• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ರಣಜಿಯಲ್ಲಿ 4 ಹೊಸ ಪ್ರತಿಭೆಗಳು!

Dec 29 2023, 01:32 AM IST
ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ ಕೊನೆಗೂ ರಾಜ್ಯ ತಂಡದಲ್ಲಿ ದೊಡ್ಡ ಬದಲಾವಣೆ ಮಾಡಿದೆ. ಜ.5ರಿಂದ ಆರಂಭಗೊಳ್ಳಲಿರುವ ಟೂರ್ನಿಗೆ ನಾಲ್ವರು ಯುವ ಪ್ರತಿಭಾವಂತರನ್ನು ಆಯ್ಕೆ ಮಾಡಿದೆ. ಕೆಲ ಹಿರಿಯರಿಗೆ ಗೇಟ್‌ಪಾಸ್‌ ನೀಡಿದೆ.

ಬಾಲಕರ ಕರ್ನಾಟಕ ಹಾಕಿ ತಂಡದಲ್ಲಿ ಕೊಡಗಿನ 9 ಆಟಗಾರರು

Dec 27 2023, 01:31 AM IST
ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ಡಿ.28ರಿಂದ ಜ.1ರವರೆಗೆ ನಡೆಯಲಿರುವ 14 ವರ್ಷದೊಳಗಿನ ಬಾಲಕರ ರಾಷ್ಟ್ರೀಯ ಹಾಕಿ ಪಂದ್ಯಾವಳಿಯಲ್ಲಿ ರಾಜ್ಯದ ತಂಡ ಕರ್ನಾಟಕವನ್ನು ಪ್ರತಿನಿಧಿಸಲಿದೆ. ರಾಜ್ಯ ತಂಡ ಗೋಣಿಕೊಪ್ಪ ಲಯನ್ಸ್ ಶಾಲೆಯ 6 ವಿದ್ಯಾರ್ಥಿಗಳು ಸೇರಿದಂತೆ ಕೊಡಗಿನ ಒಟ್ಟು 9 ವಿದ್ಯಾರ್ಥಿಗಳನ್ನು ಒಳಗೊಂಡಿದೆ.

ಕಲ್ಯಾಣ ಕರ್ನಾಟಕ ವಿಮುಕ್ತಿಗೆ ಹೋರಾಡಿದವರ ಮರೆಯದಿರಿ

Dec 26 2023, 01:30 AM IST
ಕನ್ನಡ ಕಾರ್ತೀಕೋತ್ಸವ ಅಂಗವಾಗಿ ಕಸಾಪ ಘಟಕದಿಂದ ಕಾರಟಗಿಯಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಸ್ವಾತಂತ್ರ್ಯ ಹೋರಾಟ ನಡೆದು ಬಂದ ಹಾದಿ ಎಂಬ ಕುರಿತು ವಿಶೇಷ ಉಪನ್ಯಾಸ ಏರ್ಪಡಿಸಲಾಗಿತ್ತು. ಕಲ್ಯಾಣ ಕರ್ನಾಟಕ್ಕೆ ಹೋರಾಡಿದ ಮಹನೀಯರನ್ನು ಸ್ಮರಿಸಲಾಯಿತು.

3 ವರ್ಷದಲ್ಲಿ 3 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆ ಪ್ರಾರಂಭ

Dec 23 2023, 01:46 AM IST
ಹೊಸಕೋಟೆ: ರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳು ಯಶಸ್ವಿಯಾಗಿ ನಡೆಯುತ್ತಿದ್ದು ಉತ್ತಮ ಫಲಿತಾಂಶ ಲಭ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಸಕ್ತ ಬಜೆಟ್ ನಲ್ಲಿ 500 ಹಾಗೂ ಮುಂದಿನ ಮೂರು ವರ್ಷದಲ್ಲಿ ರಾಜ್ಯಾದ್ಯಂತ 3000 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುವುದು ಎಂದು ಪ್ರಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಅಪಘಾತ ಬ್ಲಾಕ್‌ಸ್ಪಾಟ್‌: ದೇಶಕ್ಕೇ ಕರ್ನಾಟಕ 3

Dec 22 2023, 01:30 AM IST
ದೇಶದಲ್ಲಿ ಸಂಭವಿಸುತ್ತಿರುವ ಅಪಘಾತ ಪ್ರಕರಣಗಳ ಪಟ್ಟಿಯಲ್ಲಿ ಕರ್ನಾಟಕ ಮೂರನೇ ಸ್ಥಾನ ಪಡೆದುಕೊಂಡಿದೆ. ಮೊದಲ ಎರಡು ಸ್ಥಾನಗಳಲ್ಲಿ ತಮಿಳುನಾಡು ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳು ಪಡೆದುಕೊಂಡಿದೆ.

ಇಡೀ ದೇಶಕ್ಕೆ ಕರ್ನಾಟಕ ಪೊಲೀಸ್ ಮಾದರಿ

Dec 20 2023, 01:15 AM IST
ಪೊಲೀಸ್ ವಸತಿ ಸಮುಚ್ಚಯದ ಉದ್ಘಾಟನೆ ನೆರವೇರಿಸಿದ ಸಚಿವ ಡಾ. ಜಿ.ಪರಮೇಶ್ವರ ಶ್ಲಾಘನೆ, ಪೊಲೀಸ್ ವಸತಿ ಗೃಹ ನಿರ್ಮಾಣಕ್ಕೆ 2000 ಕೋಟಿ ರು. ನೀಡುವುದಾಗಿ ಭರವಸೆ ನೀಡಿರುವ ಸಿಎಂ ಸಿದ್ದರಾಮಯ್ಯ ಈ ಸಂಬಂಧ 400 ಕೋಟಿ ರು. ಬಿಡುಗಡೆ ಮಾಡಿದ್ದಾರೆ. ಇತ್ತೀಚೆಗೆ ಸೈಬರ್ ಕ್ರೈ ಹೆಚ್ಚಾಗುತ್ತಿರುವ ಕಾರಣ ಇದನ್ನು ತಡೆಯುವ ಉದ್ದೇಶದಿಂದ ರಾಜ್ಯದ 40 ಠಾಣೆಗಳಲ್ಲಿ ಸೈಬರ್ ಕ್ರೈಂ ವಿಭಾಗಗಳನ್ನು ತೆರೆಯಲಾಗಿದೆ

ಕಲ್ಯಾಣ ಕರ್ನಾಟಕ ನಿರ್ಲಕ್ಷ ಮುಂದುವರೆದ್ರೆ ಪ್ರತ್ಯೇಕ ರಾಜ್ಯದ ಕೂಗು

Dec 20 2023, 01:15 AM IST
ಕಲ್ಯಾಣ ಕರ್ನಾಟಕವನ್ನು ಪದೇ ಪದೇ ನಿರ್ಲಕ್ಷಿಸಿದರೆ ಪ್ರತ್ಯೇಕ ರಾಜ್ಯಕ್ಕೆ ಬೇಡಿಕೆ ಇಡಲಾಗುವುದು.

ಕರ್ನಾಟಕ ಸೇರಿ 4 ರಾಜ್ಯಗಳ 19 ಸ್ಥಳದಲ್ಲಿ ಎನ್‌ಐಎ ಬೇಟೆ ಬಾಂಬ್‌ ಸ್ಫೋಟಿಸಲು ಸಜ್ಜಾಗಿದ್ದ ಬಳ್ಳಾರಿ ಐಸಿಸ್‌ ಗ್ಯಾಂಗ್‌ ಬಲೆಗೆ!

Dec 19 2023, 01:45 AM IST
ದೇಶದಲ್ಲಿ ಭಯೋತ್ಪಾದನೆ ಹಾಗೂ ಸ್ಫೋಟಕ್ಕೆ ರಾಜ್ಯದ ಬಳ್ಳಾರಿಯಲ್ಲಿ ಸಂಚು ರೂಪಿಸುತ್ತಿದ್ದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ದಳವು ದಾಳಿ ನಡೆಸಿ ಬಳ್ಳಾರಿಯಲ್ಲಿ ಇಬ್ಬರು, ಬೆಂಗಳೂರಿನಲ್ಲಿ ಐವರನ್ನು ಬಂಧಿಸಿದೆ. ಬೃಹತ್‌ ಜಾಲವನ್ನು ಎನ್‌ಐಎ ಚೇಧಿಸಿದೆ.

ರಣಜಿ ಟ್ರೋಫಿಗೆ ರೆಡಿಯಾಗ್ತಿದೆ ಕರ್ನಾಟಕ ಟೀಂ: ಈ ಸಲ ಮೈಸೂರು, ಹುಬ್ಬಳ್ಳಿಯಲ್ಲೂ ಪಂದ್ಯ

Dec 18 2023, 02:00 AM IST
2023-24ರ ರಣಜಿ ಟ್ರೋಫಿ ಕ್ರಿಕೆಟ್‌ ಟೂರ್ನಿಗೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ)ಯಿಂದ 32 ಆಟಗಾರರ ಸಂಭವನೀಯ ಆಟಗಾರರ ಪಟ್ಟಿ ಪ್ರಕಟ. ಕೆಲ ಹೊಸ ಮುಖಗಳಿಗೆ ಮಣೆ. ಮುಂದಿನ ವಾರ 15 ಸದಸ್ಯರ ಅಂತಿಮ ತಂಡ ಪ್ರಕಟಗೊಳ್ಳುವ ನಿರೀಕ್ಷೆ.

ಸಂಕಷ್ಟ ಕಾಲದಲ್ಲಿ ಕಾಂಗ್ರೆಸ್‌ ಕೈ ಹಿಡಿದದ್ದು ಕರ್ನಾಟಕ

Dec 17 2023, 01:45 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡುತ್ತಿದ್ದೇವೆ. ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ ಅವರು ರಾಜ್ಯದ ಜನತೆಗೆ ನೀಡಿದ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • 72
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved