ಕರ್ನಾಟಕ ಪಬ್ಲಿಕ್ ಶಾಲೆಯ ಬ್ಯಾಡ್ಮಿಂಟನ್ ತಂಡ ರಾಜ್ಯಮಟ್ಟಕ್ಕೆ ಆಯ್ಕೆ
Oct 23 2024, 12:54 AM ISTಈ ಬಾರಿ ಬ್ಯಾಡ್ಮಿಂಟನ್ ತಂಡದ ನಾಯಕನಾದ ಮನೋಜ್ , ವಿನಯ್, ಯಶಸ್, ಶರತ್ ,ಯಶ್ವಂತ್ ಅವರ ಸತತ ಪ್ರಯತ್ನದಿಂದಾಗಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುವುದು ತಾಲೂಕಿಗೆ ಮತ್ತು ಜಿಲ್ಲೆಗೆ ಕೀರ್ತಿ ತಂದ ಹೆಮ್ಮೆಯ ಕ್ರೀಡಾಪಟು