ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕರ್ನಾಟಕ ವೈವಿಧ್ಯತೆಯ ವಿಶಿಷ್ಟ ರಾಜ್ಯ: ಈಶ್ವರಕುಮಾರ
Apr 06 2024, 12:57 AM IST
ದೇಶಾದ್ಯಂತ ಇರುವ ವೈವಿಧ್ಯತೆಗಳಲ್ಲಿ ಕರ್ನಾಟಕ ವಿಶೇಷವಾದದ್ದು. ಅದರಲ್ಲೂ ಉತ್ತರ ಕನ್ನಡ ಜಿಲ್ಲೆ ಅವೆಲ್ಲವನ್ನೂ ಪ್ರತಿನಿಧಿಸುವ ಪ್ರಾಕೃತಿಕ ಜೀವವೈವಿಧ್ಯತೆಯ ಜತೆಗೆ ದೇಶದ ಹಲವು ಪ್ರಥಮಗಳಿಗೆ ಕಾರಣವಾದ ಜಿಲ್ಲೆಯಾಗಿದೆ.
ರಾಷ್ಟ್ರೀಯ ಥ್ರೋಬಾಲ್: ಬೆಳ್ಳಿ ಗೆದ್ದ ಕರ್ನಾಟಕ ವನಿತೆಯರು
Apr 06 2024, 12:48 AM IST
ಟೂರ್ನಿಯುದ್ದಕ್ಕೂ ಅಭೂತಪೂರ್ವ ಪ್ರದರ್ಶನ ತೋರಿದ ಕರ್ನಾಟಕ ತಂಡ ಫೈನಲ್‌ನಲ್ಲೂ ಗೆಲ್ಲುವ ನಿರೀಕ್ಷೆಯಿತ್ತು. ಆದರೆ ಡೆಲ್ಲಿ ವಿರುದ್ಧ ಸೋತ ರಾಜ್ಯ ತಂಡ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿತು.
ಕರ್ನಾಟಕ ಬಿಜೆಪಿ ಬೂತ್ ಅಧ್ಯಕ್ಷರ ಜತೆಗಿಂದು ಮೋದಿ ಸಂವಾದ
Apr 05 2024, 01:06 AM IST
ರಾಜ್ಯದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮುಕ್ತಾಯಗೊಂಡ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ರಾಜ್ಯ ಬಿಜೆಪಿಯ ಬೂತ್ ಅಧ್ಯಕ್ಷರೊಂದಿಗೆ ‘ನಮೋ ಆ್ಯಪ್’ ಮೂಲಕ ಸಂವಾದ ನಡೆಸಲಿದ್ದಾರೆ.
ಕರ್ನಾಟಕ ದ್ರೋಹಿ ಮೋದಿಗೆ ತಕ್ಕಪಾಠ ಕಲಿಸಿ
Apr 05 2024, 01:03 AM IST
ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ನಿರಂತರ ದ್ರೋಹ ಮಾಡಿಕೊಂಡು ಬರುತ್ತಿದ್ದು ಲೋಕಸಭೆ ಚುನಾವಣೆಯಲ್ಲಿ ಮೋದಿಗೆ ತಕ್ಕ ಪಾಠ ಕಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಜಿಎಸ್ಟಿ ಸಂಗ್ರಹ ಏರಿಕೆಯಲ್ಲಿ ಕರ್ನಾಟಕ ದೇಶಕ್ಕೆ ನಂ.1!
Apr 02 2024, 01:02 AM IST
2024ರ ಮಾರ್ಚ್ ತಿಂಗಳಲ್ಲಿ ಕರ್ನಾಟಕದಲ್ಲಿ ಒಟ್ಟಾರೆ 11392 ಕೋಟಿ ಜಿಎಸ್ಟಿ ಸಂಗ್ರಹವಾಗಿದೆ. ಈ ಮೂಲಕ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿ ಮುಂದುವರೆದಿದೆ.
ಭದ್ರಾ ಜಲಾಶಯದಿಂದ ನೀರು ಹರಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಒತ್ತಾಯ
Mar 29 2024, 12:46 AM IST
ತುಂಗಾಭದ್ರಾ ನದಿಗೆ ಭದ್ರಾ ಜಲಾಶಯದಿಂದ ನೀರು ಹರಿಸಿ ಬರಗಾಲದ ಈ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಹಾವೇರಿ ಜಿಲ್ಲಾ ಸಮಿತಿ ವತಿಯಿಂದ ತಹಸೀಲ್ದಾರರ ಮೂಲಕ ಬೃಹತ್ ನೀರಾವರಿ ಇಲಾಖೆ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಲಾಯಿತು.
ಕರ್ನಾಟಕ ಸುವರ್ಣ ಸಂಭ್ರಮ: ಇರ್ಪು ಜಲಪಾತ ಕವಿಗೋಷ್ಠಿ
Mar 27 2024, 01:06 AM IST
ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಕನ್ನಡ ಸಿರಿ ಸ್ನೇಹ ಬಳಗದ ವತಿಯಿಂದ ಆಯೋಜಿಸಿದ್ದ ಇರ್ಪು ಜಲಪಾತ ಕವಿಗೋಷ್ಠಿ ನಡೆಯಿತು. ಇದರೊಂದಿಗೆ ಇರ್ಪು ಜಲಪಾತ ಸ್ಥಳ ಪುರಾಣ ಅಧ್ಯಯನ ಪ್ರವಾಸವೂ ಏರ್ಪಟ್ಟಿತು.
ಪ್ಯಾರಾ ಬ್ಯಾಡ್ಮಿಂಟನ್: 2 ಚಿನ್ನ ಸೇರಿ 12 ಪದಕ ಗೆದ್ದ ಕರ್ನಾಟಕ
Mar 24 2024, 01:41 AM IST
ರಾಜ್ಯದ ಶಟ್ಲರ್‌ಗಳು ಬಹುತೇಕ ಎಲ್ಲಾ ವಿಭಾಗದಲ್ಲೂ ಪ್ರಾಬಲ್ಯ ಸಾಧಿಸಿತು. ಈ ಪೈಕಿ ಪಲ್ಲವಿ 2 ಚಿನ್ನದ ಜೊತೆಗೆ ಒಂದು ವಿಭಾಗದಲ್ಲಿ ಕಂಚಿನ ಪದಕವನ್ನೂ ತಮ್ಮದಾಗಿಸಿಕೊಂಡರು.
ರಾಷ್ಟ್ರೀಯ ನೆಟ್‌ಬಾಲ್: ಬೆಳ್ಳಿ ಗೆದ್ದ ಕರ್ನಾಟಕ ವನಿತೆಯರು
Mar 24 2024, 01:40 AM IST
ಲೀಗ್ ಹಂತದಲ್ಲಿ ಉತ್ತರ ಪ್ರದೇಶ, ಗುಜರಾತ್ ವಿರುದ್ಧ ಗೆದ್ದಿದ್ದ ರಾಜ್ಯ ತಂಡ, 3ನೇ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಟೈ ಮಾಡಿಕೊಂಡಿತ್ತು. ಸೆಮಿಫೈನಲ್‌ನಲ್ಲಿ ಹಿಮಾಚಲ ಪ್ರದೇಶವನ್ನು ಸೋಲಿಸಿತ್ತು.
ಬರ ಪರಿಹಾರ ಕೋರಿ ಕರ್ನಾಟಕ ಸುಪ್ರೀಂ ಕೋರ್ಟ್
Mar 24 2024, 01:34 AM IST
ಬರ ಪರಿಹಾರ ಪಡೆಯುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟ ಆರಂಭಿಸಿದೆ.
< previous
1
...
50
51
52
53
54
55
56
57
58
...
72
next >
More Trending News
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ