ಸದೃಢ ವ್ಯಕ್ತಿತ್ವದಿಂದ ಮುನ್ನಡೆದರೆ ಯಶಸ್ಸು ಖಂಡಿತ: ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಬಸವಕುಮಾರ್ ಪಾಟೀಲ್
Nov 22 2024, 01:20 AM ISTವಿದ್ಯಾರ್ಥಿಗಳಲ್ಲಿ ಅತ್ಮಸ್ಥೈರ್ಯ ಹಾಗೂ ಸದೃಢವಾದ ವ್ಯಕ್ತಿತ್ವವನ್ನು ರೂಪಿಸಿ, ಅವರಲ್ಲಿ ಕಲಿಕೆಯ ಅಸಕ್ತಿಯನ್ನು ಮೂಡಿಸುವುದು ಅಕ್ಷರಯಾತ್ರೆಯ ಮುಖ್ಯ ಉದ್ದೇಶವಾಗಿದೆ ಎಂದು ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಅಧ್ಯಕ್ಷ ಬಸವಕುಮಾರ್ ಪಾಟೀಲ್ ತಿಳಿಸಿದರು. ಚಾಮರಾಜನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆ -೨೦೨೪ ಕಾರ್ಯಕ್ರಮದಲ್ಲಿ ಮಾತನಾಡಿದರು.