• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಟೆಂಟ್ ಮುಕ್ತ ಕರ್ನಾಟಕ ಸರ್ಕಾರದ ಗುರಿ: ಜಿ.ಪಲ್ಲವಿ

Jan 25 2025, 01:03 AM IST
ನಾನು ಅಧಿಕಾರ ವಹಿಸಿಕೊಂಡ ಬಳಿಕ ಇದುವರೆಗೂ 14 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದೇನೆ. ಮಾರ್ಚ್ ಅಂತ್ಯದೊಳಗೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಭೇಟಿ ನೀಡಿ ಸಭೆ ನಡೆಸಿ ವಸ್ತುಸ್ಥಿತಿ ವರದಿಯನ್ನು ಸರ್ಕಾರದ ಗಮನಕ್ಕೆ ತರುತ್ತೇನೆ. ಆನಂತರ ತಾಲೂಕುಗಳಿಗೆ ಭೇಟಿ ನೀಡುವ ಕಾರ್ಯಕ್ರಮ ನಡೆಸುವುದಾಗಿ ಹೇಳಿದರು.

2024-25ರ ರಣಜಿ ಟ್ರೋಫಿಯಲ್ಲಿ ಸ್ಮರಣ್‌ ದ್ವಿಶತಕ : ಇನ್ನಿಂಗ್ಸ್‌ ಜಯದತ್ತ ಕರ್ನಾಟಕ

Jan 25 2025, 01:03 AM IST

2024-25ರ ರಣಜಿ ಟ್ರೋಫಿಯಲ್ಲಿ ನಾಕೌಟ್‌ ಹಂತಕ್ಕೆ ಪ್ರವೇಶಿಸುವ ಆಸೆಯನ್ನು ಜೀವಂತವಾಗಿರಿಸಿಕೊಳ್ಳಲು ಕರ್ನಾಟಕ ಸಕಲ ಪ್ರಯತ್ನ ನಡೆಸುತ್ತಿದೆ. 

ಮೈಕ್ರೋ ಫೈನಾನ್ಸ್ ವಿರುದ್ಧ ಕರ್ನಾಟಕ ಸೇನಾಪಡೆ ಪ್ರತಿಭಟನೆ

Jan 25 2025, 01:02 AM IST
ಮೈಕ್ರೋಫೈನಾನ್ಸ್ ವಿರುದ್ಧ ಕರ್ನಾಟಕ ಸೇನಾಪಡೆ ವತಿಯಿಂದ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕರ್ನಾಟಕ ಒಲಿಂಪಿಕ್ಸ್: ನಿಯೋಲ್‌ ಅನ್ನಾ, ಝಫರ್‌ ಖಾನ್‌ ಬೆಸ್ಟ್ ಅಥ್ಲಿಟ್ಸ್‌

Jan 24 2025, 12:46 AM IST
ಕರ್ನಾಟಕ ರಾಜ್ಯ ಕ್ರೀಡಾಕೂಟದ ಬೆಸ್ಟ್‌ ಅಥ್ಲೀಟ್‌ಗಳಾಗಿ ಬೆಂಗಳೂರಿನ ನಿಯೋಲ್‌ ಅನ್ನಾ ಕರ್ನೆಲಿಯೊ ಮತ್ತು ಬೆಳಗಾವಿಯ ಝಫರ್‌ ಖಾನ್‌ ಆಯ್ಕೆಯಾಗಿದ್ದಾರೆ.

ಹಳಿಯಾಳದ ಗೌಳಿಕೆರೆ ಅಭಿವೃದ್ಧಿ ಮಾಡಲು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ

Jan 24 2025, 12:45 AM IST
ಕೆರೆಯ ಹೂಳನ್ನು ತೆಗೆಯಬೇಕು. ಕೆರೆಯ ಒಳಗಡೆ ಒಳಚರಂಡಿ ಯೋಜನೆಯಲ್ಲಿ ನಿರ್ಮಿಸಿದ 8 ಮ್ಯಾನ್‌ಹೋಲ್‌ ಚೆಂಬರ್‌ಗಳನ್ನು ಬೇರೆಡೆ ಸ್ಥಳಾಂತರಿಸಿ, ಕೆರೆಯ ಸುತ್ತ ವಾಕಿಂಗ್ ಪಾತ್‌ ನಿರ್ಮಾಣ, ಕೆರೆಯ ಸೌಂದರ್ಯಿಕರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಕರವೇ ಆಗ್ರಹಿಸಿದೆ.

ಕರ್ನಾಟಕ ಓಲಿಂಪಿಕ್ಸ್ ಅಥ್ಲೆಟಿಕ್ಸ್: ದ.ಕ., ಬೆಳಗಾವಿಗೆ ಅವಳಿ ಚಿನ್ನ

Jan 24 2025, 12:45 AM IST
ದಕ್ಷಿಣ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳ ಅಥ್ಲೇಟ್‌ಗಳು ತಲಾ 2 ಚಿನ್ನದ ಪದಕಗಳನ್ನು ಗೆದ್ದುಕೊಂಡಿದ್ದಾರೆ. ಬೆಂಗಳೂರು, ಉಡುಪಿ, ಧಾರವಾಡ, ಶಿವಮೊಗ್ಗ, ಹಾಸನ, ಮೈಸೂರು ಜಿಲ್ಲೆಗಳ ಅಥ್ಲೀಟ್‌ಗಳು ಒಂದೊಂದು ಚಿನ್ನದ ಪದಕ ಕೊರಳಿಗೇರಿಸಿಕೊಂಡಿದ್ದಾರೆ.

ಬೆಂಕಿ ವದಂತಿಗೆ ಕಿವಿಗೊಟ್ಟು ರೈಲಿಂದ ಜಿಗಿದ ಜನರ ಮೇಲೆ ಹರಿದ ಕರ್ನಾಟಕ ಎಕ್ಸ್‌ಪ್ರೆಸ್‌

Jan 23 2025, 02:02 AM IST

 ಜಲಗಾಂವ್‌ ಬಳಿ ತಾವಿದ್ದ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿ ಹರಡಿದ ಕಾರಣ, ಆ ರೈಲಿನಿಂದ ಜಿಗಿದು ಕೆಳಗೆ ನಿಂತಿದ್ದ ಪ್ರಯಾಣಿಕರ ಮೇಲೆ ಪಕ್ಕದ ಹಳಿ ಮೇಲೆ ಬಂದ ಕರ್ನಾಟಕ ಎಕ್ಸ್‌ಪ್ರೆಸ್‌ ರೈಲು ಹರಿದಿದೆ. ಆಗ 12 ಜನರು ದಾರುಣ ರೀತಿಯಲ್ಲಿ ಮೃತಪಟ್ಟು 50ಕ್ಕೂ ಹೆಚ್ಚಿನ ಜನರು ಗಾಯಗೊಂಡಿದ್ದಾರೆ.

ಇಂದು ಕರ್ನಾಟಕ ಕ್ರೀಡಾಕೂಟ ಸಮಾರೋಪಕ್ಕೆ ರಾಜ್ಯಪಾಲರು

Jan 23 2025, 12:48 AM IST
ಕರ್ನಾಟಕ ಕ್ರೀಡಾಕೂಟ - 2025 ರ ಸಮಾರೋಪ ಸಮಾರಂಭ ಕಾರ್ಯಕ್ರಮ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜ. 23ರಂದು ನಡೆಯಲಿದೆ.

ಕರ್ನಾಟಕ ರಕ್ಷಣಾ ವೇದಿಕೆ ಸರ್ವ ಸದಸ್ಯರ ಸಭೆ

Jan 23 2025, 12:47 AM IST
ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಸಮಿತಿ ಸಭೆ ಜಿಲ್ಲಾಧ್ಯಕ್ಷ ಕೆ.ಎನ್. ದೀಪಕ್ ಹಾಗೂ ಗೌರವಾಧ್ಯಕ್ಷ ಬಿ.ಎ. ನಾಗೇಗೌಡ ನೇತೃತ್ವದಲ್ಲಿ ಸೋಮವಾರಪೇಟೆ ಪತ್ರಿಕಾಭವನದಲ್ಲಿ ಸರ್ವ ಸದಸ್ಯರ ಸಭೆ ಇತ್ತೀಚೆಗೆ ನಡೆಯಿತು.

ಧೀರಜ್ ಬೆಳ್ಳಾರೆಗೆ ಕರ್ನಾಟಕ ಅಚಿವರ್ಸ್ ಬುಕ್ ಅವಾರ್ಡ್

Jan 23 2025, 12:46 AM IST
ಇಲ್ಲಿನ ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಧೀರಜ್‌ ಬೆಳ್ಳಾರೆ ಇವರಿಗೆ ಜ. 10ರಂದು ರಾಷ್ಟ್ರೀಯ ದಾಖಲೆ ಪ್ರಮಾಣ ಪತ್ರವನ್ನು ನೀಡಿ ಗೌರವಿಸಲಾಯಿತು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 80
  • next >

More Trending News

Top Stories
ನನಗೆ ಏಡ್ಸ್‌ ಬಂದಿಲ್ಲ: ಉಗ್ರ ಇಸ್ಲಾಂಮತ ಪ್ರಚಾರಕ ಝಾಕಿರ್‌ ನಾಯ್ಕ್‌
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved