• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ಬಿಟ್ಟು ಉತ್ತರಾಖಂಡ ಪರ ಆಡಲು ಸಮರ್ಥ್‌ ನಿರ್ಧಾರ

Jun 21 2024, 01:11 AM IST
ರಾಜ್ಯ ತಂಡದ ಪರ 10 ವರ್ಷ ಆಡಿದ ಬ್ಯಾಟರ್‌. ಕಳೆದ ಸಾಲಿನ ರಣಜಿ ಟ್ರೋಫಿಯಲ್ಲಿ 7 ಪಂದ್ಯಗಳಲ್ಲಿ 26.23ರ ಸರಾಸರಿಯಲ್ಲಿ 341 ರನ್‌ ಕಲೆಹಾಕಲಷ್ಟೇ ಶಕ್ತರಾಗಿದ್ದರು.

ಇನ್ವೆಸ್ಟ್‌ ಕರ್ನಾಟಕ 3ಡಿ ಚಿತ್ರದ ಬಾಕಿ ಪಾವತಿ ಆದೇಶ ರದ್ದು

Jun 20 2024, 01:08 AM IST
ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶ-2022 ಕುರಿತು (ಇನ್ವೆಸ್ಟ್ ಕರ್ನಾಟಕ) 3ಡಿ ಚಿತ್ರ ನಿರ್ಮಿಸಲು ಗುತ್ತಿಗೆ ಪಡೆದುಕೊಂಡಿದ್ದ ಬಿಬಿಪಿ ಸ್ಟುಡಿಯೋ ವರ್ಚ್ಯುವಲ್ ಭಾರತ್ ಪ್ರೈವೇಟ್ ಲಿಮಿಟೆಡ್‌ಗೆ ಬಾಕಿ ಉಳಿಸಿಕೊಂಡಿದ್ದ ಸುಮಾರು ₹2.5 ಕೋಟಿ ಪಾವತಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದ ಹೈಕೋರ್ಟ್‌ ಏಕ ಸದಸ್ಯ ಪೀಠದ ಆದೇಶ ರದ್ದುಪಡಿಸಿ ವಿಭಾಗೀಯ ಪೀಠ ಆದೇಶಿಸಿದೆ.

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ₹ 5 ಸಾವಿರ ಕೋಟಿ ಬಿಡುಗಡೆ: ಶಿವರಾಜ ತಂಗಡಗಿ

Jun 18 2024, 12:53 AM IST
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ₹5 ಸಾವಿರ ಕೋಟಿ ಬಿಡುಗಡೆಗೊಳಿಸಿದ್ದಾರೆ.

ಕಲಘಟಗಿಗೆ ಕರ್ನಾಟಕ ಸಂಭ್ರಮದ ಜ್ಯೋತಿ ರಥಯಾತ್ರೆ ಮೆರವಣಿಗೆ

Jun 18 2024, 12:46 AM IST
ಅಳ್ಳಾವರ ಮೂಲಕ ಕೂಡಲಗಿ ಗ್ರಾಮಕ್ಕೆ ಬರುತ್ತಿದಂತೆ ಸಂಗಮೇಶ್ವರ ಗ್ರಾಮ ಪಂಚಾಯಿತಿಯಿಂದ ಸ್ವಾಗತಿಸಿದ ನಂತರ ಪಟ್ಟಣಕ್ಕೆ ಆಗಮಿಸಿತು. ಮೆರವಣಿಗೆ ಉದ್ದಕ್ಕೂ ಜಗ್ಗಲಿಗಿ ಮೇಳ, ಭಜನೆ, ಮಹಿಳೆಯರಿಂದ ಜಾಂಜು ಮಜಲು ಜ್ಯೋತಿ ರಥಯಾತ್ರೆಗೆ ಕಳೆ ತಂದವು.

ಕರ್ನಾಟಕ ಸಂಭ್ರಮದ ಜ್ಯೋತಿ ರಥಯಾತ್ರೆಗೆ ಧಾರವಾಡದಲ್ಲಿ ಅದ್ಧೂರಿ ಸ್ವಾಗತ

Jun 17 2024, 01:34 AM IST
ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹೊರಡಿಸಿರುವ ಕರ್ನಾಟಕ ಸಂಭ್ರಮ-50ರ ಜ್ಯೋತಿರಥ ಯಾತ್ರೆಗೆ ಧಾರವಾಡ ಜಿಲ್ಲಾಡಳಿತ ಹಾಗೂ ಕನ್ನಡ ಸಂಘ-ಸಂಸ್ಥೆ, ಸಾಹಿತ್ಯ ಪರಿಷತ್ತು ವತಿಯಿಂದ ಭವ್ಯವಾದ ಸ್ವಾಗತ ಕೋರಲಾಯಿತು.

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ: ನೂತನ ಅಧ್ಯಕ್ಷರಾಗಿ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅಧಿಕಾರ ಸ್ವೀಕಾರ

Jun 16 2024, 01:45 AM IST
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಕಚೇರಿಯಲ್ಲಿ ರಿಜಿಸ್ಟ್ರಾರ್‌ ನೂತನ ಅಧ್ಯಕ್ಷರಿಗೆ ಆದೇಶ ಪತ್ರ ನೀಡಿದರು. ಕೊಡಗು ಜಾನಪದ ಪರಿಷತ್‌ ಜಿಲ್ಲಾ ಅಧ್ಯಕ್ಷ ಬಿ.ಜಿ. ಅನಂತಶಯನ ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.

ಇಂಡಿಯನ್‌ ಗ್ರ್ಯಾನ್‌ ಪ್ರೀ ಅಥ್ಲೆಟಿಕ್ಸ್‌ ಕೂಟದಲ್ಲಿ ಕರ್ನಾಟಕ ಪ್ರಾಬಲ್ಯ

Jun 13 2024, 12:52 AM IST
100 ಮೀ.ನಲ್ಲಿ ಸ್ನೇಹಾ, ಲಾಂಗ್‌ಜಂಪಲ್ಲಿ ಆರ್ಯ, ಹೈ ಜಂಪ್‌ ಸ್ಪರ್ಧೆಯಲ್ಲಿ ಅಭಿನಯಗೆ ಅಗ್ರಸ್ಥಾನ ಪಡೆದುಕೊಂಡರು. ಇನ್ನೂ ಕೆಲ ಸ್ಪರ್ಧೆಗಳಲ್ಲಿ ಕರ್ನಾಟಕದ ಅಥ್ಲೀಟ್‌ಗಳು ಅಗ್ರ-3 ಸ್ಥಾನ ಗಳಿಸಿದರು.

ಕರ್ನಾಟಕ ನನ್ನ ಎರಡನೇ ಮನೆ: ಸ್ಟೆಫಿ ಪಟೇಲ್‌

Jun 12 2024, 12:35 AM IST
ಕರ್ನಾಟಕ ನಂಗಿಷ್ಟ. ಕನ್ನಡ ಭಾಷೆ ಕಲಿತಿದ್ದೀನಿ. ಆ ಭಾಷೆಯಲ್ಲಿ ಮಾತಾಡೋಕೆ ಖುಷಿ ಅಂತ ಲವ್‌ಲೀ ಸಿನಿಮಾ ನಾಯಕಿ ಸ್ಟೆಫಿ ಪಟೇಲ್ ಹೇಳಿದ್ದಾರೆ.

ಬೇಲೂರು ಬಸ್‌ ನಿಲ್ದಾಣ ಅವ್ಯವಸ್ಥೆ: ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ

Jun 11 2024, 01:33 AM IST
ಬೇಲೂರಿನ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕೊರತೆ ಹಾಗೂ ಅಧಿಕಾರಿಗಳು ಉಡಾಫೆ ವರ್ತನೆ ತೋರುತ್ತಿದ್ದಾರೆ ಎಂದು ಆರೋಪಿಸಿ ಕರವೇ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ತಾಲೂಕು ಅಧ್ಯಕ್ಷ ಭೋಜೇಗೌಡ ಅವರ ನೇತೃತ್ವದಲ್ಲಿ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಕರ್ನಾಟಕ ಜಾನಪದ ವಿವಿಯಲ್ಲಿ 15 ದಿನ ವನಮಹೋತ್ಸವ

Jun 06 2024, 12:31 AM IST
ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಿಂದ 15 ದಿನಗಳ ವನಮಹೋತ್ಸವ ಆಚರಿಸುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಟಿ.ಎಂ. ಭಾಸ್ಕರ್ ಹೇಳಿದ್ದಾರೆ.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 72
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved