• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೈದ್ರಾಬಾದ್ ಕರ್ನಾಟಕ ಪ್ರಾಂತ್ಯಕ್ಕೆ ಡಾ.ಖರ್ಗೆ ಕೊಡುಗೆ ಅಪಾರ

May 03 2024, 01:06 AM IST
ಮೋದಿಯವರು ನೀಡಿದ್ದ ಭರವಸೆಗಳನ್ನು ಈಡೇರಿಸದಿರುವುದು ಹಾಗೂ ಭಾವನಾತ್ಮಕ ವಿಚಾರಗಳನ್ನು ಕೆರಳಿಸಿ ಜನರನ್ನು ತಪ್ಪು ದಾರಿಗೆಳೆಯುತ್ತಿದ್ದು, 2024ರ ಲೋಕಸಭಾ ಚುನಾವಣೆಯಲ್ಲಿ ಅವರ ನಿಜ ಬಣ್ಣ ಬಯಲಾಗಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ಗೆ ಕರ್ನಾಟಕ ಶೋಷಿತ ಸಮುದಾಯಗಳ ಮಹಾಒಕ್ಕೂಟ ಬೆಂಬಲ

May 03 2024, 01:02 AM IST
ಸಂವಿಧಾನ, ಪ್ರಜಾಪ್ರಭುತ್ವದ ಉಳಿವು ಮತ್ತು ದೇಶವನ್ನು ಕೋಮುದಳ್ಳುರಿಯಿಂದ ತಪ್ಪಿಸುವ, ಶಾಂತಿ, ನೆಮ್ಮದಿ ವಾತಾವರಣಕ್ಕಾಗಿ ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಸೇರಿದಂತೆ ಎಲ್ಲೆಡೆ ಕಾಂಗ್ರೆಸ್‌ ಬೆಂಬಲಿಸುತ್ತಿರುವುದಾಗಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾಒಕ್ಕೂಟ ಪ್ರಧಾನ ಸಂಚಾಲಕ ಕೆ.ಎಂ. ರಾಮಚಂದ್ರಪ್ಪ ಹೇಳಿದ್ದಾರೆ.

ಸ್ತ್ರೀಯರಿಗೆ ಕರ್ನಾಟಕ ಸುರಕ್ಷಿತ ತಾಣವಲ್ಲ: ಅಮಿತ್‌ ಶಾ ಚಾಟಿ

May 02 2024, 06:58 AM IST

ಕರ್ನಾಟಕ ಮಹಿಳೆಯರಿಗೆ ಸುರಕ್ಷಿತವಲ್ಲ. ಇದಕ್ಕೆ ಹುಬ್ಬಳ್ಳಿಯ ನೇಹಾ ಹತ್ಯೆಯೇ ಸಾಕ್ಷಿ. ನಿಮ್ಮಿಂದ (ಕಾಂಗ್ರೆಸ್‌) ಮಹಿಳೆಯರಿಗೆ ರಕ್ಷಣೆ ಕೊಡಲು ಆಗದಿದ್ದರೆ ಹೊರಹೋಗಿ. ನಾವು ರಕ್ಷಣೆ ನೀಡಿ ತೋರಿಸುತ್ತೇವೆ.

ಬೆಳೆಗಾರರಿಗೆ ದಕ್ಕದ ಕಾಫಿ ದಾಖಲೆ ಬೆಲೆ: ಕರ್ನಾಟಕ ಬೆಳೆಗಾರರ ಒಕ್ಕೂಟದ ಟಿ.ಪಿ.ಸುರೇಂದ್ರ

May 02 2024, 12:19 AM IST
೨೦೨೩-೨೪ ರ ಕಾಫಿ ಹಂಗಾಮಿನಲ್ಲಿ ದರ ಏರಿಕೆಯಾದರೂ ಬೆಳೆಗಾರರಿಗೆ ಕಾಫಿ ಬೆಲೆ ದಕ್ಕದೆ ಮರೀಚಿಕೆಯಾಗಿದೆ ಎಂದು ಕರ್ನಾಟಕ ಬೆಳೆಗಾರರ ಒಕ್ಕೂಟದ ನಿರ್ದೇಶಕ ಟಿ.ಪಿ. ಸುರೇಂದ್ರ ಬೇಸರ ವ್ಯಕ್ತಪಡಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ಕರ್ನಾಟಕ ಕಾಂಗ್ರೆಸ್ಸಿನ ಪಾಪಕ್ಕೆ ಈ ಬಾರಿ ಶಿಕ್ಷೆ ನೀಡಿ: ಮೋದಿ

Apr 29 2024, 01:31 AM IST
ಪ್ರಧಾನಿ ಮೋದಿ ಈ ಬಾರಿ ಕಾಂಗ್ರೆಸ್‌ ಮಾಡಿರುವ ಪಾಪಕೃತ್ಯಗಳಿಗೆ ಶಿಕ್ಷೆ ನೀಡಿ ಎಂದು ರಾಜ್ಯದ ಜನತೆಯಲ್ಲಿ ಪ್ರಾರ್ಥಿಸಿ ಹಲವು ಕಡೆ ಮತಯಾಚನೆ ಮಾಡಿದರು

ಒಬಿಸಿ ಕರ್ನಾಟಕ ಒಬಿಸಿ ಮೀಸಲು ಕಸಿದು ಮುಸ್ಲಿಮರಿಗೆ: ನಡ್ಡಾ

Apr 27 2024, 01:18 AM IST
‘ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ಒಬಿಸಿಗಳ ಮೀಸಲು ಕಸಿದು ಮುಸ್ಲಿಮರಿಗೆ ನೀಡಿದೆ. ಒಬಿಸಿ, ಎಸ್ಸಿ, ಎಸ್ಟಿಗಳ ಮೀಸಲು ಕಸಿಯುವುದು ಕಾಂಗ್ರೆಸ್‌ನ ರಹಸ್ಯ ಕಾರ್ಯಸೂಚಿಯಾಗಿದೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ. ಜೆ.ಪಿ.ನಡ್ಡಾ ಆರೋಪಿಸಿದ್ದಾರೆ.

ಕರ್ನಾಟಕ ಶಾಸನ ಸಾಹಿತ್ಯ ಪರಿಷತ್ತಿನ ಮೊದಲ ಅಧಿವೇಶನ

Apr 27 2024, 01:18 AM IST
ಶಾಸನಶಾಸ್ತ್ರದ ಉಗಮ, ವಿಕಾಸ ಮತ್ತು ಅಧ್ಯಯನದ ಮಹತ್ವದ ಬಗ್ಗೆ ತಿಳಿಸುವ ಉದ್ದೇಶದಿಂದಲೇ ಈ ಅಧಿವೇಶನ ನಡೆಸಲಾಗುತ್ತಿದೆ

ಆರ್ಥಿಕ ದಿವಾಳಿಯತ್ತ ಕರ್ನಾಟಕ

Apr 26 2024, 12:50 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸುಳ್ಳು ಜಾಹೀರಾತು ನೀಡುವ ಮೂಲಕ ಜನರನ್ನು ತಪ್ಪುದಾರಿಗೆ ಎಳೆಯುತ್ತಿದೆ. 10 ಕೆಜಿ ಅಕ್ಕಿ ಎಲ್ಲಿದೆ? ಯುವನಿಧಿ 7 ತಿಂಗಳು ಬಿಟ್ಟು ನೀಡಿದರು.

ಕರ್ನಾಟಕ ಲೋಕ ಚುನಾವಣೆ: ಅಭ್ಯರ್ಥಿಯೋರ್ವರ ರಾಸಲೀಲೆ ಪೆನ್‌ಡ್ರೈವ್ ಸದ್ದು..!

Apr 25 2024, 09:23 AM IST

ಕಳೆದ ಮೂರು ದಿನಗಳಿಂದ ಏಕಾಏಕಿ ಈ ಪೆನ್ ಡ್ರೈವ್ ಬಗ್ಗೆ ಚರ್ಚೆ ಆರಂಭವಾಗಿದ್ದು, ಅಂತೆ ಕಂತೆಗಳು ಹರಿದಾಡುತ್ತಿವೆ.

ಕರ್ನಾಟಕ ಮುಸ್ಲಿಂ ಮೀಸಲು ಬಗ್ಗೆ ಕೇಂದ್ರ ಆಯೋಗದ ಕಿಡಿ

Apr 24 2024, 02:16 AM IST
ಮೀಸಲು ನೀಡುವ ಸಲುವಾಗಿ ಇಡೀ ಮುಸ್ಲಿಂ ಸಮುದಾಯವನ್ನು ಹಿಂದುಳಿದ ಜಾತಿಗಳ ಪಟ್ಟಿಗೆ ಸೇರಿಸಿದ ಕರ್ನಾಟಕ ಸರ್ಕಾರದ ಕ್ರಮವನ್ನು ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗ ಕಟುವಾಗಿ ಟೀಕಿಸಿದೆ.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 72
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved