• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇರಳ ನರ್ಸ್‌ ಗಲ್ಲು ಕನ್ನಡಿಗ ತಪ್ಪಿಸಿದ್ದು ಹೇಗೆ?

Jul 26 2025, 12:30 AM IST
ಯೆಮನ್‌ ದೇಶದಲ್ಲಿ ಕೇರಳದ ನಿಮಿಷ ಪ್ರಿಯಾ ಎಂಬ ನರ್ಸ್‌ಗೆ ವಿಧಿಸಲಾಗಿದ್ದ ಗಲ್ಲು ಶಿಕ್ಷೆಯನ್ನು ಮುಂದೂಡಲಾಗಿದ್ದು, ಈ ಪ್ರಕ್ರಿಯೆಯ ಹಿಂದೆ ಕನ್ನಡಿಗ ಡಾ.ಮೌಲಾ ಷರೀಫ್ ಅವರ ಪ್ರಯತ್ನ, ಸುದೀರ್ಘ ಹೋರಾಟವಿದೆ.

ಯಮೆನ್‌ ನರ್ಸ್‌ ಗಲ್ಲು ತಪ್ಪಿಸಿದ್ದು ಕನ್ನಡಿಗ ಷರೀಫ್‌’

Jul 25 2025, 10:56 AM IST

ಯಮೆನ್ ದೇಶದಲ್ಲಿ ಕೇರಳ ಮೂಲದ ನಿಮಿಷ ಎಂಬ ನರ್ಸ್‌ಗೆ ವಿಧಿಸಲಾಗಿದ್ದ ಗಲ್ಲು ಶಿಕ್ಷೆಯನ್ನು ಅಲ್ಲಿನ ಸರ್ಕಾರ ಹಾಗೂ ಸಂತ್ರಸ್ಥ ಕುಟುಂಬದೊಂದಿಗೆ ಮಾತನಾಡಿ ಮುಂದೂಡುವ ಮೂಲಕ ಹೊಸ ಆಸೆ ಚಿಗುರುವಂತೆ ಮಾಡಿದ ಡಾ.ಮೌಲಾ ಷರೀಫ್ ಅವರ ಕಾರ್ಯ ಶ್ಲಾಘನೀಯ

ಸುವರ್ಣ ಕನ್ನಡಿಗ-2025 ಪ್ರಶಸ್ತಿ ಪುರಸ್ಕೃತ ಸಾಹಿತಿ ದಂಪತಿ ಅಪ್ಪಾಸಾಹೇಬ-ಭಾರತಿಗೆ ಸನ್ಮಾನ

Jul 09 2025, 12:23 AM IST
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನ ಸುವರ್ಣ ಕನ್ನಡಿಗ-2025 ಪ್ರಶಸ್ತಿ ಪುರಸ್ಕೃತ ದಂಪತಿ ಅಪ್ಪಾಸಾಹೇಬ ಹಾಗೂ ಭಾರತಿ ಅಲಿಬಾದಿ ಅವರಿಗೆ ಚಂದುಕಾಕಾ ಸರಾಫ್‌ ಜ್ಯುವೆಲ್ಸ್‌ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.

ಇರಾನ್‌ ಕನ್ನಡಿಗ ವಿದ್ಯಾರ್ಥಿಗಳ ಕರೆ ತರಲು ವಿದೇಶಾಂಗ ಸಚಿವರಿಗೆ ಡಾ. ಆರತಿ ಕೃಷ್ಣ ಪತ್ರ

Jun 17 2025, 01:39 AM IST
ಇರಾನ್‌ ದೇಶದಲ್ಲಿ ನಮ್ಮ ರಾಜ್ಯದ ಸುಮಾರು 9 ವಿದ್ಯಾರ್ಥಿಗಳು ಇರಾನ್ ದೇಶದಲ್ಲಿ ವ್ಯಾಸಂಗ ಮಾಡುತಿದ್ದು, ಅವರನ್ನು ಮರಳಿ ದೇಶಕ್ಕೆ ಕರೆತರಲು ಕ್ರಮ ಕೈಗೊಳ್ಳಬೇಕು ಎಂದು ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ. ಆರತಿಕೃಷ್ಣ ಅವರು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ

May 11 2025, 06:22 AM IST

‘ಆಪರೇಷನ್ ಸಿಂದೂರ್‌’ ಅನ್ನು ಶ್ಲಾಘಿಸಿರುವ ನಟ ಸುದೀಪ್‌ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸುದೀರ್ಘ ಪತ್ರ ಬರೆದು ಅವರ ನಾಯಕತ್ವದ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪಾಕ್‌ ದಾಳಿಗೆ ಕನ್ನಡಿಗ ರಾವ್‌ರ ಆಕಾಶ್‌ ಏರ್‌ ಡಿಫೆನ್ಸ್‌ನಿಂದ ತಡೆ

May 10 2025, 05:17 AM IST

ಪಾಕ್‌ ಕಡೆಯಿಂದ ಹಾರಿ ಬರುತ್ತಿರುವ ಕ್ಷಿಪಣಿಗಳನ್ನು ತಡೆಯುತ್ತಿರುವಲ್ಲಿ, ಸ್ವದೇಶಿ ಆಕಾಶ್‌ ವಾಯು ರಕ್ಷಣಾ ವ್ಯವಸ್ಥೆ ಮಹತ್ವದ ಪಾತ್ರ ವಹಿಸುತ್ತಿದೆ. ಇದನ್ನು ಬೆಂಗಳೂರು ಮೂಲದ ವಿಜ್ಞಾನಿಯೊಬ್ಬರು ಅಭಿವೃದ್ಧಿಪಡಿಸಿರುವುದು ಹೆಮ್ಮೆಯ ವಿಷಯವಾಗಿದೆ.

ಕನ್ನಡಿಗ ಬೈಕ್‌ ಸವಾರ ಮೇಲೆ ಹಲ್ಲೆ: ನಾಳೆ ವಿಂಗ್ ಕಮಾಂಡರ್ ವಿಚಾರಣೆ

Apr 24 2025, 11:52 AM IST

ಕನ್ನಡಿಗ ಬೈಕ್ ಸವಾರ ವಿಕಾಸ್ ಕುಮಾರ್ ಮೇಲಿನ ಭೀಕರ ದೌರ್ಜನ್ಯ ಪ್ರಕರಣ ಸಂಬಂಧ ವಿಂಗ್ ಕಮಾಂಡರ್‌ ಶಿಲಾದಿತ್ಯ ಬೋಸ್‌ ಶುಕ್ರವಾರ ಬೈಯ್ಯಪ್ಪನಹಳ್ಳಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ತಿಳಿದು ಬಂದಿದೆ.

ನಾಳೆ ಸುವರ್ಣ ಕನ್ನಡಿಗ-2025 ಪ್ರಶಸ್ತಿ ಪುರಸ್ಕೃತ ನ್ಯಾ.ಎಸ್‌.ಬಿ.ವಸ್ತ್ರಮಠಗೆ ಧಾರವಾಡದಲ್ಲಿ ಅಭಿನಂದನೆ

Apr 04 2025, 12:45 AM IST
ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನಿಂದ ಕೊಡಮಾಡುವ ಜೀವಮಾನ ಸಾಧನೆಯ ಸುವರ್ಣ ಕನ್ನಡಿಗ-2025 ಪ್ರಶಸ್ತಿ ಪುರಸ್ಕೃತರಾದ ನಿವೃತ್ತ ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ಎಸ್‌.ಬಿ.ವಸ್ತ್ರಮಠ ಅವರಿಗೆ ಅಭಿನಂದನಾ ಸಮಾರಂಭವು ಧಾರವಾಡದ ಕರ್ನಾಟಕ ಕಾಲೇಜು ರಸ್ತೆಯಲ್ಲಿರುವ ಆಲೂರು ವೆಂಕಟರಾವ್‌ ಸಭಾಭವನದಲ್ಲಿ ಏ.5 ರಂದು ಬೆಳಗ್ಗೆ 10.30 ಗಂಟೆಗೆ ಜರುಗಲಿದೆ.

ನಾಡಿದ್ದು ಸುವರ್ಣ ಕನ್ನಡಿಗ-2025 ಪ್ರಶಸ್ತಿ ಪುರಸ್ಕೃತ ನ್ಯಾ.ಎಸ್‌.ಬಿ.ವಸ್ತ್ರಮಠಗೆ ಅಭಿನಂದನಾ ಸಮಾರಂಭ

Apr 03 2025, 02:46 AM IST
ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನಿಂದ ಕೊಡಮಾಡುವ ಜೀವಮಾನ ಸಾಧನೆಯ ಸುವರ್ಣ ಕನ್ನಡಿಗ-2025 ಪ್ರಶಸ್ತಿ ಪುರಸ್ಕೃತರಾದ ನಿವೃತ್ತ ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ಎಸ್‌.ಬಿ.ವಸ್ತ್ರಮಠ ಅವರಿಗೆ ಅಭಿನಂದನಾ ಸಮಾರಂಭವು ಧಾರವಾಡದ ಕರ್ನಾಟಕ ಕಾಲೇಜು ರಸ್ತೆಯಲ್ಲಿರುವ ಆಲೂರು ವೆಂಕಟರಾವ್‌ ಸಭಾಭವನದಲ್ಲಿ ಏ.5 ರಂದು ಬೆಳಗ್ಗೆ 10.30 ಗಂಟೆಗೆ ಜರುಗಲಿದೆ.

ಗಾಂಧಿಜೀ ಅಹಿಂಸೆಯ ಮಾರ್ಗ ಹಿಡಿದು ಬ್ರಿಟಿಷರ ಗುಂಡಿಗೆ ಬಲಿಯಾದ ಕೆಚ್ಚೆದೆಯ ಕನ್ನಡಿಗ ಮೈಲಾರ ಮಹಾದೇವಪ್ಪ

Apr 01 2025, 11:12 AM IST

 ಬಂದೂಕುಗಳು ಇದ್ದರೂ ಮಹದೇವಪ್ಪನವರು ಅಹಿಂಸಾ ತತ್ವಕ್ಕೆ ಕಟ್ಟಿಬದ್ದರಾಗಿದ್ದರಿಂದ ಯಾರೂ ಗುಂಡು ಹಾರಿಸಬಾರದೆಂದು ಆಜ್ಞೆ ಮಾಡಿಬಿಟ್ಟರು. ಆದರೆ ಎದುರಾಳಿಗಳ 3-4 ಬುಲೆಟ್‌ಗಳು ಮೈಲಾರರ ಎದೆ ಸೀಳಿಬಿಟ್ಟವು. ಅಹಿಂಸೆ ಅಹಿಂಸೆ... ಭಾರತ್ ಮಾತಾ ಕಿ ಜೈ ಎನ್ನುತ್ತಾ ಅವರು ನೆಲಕ್ಕುರುಳಿದರು

  • < previous
  • 1
  • 2
  • 3
  • 4
  • 5
  • next >

More Trending News

Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved