ರಾಷ್ಟ್ರೀಯ ಈಜು : 17 ಬಂಗಾರ ಸೇರಿ 33 ಪದಕ ಗೆದ್ದ ಕರ್ನಾಟಕ ಸಮಗ್ರ ಚಾಂಪಿಯನ್ ಈಜುಪಟುಗಳು
Sep 14 2024, 01:46 AM ISTರಾಜ್ಯದ ಈಜುಪಟುಗಳು 17 ಚಿನ್ನ, 12 ಬೆಳ್ಳಿ ಹಾಗೂ 4 ಕಂಚಿನೊಂದಿಗೆ ಒಟ್ಟು 33 ಪದಕಗಳನ್ನು ತಮ್ಮದಾಗಿಸಿಕೊಂಡರು. ಮಹಾರಾಷ್ಟ್ರ 6 ಚಿನ್ನ, 4 ಬೆಳ್ಳಿ, 4 ಕಂಚಿನೊಂದಿಗೆ 2ನೇ ಸ್ಥಾನ ಪಡೆದುಕೊಂಡಿತು.