10 ವರ್ಷಗಳ ಬಳಿಕ ಇಂದು ಕಲಬುರಗೀಲಿ ಸಚಿವ ಸಂಪುಟ ಸಭೆ-ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಚರ್ಚೆ
Sep 17 2024, 05:17 AM ISTಇಂದು ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಹಲವು ಮಹತ್ವದ ಯೋಜನೆಗಳ ಘೋಷಣೆ ನಿರೀಕ್ಷಿಸಲಾಗಿದೆ. ಸಭೆಯಲ್ಲಿ ಭಾಗವಹಿಸಲು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಮೆರಿಕ ಪ್ರವಾಸ ಮೊಟಕುಗೊಳಿಸಿ ವಾಪಸ್ ಆಗುತ್ತಿದ್ದಾರೆ.