• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ದರ್ಶನ ಚಿಣ್ಣರ ಪ್ರವಾಸಕ್ಕೆ ಚಾಲನೆ

Feb 11 2024, 01:48 AM IST
ಕಲಬುರಗಿ ದಕ್ಷಿಣ ಮತ್ತು ಉತ್ತರ ತಾಲೂಕಿನ ಸರ್ಕಾರಿ ಶಾಲೆಯ 8ನೇ ತರಗತಿ ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೆ ಶನಿವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ ನೀಡಿ ಶುಭಕೋರಿದರು.

ನಿಜಾಮರ ಆಡಳಿತದಲ್ಲಿ ಹೈದ್ರಾಬಾದ್ ಕರ್ನಾಟಕ ಪ್ರಗತಿಯಲ್ಲಿ ಹಿನ್ನಡೆ: ಕೊಪ್ಪಳ ವಿವಿ ಕುಲಪತಿ ಡಾ.ರವಿ

Feb 10 2024, 01:50 AM IST
ತಮ್ಮ ತೆರಿಗೆ ಮತ್ತು ಆಡಳಿತ ನಡೆಸಲು ರಸ್ತೆ, ಕೆಲವು ಬಾವಿ, ಸರ್ಕಾರಿ ಕಚೇರಿಗಳನ್ನು ಹೊರತುಪಡಿಸಿ ನಿಜಾಮ ಆಡಳಿತ ಜನರಿಗೆ ಮೂಲಸೌಕರ್ಯಗಳಾದ ಆರೋಗ್ಯ, ಶಿಕ್ಷಣ, ಉದ್ಯೋಗ ನೀಡುವಲ್ಲಿ ಮತ್ತು ಕೃಷಿಕರಿಗೆ ನೆರವಾಗಲು ಡ್ಯಾಂ, ಕೆರೆ ಕಟ್ಟೆ ನಿರ್ಮಿಸುವಲ್ಲಿ ವಿಫಲರಾಗಿದ್ದರು.

ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮಕ್ಕೆ ಚಾಲನೆ

Feb 10 2024, 01:50 AM IST
2023-24 ನೇ ಸಾಲಿನ ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮದಡಿ ಜಿಲ್ಲೆಯ 480 ವಿದ್ಯಾರ್ಥಿಗಳಿಗೆ ಪ್ರವಾಸ ಅವಕಾಶ ಕಲ್ಪಿಸಲಾಯಿತು. ಮಡಿಕೇರಿ ತಾಲೂಕಿನ 100, ವಿರಾಜಪೇಟೆ ತಾಲೂಕಿನ 140, ಸೋಮವಾರಪೇಟೆ ತಾಲೂಕಿನ 200 ವಿದ್ಯಾರ್ಥಿಗಳಿಗೆ ಪ್ರವಾಸೋದ್ಯಮ ಇಲಾಕೆ ಅವಕಾಶ ಕಲ್ಪಿಸಿದೆ.

ಡ್ರಗ್ಸ್ ಮುಕ್ತ ಕರ್ನಾಟಕ ಮಾಡುವುದೇ ಸರ್ಕಾರದ ಗುರಿ

Feb 10 2024, 01:47 AM IST
ದಾಬಸ್‌ಪೇಟೆ: ಕನ್ನಡ ಸುವರ್ಣ ಸಂಭ್ರಮಾಚರಣೆ ನೆನಪಿಗಾಗಿ ರಾಜ್ಯದಲ್ಲಿ ಪೊಲೀಸ್ ಇಲಾಖೆಯ ಸೇವೆ ಜನಮಾನಸದಲ್ಲಿ ಉಳಿಸುವ ನಿಟ್ಟಿನಲ್ಲಿ ಇಡೀ ರಾಜ್ಯದಲ್ಲಿ ಮಾದಕ ವಸ್ತುಗಳ ನಿಲ್ಲಿಸಲು ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಹಮ್ಮಿಕೊಂಡಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಕರ್ನಾಟಕ, ಕೇರಳ ಸರ್ಕಾರದ ಹೋರಾಟ ಬೆಂಬಲಿಸಿ ಸಿಪಿಐಎಂ ಪ್ರತಿಭಟನೆ

Feb 09 2024, 01:49 AM IST
ಕರ್ನಾಟಕ ಹಾಗೂ ಕೇರಳ ಸರ್ಕಾರಗಳು ಕೇಂದ್ರ ಸರ್ಕಾರದ ತಾರತಮ್ಯ ನೀತಿ ವಿರುದ್ಧ ನವದೆಹಲಿಯಲ್ಲಿ ನಡೆಸಲಿರುವ ಹೋರಾಟಕ್ಕೆ ಸಿಪಿಐಎಂ ಸಂಪೂರ್ಣ ಬೆಂಬಲ ನೀಡುತ್ತದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನೀತಿ ಖಂಡಿಸಿ ತಮಿಳುನಾಡು, ಆಂಧ್ರಪ್ರದೇಶ, ಪಂಜಾಬ್, ದೆಹಲಿ, ಕರ್ನಾಟಕ ಹಾಗೂ ತೆಲಂಗಾಣ ರಾಜ್ಯ ಸರ್ಕಾರಗಳ ಹೋರಾಟ ಬೆಂಬಲಿಸಲಾಗುವುದು.

ರಣಜಿ ಟ್ರೋಫಿ: ಇಂದಿನಿಂದ ಕರ್ನಾಟಕ vs ತಮಿಳ್ನಾಡು ಕದನ

Feb 09 2024, 01:48 AM IST
ದೇಸಿ ಕ್ರಿಕೆಟ್‌ನಲ್ಲಿ ತನ್ನ ಪ್ರಮುಖ ಎದುರಾಳಿಯಾಗಿರುವ ತಮಿಳುನಾಡು ವಿರುದ್ಧ ಕರ್ನಾಟಕ ತಂಡ ಶುಕ್ರವಾರದಿಂದ ರಣಜಿ ಟ್ರೋಫಿ ಟೂರ್ನಿಯಲ್ಲಿ ಕಣಕ್ಕಿಳಿಯಲಿದೆ. ಕ್ವಾರ್ಟರ್‌ ಫೈನಲ್‌ ದೃಷ್ಟಿಯಲ್ಲಿ ಉಭಯ ತಂಡಗಳಿಗೂ ಈ ಪಂದ್ಯ ಮಹತ್ವದ್ದಾಗಿದೆ.

ಫೆಬ್ರವರಿ 10-11 ಚೆನ್ನೈ ಕರ್ನಾಟಕ ಸಂಘದ ಅಮೃತ ಮಹೋತ್ಸವ

Feb 09 2024, 01:46 AM IST
ಫೆ.೧೧ರಂದು ಬೆಳಗ್ಗೆ ಚೆನ್ನೈ ಕನ್ನಡ ಸಂಘಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಅಪರಾಹ್ನ ಪ್ರೋ. ಕೃಷ್ಣೇಗೌಡ, ಕೋಗಳಿ ಕೊಟ್ರೇಶ್, ಡಾ. ಬಸವರಾಜ ಬೆಣ್ಣಿ ಇವರಿಂದ ಹಾಸ್ಯೋತ್ಸವ ನಡೆಯಲಿರುವುದು.

10, 11ರಂದು ಸುವರ್ಣ ಕರ್ನಾಟಕ ಜಾನಪದ ಲೋಕೋತ್ಸವ

Feb 08 2024, 01:33 AM IST
ರಾಮನಗರ: ನಗರದ ಜಾನಪದ ಲೋಕದಲ್ಲಿ ಫೆ.10 ಮತ್ತು 11ರಂದು ಸುರ್ವಣ ಕರ್ನಾಟಕ ಜಾನಪದ ಲೋಕೋತ್ಸವ - 2024 ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಜಾನಪದ ಪರಿಷತ್ತು ಕಾರ್ಯಾಧ್ಯಕ್ಷ ಪ್ರೊ.ಹಿ.ಚಿ.ಬೋರಲಿಂಗಯ್ಯ ತಿಳಿಸಿದರು.

ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಗದಗ ಜಿಲ್ಲೆಯ ಪಾತ್ರ ಶ್ರೇಷ್ಠ: ಡಾ. ಅರ್ಜುನ

Feb 05 2024, 01:51 AM IST
ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಗದಗ ಜಿಲ್ಲೆಯ ಪಾತ್ರ ಶ್ರೇಷ್ಠವಾದದ್ದು ಎಂದು ಹುಲಕೋಟಿಯ ಗ.ಸ.ಜ.ಗಿ.ಪಪೂ ಕಾಲೇಜಿನ ಕನ್ನಡ ಉಪನ್ಯಾಸಕ ಡಾ. ಅರ್ಜುನ ಗೊಳಸಂಗಿ ಹೇಳಿದರು.

ಇಂದು ಕರ್ನಾಟಕ ಕಾಲೇಜು ಮೈದಾನದಲ್ಲಿ ಫಲಾನುಭವಿಗಳ ಸಮಾವೇಶ

Feb 05 2024, 01:47 AM IST
ಸಾರ್ವಜನಿಕರಲ್ಲಿ ಯೋಜನೆಗಳ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ಯೋಜನಾ ಫಲಾನುಭವಿಗಳ ಸಮಾವೇಶ ಸಂಘಟಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 72
  • next >

More Trending News

Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved