• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆ ದಾನಮ್ಮದೇವಿ ಸನ್ನಿಧಿಯಲ್ಲಿ ಕರ್ನಾಟಕ ಸಂಭ್ರಮ

Sep 28 2024, 01:21 AM IST
ಕರ್ನಾಟಕ ಸಂಭ್ರಮ-50ರ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಅಭಿಯಾನವನ್ನು ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಗುಡ್ಡಾಪುರದ ಶ್ರೀ ದಾನಮ್ಮದೇವಿ ದೇವಸ್ಥಾನದ ಸುಕ್ಷೇತ್ರದಲ್ಲಿ ಸೆ. 30 ರಂದು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಗುಡ್ಡಾಪುರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಸುವರ್ಣ ನ್ಯೂಸ್‌ನ ಔಟ್‌ಪುಟ್ ಎಡಿಟರ್ ಎಂ.ಸಿ. ಶೋಭಾ ನೇಮಕ !

Sep 27 2024, 09:09 AM IST

ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರನ್ನಾಗಿ ಸುವರ್ಣ ನ್ಯೂಸ್ ಔಟ್‌ಪುಟ್ ಎಡಿಟರ್ ಶ್ರೀಮತಿ ಎಂ.ಸಿ. ಶೋಭಾ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.

ಕರ್ನಾಟಕ ದಲಿತ ಚಳವಳಿಗೆ 50 ಸಂಭ್ರಮ; ಆಚರಣಾ ಸಮಿತಿ ಅಸ್ತಿತ್ವಕ್ಕೆ

Sep 27 2024, 01:15 AM IST
ಸುವರ್ಣ ಸಂಭ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಸಮುದಾಯ ಪಕ್ಷ, ಸಂಘಟನೆಗಳ ಬೇಧವಿಲ್ಲದೆ ಗ್ರಾಮವಾರು, ಸಮುದಾಯವಾರು, ಪಕ್ಷವಾರು ಮುಖಂಡರು, ಯುವ ಕಾರ್ಯಕರ್ತರನ್ನೊಳಗೊಂಡ ಪೂರ್ಣ ಪ್ರಮಾಣದ ಸಮಿತಿಯನ್ನು ರಚಿಸಲಾಗಿದೆ.

ಉತ್ತರ ಭಾರತ ಮಹಿಳೆ ಧಿಮಾಕಿಗೆ ಕನ್ನಡಿಗರು ಗರಂ: ಕರ್ನಾಟಕ ಬಿಟ್ಟುಹೋಗಿ ಎಂದು ತಿರುಗೇಟು

Sep 23 2024, 01:23 AM IST
ಉತ್ತರ ಭಾರತೀಯರು ಬೆಂಗಳೂರು ತೊರೆದರೆ ಬೆಂಗಳೂರು ಖಾಲಿಯಾಗುತ್ತದೆ ಎಂದು ಇನ್‌ಸ್ಟಾಗ್ರಾಂನಲ್ಲಿ ರೀಲ್ಸ್‌ ಮೂಲಕ ಅಲ್ಪಬುದ್ಧಿ ಮತ್ತು ದುರಹಂಕಾರ ಪ್ರದರ್ಶಿಸಿದ ಉತ್ತರ ಭಾರತ ಮೂಲದ ಸುಗಂಧಾ ಶರ್ಮಾ ಎಂಬಾಕೆಗೆ ಕನ್ನಡಿಗರು ಚಳಿ ಬಿಡಿಸಿದ್ದಾರೆ.

ಕರ್ನಾಟಕ ಹೈಕೋರ್ಟ್‌ ಜಡ್ಜ್‌ ನ್ಯಾ। ಶ್ರೀಶಾನಂದಗೆ ಸುಪ್ರೀಂ ತರಾಟೆ - ಮಾರ್ಕೆಟ್‌ ಫ್ಲೈಓವರ್‌, ಗೋರಿಪಾಳ್ಯ ಪಾಕ್‌ನಂತಿದೆ ಎಂದಿದ್ಡ ಜಡ್ಜ್‌

Sep 21 2024, 08:47 AM IST

ಕರ್ನಾಟಕ ಹೈಕೋರ್ಟ್‌ ನ್ಯಾಯಾಧೀಶ ನ್ಯಾ। ವೇದವ್ಯಾಸಾಚಾರ್ ಶ್ರೀಶಾನಂದ ಅವರು 2 ಪ್ರತ್ಯೇಕ ಪ್ರಕರಣಗಳಲ್ಲಿ ವ್ಯಕ್ತಪಡಿಸಿದ ‘ಆಕ್ಷೇಪಾರ್ಹ ಅಭಿಪ್ರಾಯ’ಗಳ ಬಗ್ಗೆ ಸುಪ್ರೀಂಕೋರ್ಟ್‌ ಕಿಡಿ

ಕರ್ನಾಟಕ ಜಾನಪದ ಪರಂಪರೆ ತವರೂರು: ಸಂಪತ್ ಕುಮಾರ್‌

Sep 21 2024, 02:06 AM IST
ಶನಿವಾರಸಂತೆ ವಿಘ್ನೇಶ್ವರ ಬಾಲಕಿಯರ ವಿದ್ಯಾಸಂಸ್ಥೆಯಲ್ಲಿ ಜಾನಪದ ಪರಿಷತ್ ಶನಿವಾರಸಂತೆ ಹೋಬಳಿ ಘಟಕದ ವತಿಯಿಂದ ಅಂತಾರಾಷ್ಟ್ರೀಯ ಜಾನಪದ ದಿನಾಚರಣೆ ಪ್ರಯುಕ್ತ ಅಂತರ್ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಜಾನಪದ ಗಾಯನ ಸ್ಪರ್ಧಾ ಕಾರ್ಯಕ್ರಮ ನಡೆಯಿತು.

ಕರ್ನಾಟಕ ಎಂದು ಮರು ನಾಮಕರಣವಾಗಿ 50 ವರ್ಷ- ವರ್ಷವಿಡೀ ಕನ್ನಡ ಸುವರ್ಣ ಸಂಭ್ರಮ: ಸಿಎಂ

Sep 20 2024, 06:55 AM IST

ರಾಜ್ಯದಲ್ಲಿ ವರ್ಷವಿಡೀ ನಡೆದ ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರೋಪವನ್ನು ಕನ್ನಡ ಜನೋತ್ಸವವಾಗಿ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕರ್ನಾಟಕ ಪಬ್ಲಿಕ್ ಶಾಲೆಗೆ ಮೇಲ್ದರ್ಜೇಗೇರಿಸಲು ಅಗತ್ಯ ಕ್ರಮ

Sep 20 2024, 01:36 AM IST
ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ.

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಹೆಮ್ಮೆಯ ವಿಷಯ: ನೀಲಪ್ರಭಾ

Sep 20 2024, 01:33 AM IST
Kalyan Karnataka Liberation Day Pride: Neelaprabha

ತೋಟ್ಲೂರ ಶಾಲೆಯಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ

Sep 20 2024, 01:32 AM IST
Kalyan Karnataka Liberation Day Celebration at Thotlura School
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 72
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved