ಕೇಂದ್ರ ಬಜೆಟ್ನಲ್ಲಿ ಕರ್ನಾಟಕ ವಿರುದ್ಧ 3ಡಿ ನೀತಿ ಅನುಸರಣೆ
Feb 18 2025, 12:30 AM ISTಕೇಂದ್ರಕ್ಕೆ ಅತ್ಯಧಿಕ ಪ್ರಮಾಣದಲ್ಲಿ ತೆರಿಗೆ ನೀಡುವ ರಾಜ್ಯಗಳಲ್ಲೊಂದಾದ ಕರ್ನಾಟಕಕ್ಕೆ ಕೇಂದ್ರ ಬಜೆಟ್ನಲ್ಲಿ ದೊರೆತಿದ್ದು ಮಾತ್ರ ಅತ್ಯಲ್ಪ. ಕೇಂದ್ರ ಸರ್ಕಾರ ಕರ್ನಾಟಕದ ಮೇಲೆ 3D ನೀತಿ, ಅಂದರೆ Discriminate (ತಾರತಮ್ಯ), Delay (ವಿಳಂಬ), Deny (ನಿರಾಕರಿಸು) ತೋರಿಸಿದೆ ಎಂದು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ನವದೆಹಲಿಯ ಸಂಸತ್ನಲ್ಲಿ ಟೀಕಿಸಿದ್ದಾರೆ.