ಕೊಡಗು, ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆ: ನದಿಗಳಲ್ಲಿ ಮುಂದುವರಿದ ಪ್ರವಾಹ ಭೀತಿ
Jul 18 2024, 01:38 AM ISTಕೊಡಗು, ಕರಾವಳಿ, ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಈ ಪ್ರದೇಶದ ನದಿಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಭಾರಿ ಮಳೆಗೆ ಕೊಡಗಿನ ತ್ರಿವೇಣಿ ಸಂಗಮ, ಕುಕ್ಕೆ ಸುಬ್ರಮಣ್ಯ, ನಂಜನಗೂಡಿನ ಸ್ನಾನಘಟ್ಟಗಳು ಜಲಾವೃತಗೊಂಡಿವೆ.