ್ನು ಸಾಧಿಸಿ ದೇಶಕ್ಕೆ ಕೀರ್ತಿ ತರುವಂತಹ ಒಳ್ಳೆಯ ಕೆಲಸ ಮಾಡಬೇಕು.

ಕದಂಬ ಕನ್ನಡ ಜಿಲ್ಲೆಯಾಗಿಸುವ ಧ್ಯೇಯ ನಿರಂತರ

Nov 17 2024, 01:15 AM IST
ಇಲ್ಲಿ ನಾಯಕತ್ವ ಕೇವಲ ಸಾಂಕೇತಿಕವಾಗಿದ್ದು, ಜಿಲ್ಲೆಯನ್ನಾಗಿಸುವ ಧ್ಯೇಯ ಮಾತ್ರ ನಿರಂತರವಾಗಿರುತ್ತದೆ ಎಂದು ಕದಂಬ ಕನ್ನಡ ಜಿಲ್ಲೆಗಾಗಿ ಶನಿವಾರ ಶಿರಸಿಯಲ್ಲಿ ನಡೆದ ಜನಜಾಗೃತಿ ಸಭೆಯಲ್ಲಿ ನಿರ್ಣಯಿಸಲಾಯಿತು.

ನಗರ ಪ್ರದೇಶದಲ್ಲಿ ಕನ್ನಡ ಭಾಷೆ ನಶಿಸುವ ಭೀತಿ: ಕಣಿವೆ ವಿನಯ್‌ ಕಳವಳ

Nov 17 2024, 01:15 AM IST
ನರಸಿಂಹರಾಜಪುರ, ಮಲೆನಾಡು ಭಾಗದ ಗ್ರಾಮೀಣ ಪ್ರದೇಶದಲ್ಲಿ ಕನ್ನಡ ಉಳಿದಿದೆ. ಆದರೆ, ದೊಡ್ಡ, ದೊಡ್ಡ ನಗರಗಳಲ್ಲಿ ಜನರು ಕನ್ನಡ ಮರೆಯುತ್ತಿದ್ದು ಕನ್ನಡ ಭಾಷೆ ನಶಿಸಿ ಹೋಗುವ ಭೀತಿಯಲ್ಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಾಂಸ್ಕೃತಿಕ ರಾಯಭಾರಿ ಕಣಿವೆ ವಿನಯ್ ಕಳವಳ ವ್ಯಕ್ತಪಡಿಸಿದರು.

ಸೌಹಾರ್ದತೆಗೆ ಉತ್ತರ ಕನ್ನಡ ಜಿಲ್ಲೆ ದೇಶಕ್ಕೇ ಮಾದರಿ: ಪ್ರೇಮಾ ಟಿ.ಎಂ.ಆರ್.

Nov 16 2024, 12:39 AM IST
ಕನ್ನಡದಲ್ಲಿಯೇ ಪ್ರಾಥಮಿಕ ಶಿಕ್ಷಣವನ್ನು ಕಡ್ಡಾಯವಾಗಿ ಕಾನೂನುಬದ್ಧಗೊಳಿಸಿದ್ದರೆ ಆಗ ಎಲ್ಲರೂ ಕನ್ನಡ ಶಾಲೆಗಳಿಗೆ ಹೋಗುವುದು ಅನಿವಾರ್ಯವಾಗುತ್ತದೆ.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 183
  • next >

More Trending News

Top Stories
ನಿತೀಶ್‌ ನೇತೃತ್ವದಲ್ಲಿ ಈ ಸಲ ದಾಖಲೆಯ ಜಯ : ಮೋದಿ
2025ರಲ್ಲಿ ಅತಿ ಹೆಚ್ಚು ಗಳಿಕೆ ದಾಖಲಿಸಿದ ಭಾರತೀಯ ಸಿನಿಮಾ
ಭಾರತದಿಂದ ವರ್ಷಾಂತ್ಯಕ್ಕೆ ರಷ್ಯಾ ತೈಲ ಖರೀದಿ ಸ್ಥಗಿತ?
ಪ್ರತಾಪ್‌, ಪ್ರದೀಪ್‌ ಕೀಳು ಭಾಷೆ ಬಳಸಿ ವೈಯಕ್ತಿಕ ನಿಂದನೆ
''ಡಿಕೆಶಿ ಸಿಎಂ ಆದರೆ ಖುಷಿ ಪಡುವವರಲ್ಲಿ ನಾನೂ ಒಬ್ಬ''
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved