ಉತ್ತರ ಕರ್ನಾಟಕ ವಿರೋಧಿ ಕಾಂಗ್ರೆಸ್ ಸರ್ಕಾರವಿದು: ಬಿ.ವೈ.ವಿಜಯೇಂದ್ರ
Mar 05 2025, 12:34 AM ISTನಟ್ಟು, ಬೋಲ್ಟ್ ಡಿಕೆಶಿ ಹೇಳಿಕೆ ವಿಚಾರವಾಗಿ, ಡಿಕೆಶಿ ಅವರಿಗೆ ವಿನಮ್ರವಾಗಿ ಹೇಳುತ್ತೇನೆ. ಅಧಿಕಾರ ಯಾರಿಗೂ ಶಾಶ್ವತ ಅಲ್ಲ, ಯಾರೂ ನಿಮ್ಮ ಗುಲಾಮರಲ್ಲ. ಅಧಿಕಾರ ಶಾಶ್ವತ ಎನ್ನುವ ರೀತಿಯ ವರ್ತನೆ ಸರಿಯಲ್ಲ. ಭಂಡತನ ಬಿಟ್ಟು ತಪ್ಪಿಗೆ ಕ್ಷಮೆಯಾಚಿಸುವಂತೆ ಒತ್ತಾಯಿಸಿದರು.