• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ಗಬ್ಬರ್ ಸಿಂಗ್’ ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ

May 04 2024, 12:31 AM IST
ಗಬ್ಬರ್ ಸಿಂಗ್ ತುಳು ಸಿನಿಮಾ ವಿಭಿನ್ನ ಕತೆಯನ್ನೊಳಗೊಂಡಿದ್ದು, ಉತ್ತರ ಪ್ರದೇಶದಲ್ಲಿ ನಡೆದ ಘಟನೆಯೊಂದನ್ನು ಆಧರಿಸಿ ಪ್ರೇಕ್ಷಕರಿಗೆ ಇಷ್ಟವಾಗುವ ರೀತಿಯಲ್ಲಿ ಕತೆಯನ್ನು ಹೆಣೆಯಲಾಗಿದೆ.

ಕರಾವಳಿ ಅಭಿವೃದ್ಧಿಗೆ ಬದ್ಧ: ಪ್ರಧಾನಿ ನರೇಂದ್ರ ಮೋದಿ ಭರವಸೆ

Apr 16 2024, 01:02 AM IST

ದಕ್ಷಿಣ ಕನ್ನಡ ಜಿಲ್ಲೆಯ ಉದ್ಯಮಶೀಲ ಮನೋಭಾವಕ್ಕೆ ಹೆಸರುವಾಸಿಯಾಗಿರುವ ಅನೇಕ ಜನರಿಗೆ ನಮ್ಮ ಆರ್ಥಿಕ ಸುಧಾರಣೆಗಳು ಪ್ರಯೋಜನಕಾರಿಯಾಗಿವೆ ಎಂದು ಪ್ರಧಾನಿ ತಿಳಿಸಿದ್ದಾರೆ.

ಮಲೆನಾಡು ಬಳಿಕ ಕರಾವಳಿ ಅಡಕೆ ತೋಟಗಳಿಗೆ ಕಾಲಿಟ್ಟ ನುಸಿ ಪೀಡೆ ಬಾಧೆ!

Apr 12 2024, 01:02 AM IST
ಕಳೆದ ಒಂದು ತಿಂಗಳಿಂದ ದ.ಕ.ಜಿಲ್ಲೆಯ ಪುತ್ತೂರು, ಸುಳ್ಯ ಭಾಗಗಳ ಅಡಕೆ ತೋಟಗಳಲ್ಲಿ ಅಡಕೆ ಸೋಗೆ ದಿಢೀರ್‌ ಒಣಗುತ್ತಿದೆ. ಬಳಿಕ ಸೋಗೆ ಏಕಾಏಕಿ ಕೆಂಪು ಬಣ್ಣಕ್ಕೆ ತಿರುಗಿ ಒಂದೆರಡು ದಿನದಲ್ಲಿ ಸಾಯುತ್ತದೆ. ಇದು ಹೀಗೆಯೇ ಮುಂದುವರಿದರೆ ಭವಿಷ್ಯದಲ್ಲಿ ಫಸಲು ನಷ್ಟ ಭೀತಿ ಅಡಕೆ ಬೆಳೆಗಾರರನ್ನು ಆವರಿಸಿದೆ.

ದಾಖಲೆ ಮತಗಳಿಂದ ಗೆದ್ದರೂ ಕರಾವಳಿ ಮೂಲದ ಸಂಸದರಿಗೆ ಟಿಕೆಟ್‌ ಇಲ್ಲ!

Mar 29 2024, 12:48 AM IST
ಈ ಬಾರಿ ಟಿಕೆಟ್‌ ವಂಚಿತ ಈ ಮೂವರು ಸಂಸದರಿಗೆ ಮುಂದೇನು ಎಂಬ ಪ್ರಶ್ನೆ ಸದ್ಯ ಪ್ರಶ್ನೆಯಾಗಿಯೇ ಉಳಿದಿದೆ. ಹಾಲಿ ಸಂಸದರು ಸದ್ಯ ಲೋಕಸಭಾ ಚುನಾವಣೆಯಲ್ಲಿ ತಮ್ಮ ಕ್ಷೇತ್ರದ ಅಭ್ಯರ್ಥಿಗಳ ಗೆಲವಿಗೆ ಶ್ರಮಿಸಲಿದ್ದಾರೆ.

ಉಡುಪಿಯ ರಕ್ಷಿತ್ ಕೋಟ್ಯಾನ್ ‘ಮಿಸ್ಟರ್ ಕರಾವಳಿ-2024’

Mar 26 2024, 01:16 AM IST
ಫೆಡರೇಶನ್ ಕಪ್’ ರಾಷ್ಟ್ರಮಟ್ಟದ ದೇಹದಾರ್ಢ್ಯ ಸ್ಪರ್ಧೆಗೆ ಪೂರ್ವಭಾವಿಯಾಗಿ ನಡೆದ ಸ್ಪರ್ಧೆಯಲ್ಲಿ ಧೀರಜ್ ಕುಮಾರ್ ಉಡುಪಿ ‘ರನ್ನರ್ ಅಪ್’ ಹಾಗೂ ಝಾಕಿರ್ ಹುಲ್ಲೂರ್ ಧಾರವಾಡ ‘ಬೆಸ್ಟ್ ಪೋಸರ್’ ಪ್ರಶಸ್ತಿಗಳನ್ನು ಪಡೆದುಕೊಂಡರು.

ಕರಾವಳಿ ಭಜನಾ ಸಂಕೀರ್ತನೆಯ ತಾಣ: ಆನಂದ ಕುಂದರ್

Mar 26 2024, 01:01 AM IST
ಶನಿವಾರ ಕೋಟದ ಮಣೂರು ಪಡುಕರೆಯ ಉದ್ಭವಲಿಂಗೇಶ್ವರ ಭಜನಾ ಮಂದಿರ ೩೮ನೇ ವಾರ್ಷಿಕ ಭಜನಾ ಮಂಗಲೋತ್ಸವ ನಡೆಯಿತು. ಆನಂದ್‌ ಸಿ. ಕುಂದರ್‌ ಭಜನೆಯ ಬಗ್ಗೆ ಮಾತನಾಡಿದರು.

ಸೇನೆ, ಕರಾವಳಿ ಪಡೆಗೆ 34 ಧ್ರುವ ಕಾಪ್ಟರ್ ಖರೀದಿ: ಸಂಪುಟ ಅಸ್ತು

Mar 08 2024, 01:51 AM IST
ಭಾರತೀಯ ಸೇನೆ ಮತ್ತು ಕರಾವಳಿ ಪಡೆಗಳಿಗೆ 34 ಧ್ರುವ ಹೆಲಿಕಾಪ್ಟರ್‌ಗಳನ್ನು ಹೆಚ್‌ಎಎಲ್‌ನಿಂದ ಖರೀದಿಸಲು ಭದ್ರತಾ ವ್ಯವಹಾರಗಳ ಸಂಪುಟ ಉಪಸಮಿತಿ ಅನುಮೋದಿಸಿದೆ

ಕರ್ನಾಟಕ ಕರಾವಳಿ ಕಡಲಲ್ಲಿ ಚೀನಾ ಬೋಟ್‌ಗಳ ಅವೈಜ್ಞಾನಿಕ ಮತ್ಸ್ಯಬೇಟೆ?

Mar 07 2024, 01:49 AM IST

ಕರ್ನಾಟಕ ಕರಾವಳಿಯ ಕಡಲಲ್ಲಿ ಈ ಬಾರಿ ವಿಪರೀತ ಮತ್ಸ್ಯಕ್ಷಾಮ ಉಂಟಾಗಿದೆ. ಈ ರೀತಿ ಮತ್ಸ್ಯಕ್ಷಾಮಕ್ಕೆ ಅಕ್ರಮವಾಗಿ ಭಾರತದ ಮೀನುಗಾರಿಕಾ ಪ್ರದೇಶ ಪ್ರವೇಶಿಸಿ ಮೀನುಗಾರಿಕೆ ನಡೆಸುವ ಚೀನಾ ಬೋಟ್‌ಗಳೇ ಕಾರಣ ಎಂಬ ಆರೋಪ ಮೀನುಗಾರರಿಂದ ವ್ಯಕ್ತವಾಗಿದೆ.

ಕರಾವಳಿ ಕಾವಲು ಪಡೇಲೂ ಮಹಿಳೆಯರಿಗೆ ಕಾಯಂ ಹುದ್ದೆ ಕಡ್ಡಾಯ: ಸುಪ್ರೀಂ ಆದೇಶ

Feb 27 2024, 01:36 AM IST
ನೀವು ಕಾಯ್ದೆ ಜಾರಿ ಮಾಡದೇ ಇದ್ದರೆ ನಾವೇ ಮಾಡುತ್ತೇವೆ. ಈ ಯುಗದಲ್ಲೂ ಮಹಿಳೆಯರ ಬಗ್ಗೆ ತಾರತಮ್ಯ ಸರಿಯಲ್ಲ ಎಂದು ಸುಪ್ರೀಂ ನ್ಯಾಯಪೀಠ ತಿಳಿಸಿದೆ.

ಯಕ್ಷಗಾನ ಅಂಚೆ ಚೀಟಿ ಬಿಡುಗಡೆ, ಕರಾವಳಿ ಕಲೆಗೆ ರಾಷ್ಟ್ರೀಯ ಗೌರವ

Feb 26 2024, 01:36 AM IST
ಮುಂದಿನ ದಿನಗಳಲ್ಲಿ ಕಡಲತಡಿಯ ಭಾರ್ಗವ ಶಿವರಾಮ ಕಾರಂತರು ಹಾಗೂ ದೈವಾರಾಧನೆ ಕುರಿತ ಅಂಚೆ ಚೀಟಿ ಕೂಡ ಹೊರತರುವಲ್ಲಿ ವಿಶೇಷ ಪ್ರಯತ್ನ ಮಾಡಲಾಗುವುದು ಎಂದು ನಳಿನ್‌ ಕುಮಾರ್‌ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved