ವಿಜೃಂಭಣೆಯಿಂದ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ
Sep 07 2024, 01:39 AM ISTಹುಲಸೂರ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಹಾಗೂ ವಿಶ್ವ ಕರ್ಮ ಜಯಂತಿ ಆಚರಣೆ ಕುರಿತ ಪೂರ್ವ ಸಿದ್ಧತಾ ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.