ಕಬ್ಬನ್ ಪಾರ್ಕ್‌ನಲ್ಲಿ ಅಕ್ರಮ ಜಾಗ : ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ದೂರು
Mar 02 2025, 01:21 AM ISTನಿಯಮಗಳನ್ನು ಉಲ್ಲಂಘಿಸಿ ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸ್ವಹಿತಾಸಕ್ತಿಯಿಂದ ಕಬ್ಬನ್ ಪಾರ್ಕ್ ಪ್ರದೇಶದಲ್ಲಿ ಐದು ಎಕರೆ ವಿಸ್ತೀರ್ಣದ ಉದ್ಯಾನವನದ ಜಾಗವನ್ನು ಉದ್ಯಮಿಯೊಬ್ಬರಿಗೆ ಗುತ್ತಿಗೆಗೆ ನೀಡಲು ಮುಂದಾಗಿದ್ದಾರೆ ಎಂದು ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಆರೋಪಿಸಿದ್ದಾರೆ.