ಕನ್ನಡ ಜ್ಯೋತಿ ರಥಯಾತ್ರೆಗೆ ಕೊತ್ತತ್ತಿಯಲ್ಲಿ ಅದ್ಧೂರಿ ಸ್ವಾಗತ
Aug 25 2024, 01:49 AM ISTವಿದ್ಯಾ ಗಣಪತಿ ವಿದ್ಯಾಸಂಸ್ಥೆ ಆವರಣದಲ್ಲಿ ಜಾನಪದ ಕಲಾವಿದರ ಕಲಾ ಪ್ರದರ್ಶನ, ಪೂರ್ಣಕುಂಭ ಸ್ವಾಗತ, ಕನ್ನಡದ ಅಭಿಮಾನ ಮೂಡಿಸುವ ಗೀತೆಗಳು. ಎಲ್ಲೆಲ್ಲೂ ಕನ್ನಡ ಪರ ಜೈಕಾರ, ಶಾಲಾ ಮಕ್ಕಳ ಕಲರವದೊಂದಿಗೆ ಶ್ರೀರಂಗಪಟ್ಟಣ ತಹಸೀಲ್ದಾರ್ ಪರುಶರಾಂ ಸತ್ತಿಗೇರಿ, ಮಂಡ್ಯ ತಹಸೀಲ್ದಾರ್ ಶಿವಕುಮಾರ್ ಬಿರಾದಾರ್ ಅವರಿಗೆ ಅಧಿಕೃತವಾಗಿ ಹಸ್ತಾಂತರಿಸಿದರು.