ಮುಂದಿನ ಶೈಕ್ಷಣಿಕ ವರ್ಷದಿಂದ (2026) 10ನೇ ತರಗತಿಯ ವಿದ್ಯಾರ್ಥಿಗಳಿಗೆ ವರ್ಷದಲ್ಲಿ 2 ಬಾರಿ ಅಂತಿಮ ಪರೀಕ್ಷೆ ನಡೆಸಲು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ನಿರ್ಧರಿಸಿದೆ.
ಬೆಂಗಳೂರನ್ನು ಸಿಂಗಾಪುರ ಮಾಡುವತ್ತ ನಮ್ಮ ಸರ್ಕಾರ ಹೆಜ್ಜೆ ಇಟ್ಟಿರುವುದು ಸಂತೋಷದ ವಿಚಾರ. ಆದರೆ, ಕಲ್ಯಾಣ ಕರ್ನಾಟಕ ಭಾಗವನ್ನು ಬೆಂಗಳೂರು-ಮೈಸೂರು ಮಾದರಿಯಲ್ಲಿ ಅಭಿವೃದ್ದಿ ಮಾಡಿದರೆ ಇಲ್ಲಿನ ಜನ ರಾಜ್ಯ ಸರ್ಕಾರಕ್ಕೆ ಚಿರಋುಣಿಯಾಗಿರುತ್ತಾರೆ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳೆದ ಬುಧವಾರ ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿ, ಶನಿವಾರ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ)ಯ ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ ನೀಡಿದ್ದಾರೆ.