ಅಂಡರ್ ಪಾಸ್ ನಿರ್ಮಾಣ, ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಲು ಕರ್ನಾಟಕ ಪ್ರಾಂತ ರೈತ ಸಂಘ ಪ್ರತಿಭಟನೆ ಆಗ್ರಹ
Feb 01 2025, 12:01 AM ISTಮುತ್ತತ್ತಿಗೆ ಹೋಗುವ ರಸ್ತೆಯಲ್ಲಿ ಚಿಕ್ಕಕೆರೆ ಬಳಿ ಐದಾರು ವರ್ಷಗಳಿಂದ ಸೇತುವೆ ಕಾಮಗಾರಿ ಪೂರ್ಣಗೊಳ್ಳದೆ ಸಾರ್ವಜನಿಕರಿಗೆ ತೊಂದರೆಯಾಗಿದೆ. ಎನ್.ಕೊಡಹಳ್ಳಿ ಮತ್ತು ಮಾರಗೌಡನಹಳ್ಳಿ ಬಳಿ ಶಾಲಾ ವಿದ್ಯಾರ್ಥಿಗಳು ಹೆಚ್ಚಾಗಿ ಪ್ರಯಾಣಿಸುವುದರಿಂದ ಅಲ್ಲಿ ರಸ್ತೆ ಉಬ್ಬನ್ನು ನಿರ್ಮಿಸಬೇಕು ಎಂದು ಒತ್ತಾಯಿಸಿದರು.