ಇಂದು ಗುಡ್ಡಾಪುರದಲ್ಲಿ ಕನ್ನಡ ಸಾಂಸ್ಕೃತಿಕ ಹಬ್ಬ
Sep 30 2024, 01:28 AM ISTಕನ್ನಡಪ್ರಭ ವಾರ್ತೆ ವಿಜಯಪುರಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ, ದಾನಮ್ಮ ದೇವಿ ಟ್ರಸ್ಟ್ ಹಾಗೂ ಕನ್ನಡಪರ ಸಂಘಟನೆಗಳ ಸಹಯೋಗದಲ್ಲಿ ಗುಡ್ಡಾಪುರದ ಶ್ರೀ ದಾನಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಸೆ.30ರಂದು ನಡೆಯುವ ಕರ್ನಾಟಕ ಸಂಭ್ರಮ -50ರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಸಾಂಸ್ಕೃತಿಕ ಕಾರ್ಯಕ್ರಮ.