• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಕರ್ನಾಟಕ ಸೇನೆ ಆಗ್ರಹ

Jul 04 2024, 01:08 AM IST
protest in yadagiri: apeal to tahasildar

ಕರ್ನಾಟಕ ಸಂಭ್ರಮ-50 ರಥಕ್ಕೆ ಹಿರೇಕೆರೂಲ್ಲಿ ಅದ್ಧೂರಿ ಸ್ವಾಗತ

Jul 04 2024, 01:05 AM IST
ಮೈಸೂರು ರಾಜ್ಯ ಕರ್ನಾಟಕವೆಂದು ನಾಮಕರಣವಾಗಿ 50 ವಸಂತಗಳು ಪೂರೈಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಹೊರಡಿಸಿರುವ ಕರ್ನಾಟಕ ಸಂಭ್ರಮ-50 ರಥ ಬುಧವಾರ ಪಟ್ಟಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಭವ್ಯ ಸ್ವಾಗತ ಕೋರಲಾಯಿತು.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಕುರಿತ ಕಾರ್ಯಾಗಾರ

Jul 04 2024, 01:00 AM IST
ರಾಯಚೂರು ಕೃಷಿ ವಿಜ್ಞಾನಗಳ ವಿವಿಯ ಆಡಳಿತ ಭವನದ ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ವಿಷಯಗಳ ಕುರಿತ ಇದೇ ಆ.1 ಮತ್ತು 2 ರಂದು ನಡೆಯಲಿರುವ ಎರಡು ದಿನದ ಕಾರ್ಯಗಾರ ಪೂರ್ವಭಾವಿ ಸಭೆ ನಡೆಯಿತು.

ಎಂಡಿಎನಲ್ಲಿ ಕೋಟ್ಯಂತರ ರು. ಹಗರಣ ಖಂಡಿಸಿ ಕರ್ನಾಟಕ ಸೇನಾ ಪಡೆ ಪ್ರತಿಭಟನೆ

Jul 01 2024, 01:52 AM IST
ಎಂಡಿಎನಲ್ಲಿ ಸುಮಾರು 4- 5 ಸಾವಿರಕ್ಕೂ ಹೆಚ್ಚು ನಿವೇಶನಗಳನ್ನು ಅಕ್ರಮವಾಗಿ ಹಂಚಿದ್ದಾರೆ. ಬದಲಿ ನಿವೇಶನ ನೀಡದಂತೆ ಎರಡು ವರ್ಷದ ಹಿಂದೆಯೇ ಸರ್ಕಾರ ಆದೇಶ ಮಾಡಿ, ಅತಿ ಅಗತ್ಯ ಬಿದ್ದರೆ ಮಾತ್ರ ಸರ್ಕಾರದ ಅನುಮತಿ ಪಡೆದು ಹಂಚಿಕೆಗೆ ತಾಕೀತು ಮಾಡಿದ್ದರೂ, ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಬದಲಿ ನಿವೇಶನ ಹಂಚಿಕೆ ಮಾಡಿ ಸುಮಾರು 3 ಸಾವಿರ ಕೋಟಿ ಹಗರಣ ಮಾಡಿ, ಸರ್ಕಾರಕ್ಕೆ ಸಾವಿರಾರು ಕೋಟಿ ನಷ್ಟ ಮಾಡಲಾಗಿದೆ.

ಮಹಿಷಿ ವರದಿ ಜಾರಿಗೆ ನಮ್ಮ ಕರ್ನಾಟಕ ಸೇನೆ ಪ್ರತಿಭಟನೆ

Jun 28 2024, 02:18 AM IST
ಡಾ। ಸರೋಜಿನಿ ಮಹಿಷಿ ವರದಿಯ ಜಾರಿಗೊಳಿಸುವಂತೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯ ಕಾರ್ಯಕರ್ತರು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.

ಕರ್ನಾಟಕ ಸಂಗೀತದ ತೊಟ್ಟಿಲು: ಸ್ವಪ್ನಿಲ್ ಚಾಪೇಕರ್

Jun 28 2024, 12:51 AM IST
ಕರ್ನಾಟಕವು ಹಿಂದೂಸ್ತಾನಿ ಗಾಯನ ಮತ್ತು ಕರ್ನಾಟಕ ಸಂಗೀತದ ತೊಟ್ಟಿಲಾಗಿದ್ದು, ಸಂಗೀತ ಪ್ರಪಂಚಕ್ಕೆ ಅನೇಕ ಅತ್ಯುತ್ತಮ ಸಾಂಪ್ರದಾಯಿಕ ಸಂಗೀತಗಾರರನ್ನು ನೀಡಿದೆ.

ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆ ಹಾಸನದಲ್ಲಿ ಪ್ರತಿಭಟನೆ

Jun 26 2024, 12:43 AM IST
ಕರ್ನಾಟಕದ ನೆಲದ ಮಕ್ಕಳ ಬದುಕು ಹಸನು ಮಾಡುವ ನಿಟ್ಟಿನಲ್ಲಿ ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ಶೀಘ್ರ ಜಾರಿಗೆ ಆಗ್ರಹಿಸಿ ‘ನಮ್ಮ ಕರ್ನಾಟಕ ಸೇನೆ’ ಸಂಘಟನೆಯಿಂದ ಹಾಸನ ಜಿಲ್ಲಾಡಳಿತದ ಮುಂದೆ ಪ್ರತಿಭಟನೆ ನಡೆಸಲಾಯಿತು.

ದಲಿತ ಚಳವಳಿಗೆ 50ನೇ ವರ್ಷದ ಸಂಭ್ರಮ: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಬಿ.ಆರ್.ಪ್ರಕಾಶ್‌

Jun 26 2024, 12:32 AM IST
ಪ್ರೊ.ಬಿ.ಕೃಷ್ಣಪ್ಪನವರು ಸ್ಥಾಪಿಸಿದ ಕರ್ನಾಟಕದ ದಲಿತ ಚಳುವಳಿಗೆ ೫೦ ವರ್ಷಗಳು ಸಂದಿದ್ದು ಈ ಸಂದರ್ಭದಲ್ಲಿ ಸಂಭ್ರಮೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ದಲಿತಪರ ಸಮಾಜ ಬಾಂಧವರು ಈ ಕಾರ್ಯಕ್ರಮಕ್ಕೆ ಆಗಮಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಬಿ.ಆರ್.ಪ್ರಕಾಶ್ ತಿಳಿಸಿದ್ದಾರೆ. ಅರಸೀಕೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಪರೀಕ್ಷಾ ಸಂಸ್ಥೆಯ ಮುಖ್ಯಸ್ಥ ತಲೆದಂಡ: ಕರ್ನಾಟಕ ಕೇಡರ್‌ ಖರೋಲಾ ಬಾಸ್‌

Jun 23 2024, 02:05 AM IST

ದೇಶದಲ್ಲಿ ವೈದ್ಯ ಪದವಿ ಪ್ರವೇಶಕ್ಕಾಗಿ ನಡೆವ ಪರೀಕ್ಷೆ ‘ನೀಟ್‌’ ಹಾಗೂ ಪ್ರಾಧ್ಯಾಪಕ ಹುದ್ದೆಯ ಅರ್ಹತಾ ಪರೀಕ್ಷೆ ‘ನೆಟ್‌’ನಲ್ಲಿ ವ್ಯಾಪಕ ಅಕ್ರಮಗಳು ನಡೆದಿವೆ ಎಂಬ ವಿವಾದ ಭುಗಿಲೆದ್ದಿರುವ ನಡುವೆಯೇ ಕೇಂದ್ರ ಸರ್ಕಾರ ಇದೇ ಮೊದಲ ಬಾರಿ ಅತ್ಯಂತ ಕಠಿಣ ಕ್ರಮ ಕೈಗೊಂಡಿದೆ. 

ದ.ಭಾರತದಲ್ಲೇ ಕರ್ನಾಟಕ ಬಿಜೆಪಿ ಭದ್ರಕೋಟೆ

Jun 23 2024, 02:02 AM IST
ದಕ್ಷಿಣ ಭಾರತದಲ್ಲಿ ರಾಜ್ಯವು ಬಿಜೆಪಿಯ ಭದ್ರಕೋಟೆ ಎಂಬುದು ಮತ್ತೊಮ್ಮೆ ಲೋಕಸಭಾ ಚುನಾವಣೆಯಲ್ಲಿ ಸಾಬೀತಾಗಿದ್ದು, ಬಿಜೆಪಿ- ಜೆಡಿಎಸ್ ಒಟ್ಟಾಗಿರುವುದಕ್ಕೆ ರಾಜ್ಯ ಜನತೆಯ ಆಶೀರ್ವಾದ ಲಭಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 72
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved