ಮಾರ್ಚ್ 21ರ ಕರ್ನಾಟಕ ಬಂದ್‌ಗೆ ವಿವಿಧ ಸಂಘಟನೆಗಳು ಬೆಂಬಲ
Mar 22 2025, 02:03 AM ISTಎಂಇಎಸ್ ದೌರ್ಜನ್ಯ ಖಂಡಿಸಿ ಕನ್ನಡ ಒಕ್ಕೂಟ ಮಾರ್ಚ್ 21ರಂದು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಮದ್ದೂರು ಪಟ್ಟಣದ ವರ್ತಕರು, ಬೀದಿ ಬದಿ ವ್ಯಾಪಾರಿಗಳು, ಹೋಟೆಲ್ ಮತ್ತು ಬೇಕರಿ ಮಾಲೀಕರು ಒಂದು ದಿನದ ಮಟ್ಟಿಗೆ ತಮ್ಮ ವ್ಯಾಪಾರ ಮತ್ತು ವಹಿವಾಟುಗಳನ್ನು ಸ್ಥಗಿತಗೊಳಿಸುವ ಮೂಲಕ ಬಂದಗೆ ಸಂಪೂರ್ಣ ಸಹಕಾರ ನೀಡುವಂತೆ ಮನವಿ ಮಾಡಿದರು.