ಉತ್ತರ ಕನ್ನಡ ಜಿಲ್ಲೆಯಲ್ಲಿ ವಾಡಿಕೆಗಿಂತ ಅಧಿಕ ಮಳೆ-ಅಪಾರ ಹಾನಿ
Aug 04 2024, 01:17 AM ISTಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ ತಿಂಗಳಿನಲ್ಲಿ ವಾಡಿಕೆ ಮಳೆಗಿಂತ ಶೇ. 81ರಷ್ಟು ಅತ್ಯಧಿಕ ಮಳೆಯಾಗಿದ್ದು, ಜಿಲ್ಲೆಯಲ್ಲಿ ಜೂನ್ನಿಂದ ಇದುವರೆಗೆ ಸುರಿದ ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದೆ. ಜುಲೈ ತಿಂಗಳಿನಲ್ಲಿ ವಾಡಿಕೆ ಮಳೆಯ ಪ್ರಮಾಣ 993.4 ಮಿಮೀ ಆಗಿದ್ದು, ಈ ಬಾರಿ 1798.2 ಮಿಮೀ ಮಳೆ ಬೀಳುವ ಮೂಲಕ ಶೇ. 81ರಷ್ಟು ಅತ್ಯಧಿಕ ಮಳೆ ದಾಖಲಾಗಿದೆ.