• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಣಜಿ: ಹುಬ್ಬಳ್ಳಿಯಲ್ಲಿ ಇಂದಿನಿಂದ ಕರ್ನಾಟಕ vs ಚಂಡೀಗಢ ಫೈಟ್‌

Feb 16 2024, 01:48 AM IST
ದಶಕಗಳ ಬಳಿಕ ಪ್ರಶಸ್ತಿ ಗೆಲ್ಲುವ ನಿರೀಕ್ಷೆಯೊಂದಿಗೆ ಈ ಬಾರಿ ರಣಜಿ ಟ್ರೋಫಿಯಲ್ಲಿ ಕಣಕ್ಕಿಳಿದಿರುವ ಕರ್ನಾಟಕ ಸದ್ಯ ಮಾಡು ಇಲ್ಲವೇ ಮಡಿ ಘಟ್ಟದಲ್ಲಿದೆ. ಟೂರ್ನಿಯಲ್ಲಿ ಕ್ವಾರ್ಟರ್‌ ಫೈನಲ್‌ಗೇರುವ ಕಾತರದಲ್ಲಿರುವ ರಾಜ್ಯ ತಂಡಕ್ಕೆ ಶುಕ್ರವಾರದಿಂದ ಚಂಡೀಗಢ ಸವಾಲು ಎದುರಾಗಲಿದೆ.

ಕರ್ನಾಟಕ: ಇಂದು ಸಿದ್ದು 15ನೇ ಬಜೆಟ್‌ ಮಂಡನೆ

Feb 16 2024, 01:47 AM IST
ರಾಜ್ಯದ ಇತಿಹಾಸದಲ್ಲಿ ಹದಿನಾಲ್ಕು ಬಜೆಟ್ ಮಂಡಿಸಿ ಈಗಾಗಲೇ ಸಾರ್ವಕಾಲಿಕ ದಾಖಲೆಯನ್ನು ತಮ್ಮ ಹೆಸರಿನಲ್ಲಿ ಸೃಷ್ಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ 15ನೇ ಬಜೆಟ್‌ ಮಂಡನೆಗೆ ಸಜ್ಜಾಗುವ ಮೂಲಕ ತಮ್ಮ ದಾಖಲೆಯನ್ನೇ ಉತ್ತಮ ಪಡಿಸಿಕೊಳ್ಳಲು ಅಣಿಯಾಗಿದ್ದಾರೆ.

ಬಂಧಿತ ಕರ್ನಾಟಕ ರೈತರು ಮಧ್ಯ ಪ್ರದೇಶದಿಂದ ವಾರಾಣಸಿಗೆ ಶಿಫ್ಟ್‌

Feb 15 2024, 01:30 AM IST
ಕೇಂದ್ರ ಸರ್ಕಾರದ ವಿರುದ್ಧ ‘ದೆಹಲಿ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಲು ದೆಹಲಿಗೆ ಹೊರಟಿದ್ದ ವೇಳೆ ಮಧ್ಯ ಪ್ರದೇಶದಲ್ಲಿ ಬಂಧಿತರಾಗಿದ್ದ ಕರ್ನಾಟಕದ 100 ರೈತರನ್ನು ಇದೀಗ ಉತ್ತರ ಪ್ರದೇಶದ ವಾರಾಣಸಿಗೆ ಸ್ಥಳಾಂತರಿಸಲಾಗಿದೆ.

ಭೂಪಾಲದಲ್ಲಿ ಕರ್ನಾಟಕ ರೈತರ ಬಂಧನ

Feb 14 2024, 02:17 AM IST
ದೆಹಲಿಯ ರೈತರ ಹೋರಾಟದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ರಾಜ್ಯದ ರೈತರನ್ನು ಭೂಪಾಲನ ಪೊಲೀಸರು ಬಂಧಿಸಿದ್ದಾರೆ.

18ಕ್ಕೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸುವರ್ಣ ಮಹೋತ್ಸವ

Feb 14 2024, 02:15 AM IST
ದಲಿತ ಸಂಘರ್ಷ ಸಮಿತಿ ಐವತ್ತು ವರ್ಷಗಳನ್ನು ಪೂರೈಸಿರುವುದರಿಂದ ಇತಿಹಾಸ ಸೃಷ್ಟಿಸುವ ಕಾರ್ಯಕ್ರಮ ರೂಪಿಸಬೇಕೆಂದು ಜಿಲ್ಲಾ ಸಂಚಾಲಕ ಕುಂದೂರು ತಿಮ್ಮಯ್ಯ ನಮಗೆ ಕರೆ ನೀಡಿದ್ದು, ಅದರಂತೆ ನಾವು ತಾಲೂಕಿನ ಎಲ್ಲಾ ಹಳ್ಳಿಗಳಿಗೂ ಭೇಟಿ ನೀಡಿ ಗ್ರಾಮ ಶಾಖೆ, ಹೋಬಳಿ ಶಾಖೆ ಮಾಡಿ ಬಲಿಷ್ಠವಾದ ಸಂಘಟನೆ ಕಟ್ಟುತ್ತಿದ್ದೇವೆ.

ಕೃಷಿಯಲ್ಲಿ ಕರ್ನಾಟಕ ಮಾದರಿಗೆ ಹಕ್ಕೊತ್ತಾಯಗಳನ್ನು ಮುಖ್ಯಮಂತ್ರಿಗೆ ರೈತ ಸಂಘ ಸಲ್ಲಿಕೆ

Feb 13 2024, 12:48 AM IST
ನಮ್ಮ ನಿರೀಕ್ಷೆ ನೂರೆಂಟು ಇರಬಹುದು, ಆದರೆ ರಾಜ್ಯ ಸರ್ಕಾರ ತನ್ನ ಆರ್ಥಿಕ ಇತಿಮಿತಿಯೊಳಗೆ ಕೃಷಿ ಕ್ಷೇತ್ರಕ್ಕೆ ಏನೇನು ಮಾಡಬಹುದು ಎಂಬ ಸಲಹೆ ಇದೆ. ಜೊತೆಗೆ ಬರಮುಕ್ತ ಕರ್ನಾಟಕವಾಗಿಸಲು ಏನು ಮಾಡಬೇಕೆಂದು ವಿವರಿಸಲಾಗಿದೆ

ಕರ್ನಾಟಕ vs ತಮಿಳುನಾಡು ಪಂದ್ಯ ರೋಚಕ ಡ್ರಾ!

Feb 13 2024, 12:46 AM IST
ಭಾರಿ ಪೈಪೋಟಿ, ರೋಚಕತೆ ಸೃಷ್ಟಿಸಿದ್ದ ಬದ್ಧವೈರಿಗಳಾದ ಕರ್ನಾಟಕ ಹಾಗೂ ತಮಿಳುನಾಡು ನಡುವಿನ ರಣಜಿ ಟ್ರೋಫಿ ಕ್ರಿಕೆಟ್‌ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ. ಕೊನೆ ಎಸೆತದವರೆಗೂ ಉಭಯ ತಂಡಗಳು ಭಾರಿ ಹೋರಾಟ ನಡೆಸಿದರೂ, ಯಾರಿಗೂ ಗೆಲುವು ಒಲಿಯಲಿಲ್ಲ.

ಕರ್ನಾಟಕ ಕಲೆ ಸಂಸ್ಕೃತಿಯ ನೆಲೆಬೀಡು: ಎಆರ್‌ಕೆ

Feb 13 2024, 12:45 AM IST
ಚಾಮರಾಜನಗರ ಜಿಲ್ಲೆ ಮಲೆ ಮಹದೇಶ್ವರ, ಮಂಟೇಸ್ವಾಮಿ, ಸಿದ್ದಪ್ಪಾಜಿಯವರಂತಹ ಸಾಂಸ್ಕೃತಿಕ ನಾಯಕರು ನಡೆದಾಡಿದ ಪುಣ್ಯ ಭೂಮಿ ನಮ್ಮ ಜಿಲ್ಲೆಗೆ ಪುಣ್ಯ ಪುರುಷರು ನಡೆದಾಡಿದ ಹೆಮ್ಮೆ ಇದೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಹೇಳಿದರು.

ಕರ್ನಾಟಕ: ವಿಧಾನಮಂಡಲ ಬಜೆಟ್‌ ಅಧಿವೇಶನ ಇಂದಿನಿಂದ

Feb 12 2024, 01:33 AM IST
ತೆರಿಗೆ ತಾರತಮ್ಯ, ಬರ ವಿಷಯಗಳ ಬಗ್ಗೆ ಬಿಸಿ ಚರ್ಚೆ ನಡೆಯುವ ಸಾಧ್ಯತೆಯಿದೆ. 10 ದಿನ ನಡೆಯುವ ಕಲಾಪದಲ್ಲಿ 16ರಂದು ಸಿಎಂ ಸಿದ್ದು ಬಜೆಟ್‌ ಮಂಂಡಿಸಲಿದ್ದಾರೆ.

ರಣಜಿ: ಕುತೂಹಲ ಘಟ್ಟಕ್ಕೆ ಕರ್ನಾಟಕ vs ತಮಿಳ್ನಾಡು ಪಂದ್ಯ

Feb 12 2024, 01:31 AM IST
ರಣಜಿ ಟ್ರೋಫಿ ಕ್ರಿಕೆಟ್‌ ಪಂದ್ಯಾಳಿಯಲ್ಲಿ ರಾಜ್ಯಕ್ಕೆ ಮೊದಲ ಇನ್ನಿಂಗ್ಸ್‌ನಲ್ಲಿ 215 ರನ್‌ ಮುನ್ನಡೆ ಸಿಕ್ಕ ಬಳಿಕ 2ನೇ ಇನ್ನಿಂಗ್ಸ್‌ನಲ್ಲಿ 139ಕ್ಕೆ ಆಲೌಟ್‌ ಆಗಿದೆ. ಗೆಲುವಿಗೆ ತಮಿಳುನಾಡು 355 ರನ್‌ ಗುರಿ ಪಡೆದಿದೆ. 3ನೇ ದಿನಾಂತ್ಯಕ್ಕೆ 1 ವಿಕೆಟ್‌ಗೆ 36 ರನ್‌ ಗಳಿಸಿದ್ದು, ಇನ್ನೂ 319 ರನ್‌ ಅಗತ್ಯವಿದೆ.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 72
  • next >

More Trending News

Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved