• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ವಿರೋಧಿ ಕಮಲ್‌ಹಾಸನ್‌ಗೆ ತ.ನಾಡು ಕಲಾವಿದರಿಂದ ಬೆಂಬಲ

Jun 01 2025, 09:32 AM IST

ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾದರೂ ಕ್ಷಮೆ ಯಾಚಿಸದ ನಟ ಕಮಲ್‌ ಹಾಸನ್‌ ಅವರ ಬೆಂಬಲಕ್ಕೆ ತಮಿಳುನಾಡಿನ ಕಲಾವಿದರ ಸಂಘ ಧಾವಿಸಿದೆ.

ಸುಂದರ ಕನ್ನಡ ಭಾಷೆಯನ್ನು ಕಲಿಯಿರಿ

Jun 01 2025, 03:08 AM IST
ನೀವೆಲ್ಲರೂ ಸುಂದರವಾದ ಕನ್ನಡ ಭಾಷೆಯನ್ನು ಕಲಿಯಬೇಕು. ಕರ್ನಾಟಕದಲ್ಲಿ ಇದ್ದೀರಾ, ಹಾಗಾಗಿ ಕನ್ನಡ ಕಲಿಯಿರಿ

ಕಮಲ್ ಹಾಸನ್ ಹೇಳಿಕೆ ಖಂಡಿಸಿ ಮೈಸೂರು ಕನ್ನಡ ವೇದಿಕೆ ಪ್ರತಿಭಟನೆ

May 31 2025, 01:22 AM IST
ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದೆ ಎಂಬ ನಟ ಕಮಲ್ ಹಾಸನ್ ಹೇಳಿಕೆಯನ್ನು ಖಂಡಿಸಿ ಮೈಸೂರು ಕನ್ನಡ ವೇದಿಕೆಯವರು ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಶುಕ್ರವಾರ ಪ್ರತಿಭಟಿಸಿದರು

ಸೋಮವಾರಪೇಟೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಸಂಸ್ಥಾಪನಾ ದಿನಾಚರಣೆ

May 30 2025, 01:33 AM IST
ಕನ್ನಡ ಭಾಷೆಗಾಗಿ ಶ್ರಮಿಸಲು ಕಟ್ಟಲಾಗಿರುವ ಸಮಸ್ತ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿ ಕನ್ನಡ ಸಾಹಿತ್ಯ ಪರಿಷತ್‌ ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಟಿ.ಪಿ. ರಮೇಶ್‌ ಹೇಳಿದರು.

ಕಮಲಹಾಸನ್ ಕನ್ನಡ ವಿರೋಧಿ ಹೇಳಿಕೆ ಖಂಡಿಸಿ ಪ್ರತಿಭಟನೆ

May 30 2025, 12:26 AM IST
ತಮಿಳು ನಟ ಕಮಲಹಾಸನ್ ಒಬ್ಬ ಸ್ಟಾರ್ ಆಗಿ ಬೆಳೆಯುವುದಕ್ಕೆ ಕೇವಲ ಒಂದು ಭಾಷೆ ಕಾರಣವಾಗಿರುವುದಿಲ್ಲ ಎಂಬುದನ್ನು ಮನದಟ್ಟು ಮಾಡಿಕೊಳ್ಳಬೇಕು.

ಕಮಲ್‌ ಹಾಸನ್ ವಿರುದ್ಧ ಕನ್ನಡ ಸಂಘಟನೆಗಳು ಕಿಡಿ

May 30 2025, 12:17 AM IST
ಪಾರಂಪರಿಕ ಮೈಸೂರ್ ಸ್ಯಾಂಡಲ್ ಸೋಪ್ ಉತ್ಪನ್ನಗಳಿಗೆ ಪರಭಾಷೆ ನಟಿ ತಮನ್ನಾ ಭಾಟಿಯಾಗೆ ೬.೨೦ ಕೋಟಿ ರು. ನೀಡಿ ರಾಯಭಾರಿಯಾಗಿ ನೇಮಕ ಮಾಡುವ ಅಗತ್ಯವಾದರೂ ಏನಿತ್ತು, ಇದರ ಬದಲು ಕನ್ನಡ ನಟಿಯರಿಗೆ ಅವಕಾಶ ನೀಡಬಹುದಿತ್ತಲ್ಲವೇ. ಹಾಗಾಗಿ ಇವರ ಹೆಸರನ್ನು ತಕ್ಷಣವೇ ಕೈಬಿಡಬೇಕು.

ಕನ್ನಡದ ಅಮ್ಮ ತಮಿಳೂ ಅಲ್ಲ, ಸಂಸ್ಕೃತವೂ ಅಲ್ಲ I ಡ್ರಾವಿಡ ಮೂಲದಲ್ಲಿ ತಮಿಳು, ಕನ್ನಡ ಜೊತೆಯಲ್ಲಿ ಬೆಳೆದವಷ್ಟೇ

May 29 2025, 10:23 AM IST

ಕನ್ನಡ ಮತ್ತು ಇತರ ದ್ರಾವಿಡ ನುಡಿಗಳ ಶಬ್ದಕೋಶ ಮತ್ತು ವ್ಯಾಕರಣಗಳ ಮೇಲೆ ಸಂಸ್ಕೃತದ ಪ್ರಭಾವವಿದೆ ಎಂಬುದು ನಿಜ. ಅಂದಮಾತ್ರಕ್ಕೆ ಕನ್ನಡ ಹುಟ್ಟಿದ್ದು ಸಂಸ್ಕೃತದಿಂದ ಅಲ್ಲ.

‘ಕನ್ನಡ ಹುಟ್ಟಿದ್ದು ತಮಿಳು ಭಾಷೆಯಿಂದ’ ಎಂಬ ಹೇಳಿಕೆ ವಿವಾದ - ನಾನು ಕ್ಷಮೆ ಕೇಳಲ್ಲ: ನಟ ಕಮಲ್‌ ಹಾಸನ್‌

May 29 2025, 12:59 AM IST
‘ಕನ್ನಡ ಹುಟ್ಟಿದ್ದು ತಮಿಳು ಭಾಷೆಯಿಂದ’ ಎಂದು ಹೇಳಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದ ನಟ ಕಮಲ್‌ ಹಾಸನ್‌, ಈ ಹೇಳಿಕೆ ಕುರಿತು ಭಾರೀ ಆಕ್ರೋಶ ವ್ಯಕ್ತವಾದರೂ ತಮ್ಮ ಹೇಳಿಕೆಗೆ ಕ್ಷಮೆ ಯಾಚಿಸಲು ನಿರಾಕರಿಸಿದ್ದಾರೆ.

ಕನ್ನಡ ಹುಟ್ಟಿದ್ದೇ ತಮಿಳಿನಿಂದ:ನಟ ಕಮಲ್‌ ಹಾಸನ್‌ ವಿವಾದ

May 28 2025, 02:20 AM IST
ಜೂ.5ರಂದು ಬಿಡುಗಡೆಯಾಗುತ್ತಿರುವ ತಮ್ಮ ‘ಥಗ್ ಲೈಫ್’ ಚಿತ್ರದ ಪ್ರಚಾರದ ವೇಳೆ ನಟ ಕಮಲ್‌ ಹಾಸನ್‌ ಕನ್ನಡ ಭಾಷೆಯ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದು, ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಗ್ರಾಮೀಣ ಸೊಗಡೆ ಕನ್ನಡ ನಾಟಕಗಳ ಜೀವಾಳ

May 28 2025, 01:47 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಜಾನಪದ ಹಾಗೂ ಶಾಸ್ತ್ರೀಯ ಕಾವ್ಯ ಕೃತಿಗಳನ್ನು ಮರು ವಾಖ್ಯಾನಿಸಿ, ವಿಭಿನ್ನವಾಗಿ ಕಟ್ಟಿಕೊಡುವ ವಿಶಿಷ್ಟ ಸಾಮರ್ಥ್ಯ ಕನ್ನಡ ಕವಿಗಳಿಗೆ ಮಾತ್ರ ದಕ್ಕಿದ್ದು, ಆ ಪರಂಪರೆಯ ಮುಂದುವರಿಕೆಯಾಗಿ ಕನ್ನಡ ನಾಟಕಗಳ ಬೆಳೆದು ಬಂದ ಬಗೆಯಲ್ಲಿ ಕಂಡುಕೊಳ್ಳಬಹುದಾಗಿದೆ, ಗ್ರಾಮೀಣ ಸೊಗಡು ಕನ್ನಡ ನಾಟಕಗಳ ಜೀವಾಳವಾಗಿದೆ ಎಂದು ಹಂಪಿ ವಿಶ್ವವಿದ್ಯಾಲಯದ ಹಸ್ತಪ್ರತಿ ಹಾಗೂ ನಾಟಕ ವಿಭಾಗದ ಮುಖ್ಯಸ್ಥ ಡಾ.ವೀರೇಶ ಬಡಿಗೇರ ಹೇಳಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 170
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved