• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಣಜಿ ಟ್ರೋಫಿ: ರೈಲ್ವೇಸ್‌ ವಿರುದ್ಧ ತಿಣುಕಾಡಿ 1 ವಿಕೆಟ್‌ನಿಂದ ಗೆದ್ದ ಕರ್ನಾಟಕ

Feb 05 2024, 01:46 AM IST
ರಣಜಿ ಟ್ರೋಫಿಯಲ್ಲಿ ಗೆಲುವಿಗೆ 226 ರನ್‌ ಗುರಿ ಬೆನ್ನತ್ತಿದ ಕರ್ನಾಟಕ 9 ವಿಕೆಟ್‌ ಕಳೆದುಕೊಂಡು 226 ರನ್‌ ಗಳಿಸಿತು. ಮನೀಶ್‌ ಪಾಂಡೆ ಗೆಲುವಿನ ರೂವಾರಿ ಎನಿಸಿಕೊಂಡರು. ಟೂರ್ನಿಯಲ್ಲಿ 3ನೇ ಗೆಲುವು ದಾಖಲಿಸಿದ ಕರ್ನಾಟಕ ಅಂಕಪಟ್ಟಿಯಲ್ಲಿ ಅಗ್ರ-2ರಲ್ಲಿ ಸ್ಥಾನ ಭದ್ರಪಡಿಸಿಕೊಂಡಿತು.

ಕರ್ನಾಟಕ ಏಕೀಕರಣ ಚಳವಳಿ, ಐತಿಹಾಸಿಕ ದಾಖಲೆ, ಛಾಯಾಚಿತ್ರಗಳ ಪ್ರದರ್ಶನ ಉದ್ಘಾಟನೆ

Feb 04 2024, 01:31 AM IST
ಹುಲಕೋಟಿಯ ಕೆ.ಎಚ್.ಪಾಟೀಲ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರದಿಂದ ಪ್ರಾರಂಭಿಸಲಾಗಿರುವ ಮೂರು ದಿನಗಳ ಕರ್ನಾಟಕ ಏಕೀಕರಣ ಚಳುವಳಿ ಐತಿಹಾಸಿಕ ದಾಖಲೆಗಳ ಮತ್ತು ಛಾಯಾಚಿತ್ರಗಳ ಪ್ರದರ್ಶನವನ್ನು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಉದ್ಘಾಟಿಸಿದರು.

ರಣಜಿ ಟ್ರೋಫಿ: ರೈಲ್ವೇಸ್ ವಿರುದ್ಧ ಹಳಿತಪ್ಪಿದ ಕರ್ನಾಟಕ

Feb 03 2024, 01:54 AM IST
ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ರಾಜ್ಯದ ಮಾರಕ ಬೌಲಿಂಗ್‌ನಿಂದ ಮೊದಲ ದಿನವೇ ರೈಲ್ವೇಸ್‌ 155ಕ್ಕೆ ಆಲೌಟ್‌ ಆಗಿದೆ. ಆದರೆ ರಾಜ್ಯ ತೀವ್ರ ಬ್ಯಾಟಿಂಗ್‌ ವೈಫಲ್ಯ ಕಂಡಿದ್ದು, ದಿನದಂತ್ಯಕ್ಕೆ 90 ರನ್‌ 6 ವಿಕೆಟ್ ಕಳೆದುಕೊಂಡು ಹಿನ್ನಡೆ ಭೀತಿಯಲ್ಲಿದೆ.

ವಿಜಯನಗರ ಗತ ವೈಭವ ರೀತಿ ಕರ್ನಾಟಕ ಕಟ್ಟೋಣ

Feb 03 2024, 01:49 AM IST
ವಿಜಯನಗರ ಸಾಮ್ರಾಜ್ಯದ ಗತವೈಭವದ ಮಾದರಿಯಲ್ಲಿ ಕರ್ನಾಟಕ ರಾಜ್ಯವನ್ನು ಕಟ್ಟುವುದು ನಮ್ಮ ಗುರಿಯಾಗಿದೆ. ಕರ್ನಾಟಕದ ಮಾದರಿಯಲ್ಲೇ ನಾವು ರಾಜ್ಯ ನಿರ್ಮಾಣ ಮಾಡುತ್ತೇವೆ. ನಮಗೆ ಬೇರೆ ಮಾದರಿ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಾಷ್ಟ್ರೀಯ ಅಂಧರ ಕ್ರಿಕೆಟ್‌: ಕರ್ನಾಟಕ ಚಾಂಪಿಯನ್‌

Feb 03 2024, 01:49 AM IST
ರಾಷ್ಟ್ರೀಯ ಅಂಧ ಪುರುಷರ ಟಿ20 ಕ್ರಿಕೆಟ್‌ ಟೂರ್ನಿಯಲ್ಲಿ ಕರ್ನಾಟಕ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಶುಕ್ರವಾರ ನಡೆದ ಫೈನಲ್‌ನಲ್ಲಿ ರಾಜ್ಯ ತಂಡ ಆಂಧ್ರಪ್ರದೇಶ ವಿರುದ್ಧ 9 ವಿಕೆಟ್‌ ಗೆಲುವು ಸಾಧಿಸಿದೆ.

ವಿಜಯನಗರ ಗತ ವೈಭವದ ಮಾದರಿ ಕರ್ನಾಟಕ ಕಟ್ಟೋಣ

Feb 03 2024, 01:48 AM IST
ನಮ್ಮ ಸರ್ಕಾರ ಯುರೋಪ್ ಮಾದರಿಯಲ್ಲಿ ಪ್ರತಿ ನಾಗರಿಕರಿಗೆ ಕನಿಷ್ಠ ಆದಾಯ ದೊರಕುವಂತೆ ಮಾಡಲು ಯೋಜನೆ ರೂಪಿಸಿದೆ. ಇಂದು ನಾವು ನೀಡುತ್ತಿರುವ ಐದು ಗ್ಯಾರಂಟಿಗಳ ಗುರಿ ಇದೇ ಆಗಿದೆ

ಕರ್ನಾಟಕ ಏಕೀಕರಣದ ಏಕೈಕ ಹುತಾತ್ಮ ಪೈಲ್ವಾನ್ ರಂಜಾನ್ ಸಾಬ್

Feb 02 2024, 01:02 AM IST
ಕರ್ನಾಟಕ ಏಕೀಕರಣದ ಹೋರಾಟದಲ್ಲಿ ತನ್ನ ಪ್ರಾಣ ಸಮರ್ಪಿಸಿದ ಹುತಾತ್ಮ ಪೈಲ್ವಾನ ರಂಜಾನ್‌ ಕನ್ನಡ ನಾಡಿನ ಹೆಮ್ಮೆ. ಕನ್ನಡಕ್ಕಾಗಿ ಹೋರಾಡಿ ಹುತಾತ್ಮರಾದ ವೀರ ಕನ್ನಡಿಗ, ಅಪ್ರತಿಮ ಹೋರಾಟಗಾರನನ್ನು ಕನ್ನಡಿಗರೆಲ್ಲರೂ ಧನ್ಯತಾ ಭಾವದಿಂದ ಸ್ಮರಿಸಿಕೊಳ್ಳಬೇಕಿದೆ ಎಂದು ಶಾಂತಲಿಂಗ ಶ್ರೀಗಳು ಹೇಳಿದರು.

ಕರ್ನಾಟಕ ದರ್ಶನ ಯೋಜನೆಯಿಂದ ಸ್ಥಳ ಇತಿಹಾಸ, ವೈಶಿಷ್ಟ್ಯಪರಿಚಯ: ಹಿರೇಕಲ್ಮಠ ಸ್ವಾಮೀಜಿ

Feb 02 2024, 01:02 AM IST
ಬಾಲ್ಯದ ದಿನಗಳಲ್ಲಿ ಬಡತನದಿಂದಾಗಿ ಅಕ್ಕಪಕ್ಕದ ಊರು ನೋಡುವುದೂ ಕಷ್ಟವಾಗಿತ್ತು. ಆದರೆ ಇಂದು ಸರ್ಕಾರ ಶಿಕ್ಷಣ ಮತ್ತು ಪ್ರವಾಸೋದ್ಯಮ ಇಲಾಖೆಗಳ ಸಹಯೋಗದಲ್ಲಿ ಬಡ ಮಕ್ಕಳು ನಾಡಿನ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡಿ ಅಲ್ಲಿನ ಇತಿಹಾಸ, ವೈಶಿಷ್ಟ್ಯಗಳ ಪರಿಚಯ ಪಡೆದುಕೊಳ್ಳಲಿ ಎಂಬ ಉದ್ದೇಶದಿಂದ ಕರ್ನಾಟಕ ದರ್ಶನ ಕಾರ್ಯಕ್ರಮ ನಡೆಸುತ್ತಿರುವುದು ಶ್ಲಾಘನೀಯ.

ಯೂತ್‌ ಗೇಮ್ಸ್‌: ಒಟ್ಟು 47 ಪದಕ ಬಾಚಿದ ಕರ್ನಾಟಕ

Feb 01 2024, 02:03 AM IST
6ನೇ ಆವೃತ್ತಿ ಖೇಲೋ ಇಂಡಿಯಾ ಯೂತ್‌ ಗೇಮ್ಸ್‌ಗೆ ಬುಧವಾರ ತೆರೆ ಬಿದ್ದಿದ್ದು, ಕರ್ನಾಟಕ 47 ಪದಕಗಳೊಂದಿಗೆ ಅಭಿಯಾನ ಕೊನೆಗೊಳಿಸಿದೆ.

ಕರ್ನಾಟಕ ದರ್ಶನ: 4 ದಿನದ ಪ್ರವಾಸಕ್ಕೆ ನಿಶಾನೆ ಬಿಇಒ

Feb 01 2024, 02:01 AM IST
ಪ್ರವಾಸದ ಸ್ಥಳಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿಯ ಇತಿಹಾಸ, ವಿಶೇಷತೆ ಮತ್ತು ಮಹತ್ವವನ್ನು ತಿಳಿಯಬೇಕು ಎಂದು ವಿದ್ಯಾರ್ಥಿಗಳಿಗೆ ಬಿಇಒ ಹನುಮಂತಪ್ಪ ಕಿವಿಮಾತು ಹೇಳಿದರು.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 72
  • next >

More Trending News

Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved