• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಿಎಂ ವಿಶ್ವಕರ್ಮ ನೋಂದಣಿ: ಕರ್ನಾಟಕ ನಂ.1

Jan 13 2024, 01:31 AM IST
ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಹಾಗೂ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ರಾಜೀವ ಚಂದ್ರಶೇಖರ ಅವರ ಕನಸಿನ ಕೂಸಾದ ‘ಪಿಎಂ ವಿಶ್ವಕರ್ಮ ಯೋಜನೆ’ಯ ನೋಂದಣಿಯಲ್ಲಿ ಸಚಿವ ರಾಜೀವ್‌ ಅವರ ತವರು ರಾಜ್ಯ ಕರ್ನಾಟಕ, ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ. 2023ರ ಸೆಪ್ಟೆಂಬರ್‌ 17ರಂದು ಪ್ರಧಾನಿ ಮೋದಿ ಅವರು ಈ ಯೋಜನೆಗೆ ದೇಶಾದ್ಯಂತ ಚಾಲನೆ ನೀಡಿದ್ದರು. ಜ.11ರ ವರೆಗೆ ಬರೀ ನಾಲ್ಕು ತಿಂಗಳಲ್ಲಿ ಕರ್ನಾಟಕದಲ್ಲಿ ಬರೋಬ್ಬರಿ 19,18,888 ಕರಕುಶಲಕರ್ಮಿಗಳು ಈ ಯೋಜನೆಗೆ ತಮ್ಮ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ.

ಕೂಚ್‌ ಬಿಹಾರ್‌ ಟ್ರೋಫಿ: ಇಂದಿನಿಂದ ಕರ್ನಾಟಕ-ಮುಂಬೈ ಫೈನಲ್‌

Jan 12 2024, 01:46 AM IST
36 ತಂಡಗಳಿದ್ದ ಕೂಚ್‌ ಬಿಹಾರ್‌ ಟೂರ್ನಿಯಲ್ಲಿ ಕರ್ನಾಟಕ ಗುಂಪು ಹಂತದಲ್ಲಿ ಎಲೈಟ್‌ ‘ಡಿ’ ಗುಂಪಿನಲ್ಲಿ ಅಗ್ರಸ್ಥಾನಿಯಾಗಿತ್ತು. ಶುಕ್ರವಾರ ಮುಂಬೈ ವಿರುದ್ಧ ಫೈನಲ್‌ ಪಂದ್ಯದಲ್ಲಿ ಸೆಣಸಲಿದೆ. ಗುಂಪಿನ ಇತರ 5 ತಂಡಗಳ ವಿರುದ್ಧ ಆಡಿದ್ದ ಕರ್ನಾಟಕ 4ರಲ್ಲಿ ಗೆದ್ದು, ಕ್ವಾರ್ಟರ್‌ಗೇರಿತ್ತು

ಕರ್ನಾಟಕ ಸಂಭ್ರಮ 50 ರಥಯಾತ್ರೆಗೆ ಸ್ವಾಗತ

Jan 10 2024, 01:46 AM IST
ಕರ್ನಾಟಕ ಎಂದು ನಾಮಕರಣಗೊಂಡು 5 ದಶಕ ಪೂರ್ಣಗೊಂಡಿದೆ. ನಾವು ಕನ್ನಡಿಗರೆನ್ನುವ ಅಭಿಮಾನ, ಸ್ವಾಭಿಮಾನ ನಮ್ಮಲ್ಲಿದೆ. ನಮ್ಮ ರಾಜ್ಯಕ್ಕೆ ಹೆಸರು ನಾಮಕರಣ ಮಾಡಿದ 50ನೇ ವರ್ಷದ ಈ ಶುಭ ಘಳಿಗೆಯನ್ನು ನಾವೆಲ್ಲರೂ ಸಂಭ್ರಮಿಸೋಣ

ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಪ್ರತಿಭಟನೆ

Jan 09 2024, 02:00 AM IST
ಸುರಪುರ ತಾಲೂಕಿನ ದೇವಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಲ್ಲ ಗ್ರಾಮಗಳ ಉದ್ಯೋಗ ಖಾತ್ರಿ ಕೂಲಿಕಾರರು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ನೇತೃತ್ವದಲ್ಲಿ ನಗರದ ತಹಸೀಲ್ದಾರ್ ಕಚೇರಿ ಎದುರು ಸೋಮವಾರ ಪ್ರತಿಭಟಿಸಿದರು.

ಕರ್ನಾಟಕ ಸಂಭ್ರಮ ಜ್ಯೋತಿ ರಥಯಾತ್ರೆಗೆ ಸ್ವಾಗತ

Jan 08 2024, 01:45 AM IST
ಯಡ್ರಾಮಿ ತಾಲೂಕಿನ ಗಡಿಗ್ರಾಮ ಇಜೇರಿ ಬಳಿ “ಕನ್ನಡ ಜ್ಯೋತಿ ರಥ ಯಾತ್ರೆಗೆ” ತಾಲೂಕು ಆಡಳಿತದಿಂದ ಅದ್ಧೂರಿಯಾಗಿ ಬರ ಮಾಡಿಕೊಳ್ಳಲಾಯಿತು.

ಡ್ರಗ್ಸ್ ಮುಕ್ತ ಕರ್ನಾಟಕ: ಮಂಗಳೂರು ನಗರ ಪೊಲೀಸ್‌ ‘ವಾಕ್ ರನ್ ಸೈಕ್ಲೋಥಾನ್’

Jan 08 2024, 01:45 AM IST
ಮಂಗಳೂರು ನಗರ ಪೊಲೀಸ್ ವತಿಯಿಂದ ‘ಡ್ರಗ್ಸ್ ಮುಕ್ತ ಕರ್ನಾಟಕ’ ಸಂಬಂಧ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ‘ವಾಕ್ ರನ್ ಸೈಕ್ಲೋಥಾನ್’ ನಡೆಯಿತು.

ರಣಜಿ ಟ್ರೋಫಿ: ಪಂಜಾಬ್‌ ವಿರುದ್ಧ ಕರ್ನಾಟಕ ಬೃಹತ್‌ ಮೊತ್ತ!

Jan 07 2024, 01:30 AM IST
ಇತ್ತೀಚೆಗಷ್ಟೇ ವಿಜಯ್‌ ಹಜಾರೆ ಟೂರ್ನಿಯಲ್ಲಿ ದೇವದತ್‌ ಪಡಿಕ್ಕಲ್‌ ಅಬ್ಬರಿಸಿದ್ದರು. ಈಗ ರಣಜಿಯಲ್ಲೂ ತಮ್ಮ ಅತ್ಯಾಕರ್ಷಕ ಆಟ ಮುಂದುವರಿಸಿದ್ದಾರೆ. ಜೊತೆಗೆ ಮನೀಶ್‌ ಪಾಂಡೆ ಕೂಡಾ ತಾವೇನು ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

ಸುವರ್ಣ ಕರ್ನಾಟಕ 50 ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ

Jan 07 2024, 01:30 AM IST
ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸುವರ್ಣ ಕರ್ನಾಟಕ 50ರ ಅಂಗವಾಗಿ ಹೋಬಳಿ ಮಟ್ಟದ ಶಾಲಾ ಹಾಗೂ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಲಾದ ವಿವಿಧ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.

ಕರ್ನಾಟಕ: ನಾಮಫಲಕಗಳಲ್ಲಿ ಶೇ.60 ಕನ್ನಡ ಕಡ್ಡಾಯಕ್ಕೆ ಸುಗ್ರೀವಾಜ್ಞೆ

Jan 06 2024, 02:00 AM IST
ಕರ್ನಾಟಕದ ಅಂಗಡಿಗಳಲ್ಲಿ ಶೇ.60ರಷ್ಟು ಕನ್ನಡವೇ ಇರಬೇಕು ಎಂದು ನಿರ್ಧಾರಕ್ಕೆ ರಾಜ್ಯ ಸರ್ಕಾರ ಪುಷ್ಠಿ ನೀಡಿದ್ದು, ಸುಗ್ರೀವಾಜ್ಞೆ ಹೊರಡಿಸಿದೆ. ಇದರಡಿಯಲ್ಲಿ ಕನ್ನಡ ಭಾಷೆಯು ಫಲಕದ ಮೇಲ್ಭಾಗದಲ್ಲಿಯೇ ಇರಬೇಕು.

ಬಾಲಕಿಯರ ರಾಷ್ಟ್ರೀಯ ಹಾಕಿ ಪಂದ್ಯಾವಳಿ: ಕ್ವಾರ್ಟರ್‌ಗೆ ಕರ್ನಾಟಕ

Jan 06 2024, 02:00 AM IST
ಮಡಿಕೇರಿಯ ಟರ್ಫ್ ಮೈದಾನದಲ್ಲಿ ಶುಕ್ರವಾರ ನಡೆದ ಪ್ರಿ ಕ್ವಾರ್ಟರ್ ಪಂದ್ಯದಲ್ಲಿ 6-0 ಗೋಲಿನಿಂದ ಕರ್ನಾಟಕ ತಂಡ ಛತ್ತೀಸ್‌ಘಡ ತಂಡವನ್ನು ಸೋಲಿಸಿತು.
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 72
  • next >

More Trending News

Top Stories
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved