ಪ್ರಜ್ಞಾವಂತ ತಾಯಿಯಿಂದ ಉತ್ತಮ ಸಮಾಜ: ನಮ್ಮ ಕರಾವಳಿ ಉತ್ಸವದಲ್ಲಿ ಗಣ್ಯರ ಅಭಿಮತ
Feb 26 2024, 01:31 AM ISTಒಳಿತು ಕೆಡಕುಗಳ ಬಗ್ಗೆ ಅರಿತು ಮಕ್ಕಳನ್ನು ಸರಿದಾರಿಗೆ ಕರೆದೊಯ್ಯುವ ಕೆಲಸವನ್ನು ತಾಯಂದಿರು ಮಾಡಬೇಕಿದೆ, ತಾಯಿ ವಿದ್ಯಾವಂತ, ಪ್ರಜ್ಞಾವಂತಳಾದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ನಗರದಲ್ಲಿ ಭಾನುವಾರ ನಡೆದ ‘ನಮ್ಮ ಕರಾವಳಿ ಉತ್ಸವ’ದಲ್ಲಿ ಮಾತನಾಡಿದ ಗಣ್ಯರು ಅಭಿಪ್ರಾಯಪಟ್ಟರು.