• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ಬಳಿಕ ಇದೀಗ ತೆಲಂಗಾಣ ಕಾಂಗ್ರೆಸ್‌ನ ಎಟಿಎಂ: ಪ್ರಧಾನಿ ಮೋದಿ

Mar 06 2024, 02:23 AM IST
ಕಾಂಗ್ರೆಸ್‌ ಪಕ್ಷಕ್ಕೆ ಕರ್ನಾಟಕದ ಬಳಿಕ ಹೊಸದಾಗಿ ಸರ್ಕಾರ ರಚಿಸಿರುವ ತೆಲಂಗಾಣ ಎಟಿಎಂ ಆಗಿ ಪರಿವರ್ತನೆಯಾಗಿದೆ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು.

ಹಾಸನದಲ್ಲಿ ಕನ್ನಡವಿಲ್ಲದ ನಾಮಫಲಕ ಹರಿದು ಮಸಿ ಬಳಿದ ಕರ್ನಾಟಕ ರಕ್ಷಣಾ ವೇದಿಕೆ

Mar 06 2024, 02:18 AM IST
ಹಾಸನದಲ್ಲಿ ಇಂಗ್ಲೀಷ್ ಬಳಕೆ ಮಾಡಿದ್ದ ಬ್ಯಾನರ್, ಕಟೌಟ್, ಅಂಗಡಿ ಮುಂದಿನ ನಾಮಫಲಕವನ್ನು ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದಿಂದ ಮಂಗಳವಾರ ಕಾರ್ಯಕರ್ತರು ಮೆರವಣಿಗೆ ಮೂಲಕ ತೆರಳಿ ನಗರಸಭೆಯ ಸಹಕಾರದಲ್ಲಿ ಹರಿದು ಮಸಿ ಬಳಿಯುವ ಮೂಲಕ ಎಚ್ಚರಿಕೆ ನೀಡಿದರು.

ಕರ್ನಾಟಕ ಭಯೋತ್ಪಾದಕರ ಪ್ರಯೋಗ ಶಾಲೆಯಾಗುತ್ತಿದೆ

Mar 06 2024, 02:16 AM IST
ಕಾಂಗ್ರೆಸ್‌ ಆಡಳಿತದಲ್ಲಿ ಕರ್ನಾಟಕ ಅಶಾಂತಿಯ ತೋಟವಾಗಿ ಪರಿವರ್ತಿತವಾಗಿದೆ ಎಂದಿರುವ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ರಾಜ್ಯಸಭಾ ಸದ್ಯ ನಾಸೀರ್‌ ಹುಸೇನ್‌ ಸದಸ್ಯ ರದ್ದತಿಗೆ ಆಗ್ರಹಿಸಿದ್ದಾರೆ.

ಸಾಹಿತ್ಯ, ಸಂಗೀತ ಕ್ಷೇತ್ರದಲ್ಲಿ ಬಡವಾದ ಕಲ್ಯಾಣ ಕರ್ನಾಟಕ: ಹಿರಿಯ ಸಾಹಿತಿ ಎ.ಎಂ. ಮದರಿ

Mar 04 2024, 01:20 AM IST
ಕವಿತೆ ಸಮಾಜ ಕಟ್ಟುವಂತಾಗಬೇಕೇ ಹೊರತು ಬೆಂಕಿ ಹೊತ್ತುವಂತಿರಬಾರದು. ಕವನಗಳು ಜನರ ಮನಸ್ಸು ಮುಟ್ಟಿದಾಗಲೇ ಸಜ್ಜನ ಸಮಾಜ ನಿರ್ಮಾಣವಾಗಲಿದೆ.

ಕರ್ನಾಟಕ ಉಗ್ರರ ಸ್ವರ್ಗವಾಗುತ್ತಿದೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಗಂಭೀರ ಆರೋಪ

Mar 03 2024, 01:31 AM IST
ಕಾಂಗ್ರೆಸ್ ಆಡಳಿತ ಇರುವುದರಿಂದ ಭಯೋತ್ಪಾದಕರಿಗೆ, ಉಗ್ರರಿಗೆ ದಾಳಿ ನಡೆಸಲು ಇಂದು ಕರ್ನಾಟಕ ಸುರಕ್ಷಿತ ತಾಣ ಎನಿಸಿದೆ. ಕೇವಲ ವೋಟ್ ಬ್ಯಾಂಕ್ ಗಾಗಿ ಕರ್ನಾಟಕವನ್ನು ಉಗ್ರರ ತಾಣ ಮಾಡಬೇಡಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಕರ್ನಾಟಕ ಸುವರ್ಣ ಸಂಭ್ರಮ ರಥಕ್ಕೆ ಅದ್ಧೂರಿ ಸ್ವಾಗತ

Mar 02 2024, 01:48 AM IST
ಸುವರ್ಣ ಕರ್ನಾಟಕ ಸಂಭ್ರಮ 50 ಆಚರಣೆ ನಿಮಿತ್ತ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಧ್ಯೇಯದಡಿ ಕರ್ನಾಟಕ ಸುವರ್ಣ ಸಂಭ್ರಮ ರಥಯಾತ್ರೆ ಪ್ರತಿ ಗ್ರಾಮ ಸಂಚರಿಸುತ್ತಿದ್ದು, ಗುರುವಾರ ಮಹಾಲಿಂಗಪುರಕ್ಕೆ ಆಗಮಿಸಿದ ರಥಕ್ಕೆ ಅದ್ಧೂರಿ ಸ್ವಾಗತ ಕೋರಲಾಯಿತು.

ಚಿರತೆಗಳ ಸಂಖ್ಯೆ: ದೇಶದಲ್ಲೇ ಕರ್ನಾಟಕ ನಂ.3

Mar 01 2024, 02:15 AM IST

ದೇಶಾದ್ಯಂತ 2018-2022ರ 4 ವರ್ಷದ ಅವಧಿಯಲ್ಲಿ 1,022 ಚಿರತೆಗಳು ಹೆಚ್ಚಳವಾಗಿದ್ದು, 2022ರ ಅಂತ್ಯದಲ್ಲಿ ಸುಮಾರು 13,874 ಚಿರತೆಗಳಿವೆ ಎಂದು ‘ಭಾರತದಲ್ಲಿ ಚಿರತೆಗಳ ಸ್ಥಿತಿಗತಿ’ ಎಂಬ ಕೇಂದ್ರ ಪರಿಸರ ಸಚಿವಾಲಯದ ವರದಿ ತಿಳಿಸಿದೆ.

ಕರ್ನಾಟಕ ಜ್ಯೋತಿ ರಥಯಾತ್ರೆಗೆ ಭವ್ಯ ಸ್ವಾಗತ

Feb 29 2024, 02:02 AM IST
ತೇರದಾಳ: ರಾಜ್ಯೋತ್ಸವದ ಸುವರ್ಣ ಸಂಭ್ರಮೋತ್ಸವ ಹಿನ್ನೆಲೆಯಲ್ಲಿ ಐತಿಹಾಸಿಕ ತೇರದಾಳ ಪಟ್ಟಣಕ್ಕೆ ಹನಗಂಡಿ ಮಾರ್ಗವಾಗಿ ಆಗಮಿಸಿದ ಕರ್ನಾಟಕ ಜ್ಯೋತಿ ರಥಯಾತ್ರೆಗೆ ಭವ್ಯ ಸ್ವಾಗತ ಕೋರಲಾಯಿತು.

ಹಲಗೆ ಮಜಲು ತಜ್ಞ ಬಡಿಗೇರ್ ಗೆ ಸುವರ್ಣ ಕರ್ನಾಟಕ ಪ್ರಶಸ್ತಿ

Feb 28 2024, 02:41 AM IST
ಕೊಲ್ಹಾರ: ತಾಲೂಕಿನ ಹಣಮಾಪೂರ ಗ್ರಾಮದ ಖ್ಯಾತ ಹಲಗೆ ಮಜಲು ವಾದಕ ಗಂಗಾಧರ ಬಡಿಗೇರ ನೇತೃತ್ವದ ಗ್ರಾಮ ದೇವತೆ ಹಲಗೆ ಮಜಲು ಜನಪದ ಕಲಾ ತಂಡಕ್ಕೆ ಸುವರ್ಣ ಕರ್ನಾಟಕ ಪ್ರಶಸ್ತಿ ಲಭಿಸಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ತಾಲೂಕಾ ಘಟಕ, ಕನ್ನಡ ಜಾನಪದ ಪರಿಷತ್, ಜಿಲ್ಲಾ ಘಟಕ ವಿಜಯಪುರ ಸಹಯೋಗದಲ್ಲಿ ದೇವರಹಿಪ್ಪರಗಿ ತಾಲೂಕಿನ ಪಡಗಾನೂರ ಗ್ರಾಮದಲ್ಲಿ ನಡೆದ ಸುವರ್ಣ ಕರ್ನಾಟಕ ಸಂಭ್ರಮಾಚರಣೆ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸೇವೆ ಗುರ್ತಿಸಿ ಸುವರ್ಣ ಕರ್ನಾಟಕ ಪ್ರಶಸ್ತಿ ನೀಡಿ ಗೌರವಿಸಲಾಯಿತು

ದಶಕದ ಬಳಿಕ ರಣಜಿ ಟ್ರೋಫಿ ಕನಸಲ್ಲಿದ್ದ ಕರ್ನಾಟಕ ನಾಕೌಟಲ್ಲೇ ಔಟ್‌!

Feb 28 2024, 02:35 AM IST
ರಣಜಿ ಟ್ರೋಫಿಯ ಕ್ವಾರ್ಟರ್‌ ಫೈನಲ್‌ನಲ್ಲಿ ಕರ್ನಾಟಕಕ್ಕೆ ವಿದರ್ಭ ವಿರುದ್ಧ 127 ರನ್‌ಗಳ ಸೋಲು ಎದುರಾಯಿತು. 371 ರನ್‌ ಗುರಿ ಬೆನ್ನತ್ತಿದ್ದ ರಾಜ್ಯ 243ಕ್ಕೆ ಆಲೌಟ್‌ ಆಗಿದ್ದು, ದಶಕದ ಬಳಿಕ ಪ್ರಶಸ್ತಿ ಗೆಲ್ಲುವ ನಿರೀಕ್ಷೆಯಲ್ಲಿದ್ದ ರಾಜ್ಯ ತಂಡಕ್ಕೆ ಮತ್ತೆ ಆಘಾತ ಎದುರಾಯಿತು.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 72
  • next >

More Trending News

Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಯುದ್ಧದ ಕಾರಣ ಪ್ರಾದೇಶಿಕ ಸೇನೆ ನಿಯೋಜನೆಗೆ ನಿರ್ಧಾರ
ರಾತ್ರಿಯಿಡೀ ಪಾಕ್‌ ದಾಳಿ : 3 ಬಲಿ, 6 ಮಂದಿಗೆ ಗಾಯ
ಜೈಸಲ್ಮೇರ್‌, ಅಂಬಾಲಾದಲ್ಲಿ ಬ್ಲ್ಯಾಕೌಟ್ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved