17ರಿಂದ ಕರಾವಳಿಯಲ್ಲಿ ಪ್ರಥಮ ಬಾರಿಗೆ ‘ಕರ್ನಾಟಕ ಕ್ರೀಡಾಕೂಟ’
Jan 10 2025, 12:47 AM ISTಬ್ಯಾಡ್ಮಿಂಟನ್, ಬಾಸ್ಕೆಟ್ಬಾಲ್, ಫೆನ್ಸಿಂಗ್ (ಕತ್ತಿ ವರಸೆ), ಫುಟ್ಬಾಲ್, ಹ್ಯಾಂಡ್ಬಾಲ್, ಖೋ-ಖೋ, ನೆಟ್ಬಾಲ್, ಈಜು, ಟೇಕ್ವಾಂಡೋ, ವಾಲಿಬಾಲ್, ಭಾರ ಎತ್ತುವ ಸ್ಪರ್ಧೆ, ವುಶು, ಉಡುಪಿಯಲ್ಲಿ ಆರ್ಚರಿ (ಬಿಲ್ಲುಗಾರಿಕೆ), ಅತ್ಲೆಟಿಕ್ಸ್, ಬಾಕ್ಸಿಂಗ್, ಸೈಕ್ಲಿಂಗ್, ಜೂಡೋ, ಕಬಡ್ಡಿ, ಕುಸ್ತಿ, ಕಯಾಕಿಂಗ್ ಮತ್ತು ಕನೋಯಿಂಗ್, ಮಣಿಪಾಲದಲ್ಲಿ ಹಾಕಿ, ಲಾನ್ ಟೆನ್ನಿಸ್, ಟೇಬಲ್ ಟೆನ್ನಿಸ್, ಬೆಂಗಳೂರಿನಲ್ಲಿ ಜಿಮ್ನಾಸ್ಟಿಕ್ಸ್ ಮತ್ತು ಶೂಟಿಂಗ್ ಕ್ರೀಡಾ ಸ್ಪರ್ಧೆಗಳು ನಡೆಯಲಿವೆ.