ಸೌಹಾರ್ದತೆಯ ಸಂದೇಶ ಸಾರುವ ಕನ್ನಡ ತೇರು: ಜಿಲ್ಲಾ ಕಸಾಪ ಅಧ್ಯಕ್ಷ ಕೃಷ್ಣಪ್ಪ
Aug 09 2024, 12:34 AM ISTಕನ್ನಡ ನಾಡಿನಾದ್ಯಂತ ಸಂಚರಿಸುತ್ತಿರುವ ಕರ್ನಾಟಕ ಸಂಭ್ರಮ- ೫೦ ಜ್ಯೋತಿ ರಥವು ಕನ್ನಡ ನಾಡು, ಸಂಸ್ಕೃತಿ ಹಾಗೂ ವೈವಿಧ್ಯತೆ ಕುರಿತು ಜಾಗೃತಿ ಮೂಡಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಕೃಷ್ಣಪ್ಪ ತಿಳಿಸಿದರು. ವಜಯಪುರಕ್ಕೆ ಆಗಮಿಸಿದ ಕನ್ನಡ ಜ್ಯೋತಿ ರಥಯಾತ್ರೆಯನ್ನು ಸ್ವಾಗತಿಸಿ ಮಾತನಾಡಿದರು.