ಮುತ್ತಿನೊಪ್ಪ ಶಾಲೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಮಾಡಲು ಆದ್ಯತೆ : ಟಿ.ಡಿ.ರಾಜೇಗೌಡ
Feb 18 2025, 12:32 AM ISTನರಸಿಂಹರಾಜಪುರ, ಮುತ್ತಿನಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯವರು ಕರ್ನಾಟಕ ಪಬ್ಲಿಕ್ ಸ್ಕೂಲ್ ನೀಡುವಂತೆ ಈ ಹಿಂದೆ ಮನವಿ ಸಲ್ಲಿಸಿದ್ದು ಈ ಶಾಲೆಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನೀಡುವುದಕ್ಕೆ ಮೊದಲ ಪ್ರಾಧಾನ್ಯತೆ ನೀಡುತ್ತೇನೆ ಎಂದು ರಾಜ್ಯ ನವೀಕರಿಸಬಹುದಾದ ಇಂಧನ ಅಭಿವೃದ್ದಿ ನಿಗಮದ ಅಧ್ಯಕ್ಷ ಟಿ.ಡಿ.ರಾಜೇಗೌಡ ಭರವಸೆ ನೀಡಿದರು.