ಬಸ್ ಸಂಚಾರ ಬಂದ್, ಪ್ರಯಾಣಿಕರ ಪರದಾಟ : ಕರ್ನಾಟಕ - ಮಹಾರಾಷ್ಟ್ರ ಗಡಿ ಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ
Feb 24 2025, 12:32 AM ISTಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕನ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿದ ಘಟನೆ ಹಿನ್ನೆಲೆಯಲ್ಲಿ ಕರ್ನಾಟಕ- ಮಹಾರಾಷ್ಟ್ರ ಗಡಿ ಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಇದರ ಪರಿಣಾಮವಾಗಿ ಉಭಯ ರಾಜ್ಯಗಳ ಪ್ರಯಾಣಿಕರ ಮೇಲೆ ಬಿದ್ದಿದ್ದು, ಸರ್ಕಾರಿ ಬಸ್‌ಗಳ ಸಂಚಾರ ಸ್ಥಗಿತಗೊಂಡಿದೆ.