• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಯಾಂಕ್‌ 45 ಎಸೆತಕ್ಕೆ ಶತಕ : ಅರುಣಾಚಲ ವಿರುದ್ಧ 10 ವಿಕೆಟ್‌ನಿಂದ ಗೆದ್ದ ಕರ್ನಾಟಕ!

Dec 29 2024, 01:16 AM IST
ವಿಜಯ್‌ ಹಜಾರೆ ರಾಷ್ಟ್ರೀಯ ಏಕದಿನ ಟೂರ್ನಿ: ಅರುಣಾಚಲ ಪ್ರದೇಶ ವಿರುದ್ಧ 10 ವಿಕೆಟ್‌ ಗೆಲುವು. ಸತತ 4ನೇ ಗೆಲುವು. 4 ಪಂದ್ಯಗಳಲ್ಲಿ 16 ಅಂಕಗಳೊಂದಿಗೆ ಅಗ್ರಸ್ಥಾನ ಭದ್ರ

ಭಾರತದಲ್ಲಿ ಅರಣ್ಯ ಹಾಗೂ ಟ್ರೀ ಕವರ್‌ ಪ್ರಮಾಣ ವೃದ್ಧಿ : ನಾಶ - ದೇಶಕ್ಕೇ ಕರ್ನಾಟಕ ನಂಬರ್ 2!

Dec 22 2024, 01:32 AM IST

ಭಾರತದಲ್ಲಿ ಅರಣ್ಯ ಹಾಗೂ ಟ್ರೀ ಕವರ್‌ ಪ್ರಮಾಣವು 2021ರಿಂದ 2023ರ ಅವಧಿಯಲ್ಲಿ 1445 ಚದರ ಕಿ.ಮೀ.ನಷ್ಟು ವೃದ್ಧಿಸಿದೆ. ಶೇ. 25.17 ಪ್ರದೇಶದಲ್ಲೀಗ ಅರಣ್ಯವಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. 

ಕೆ.ಎಲ್‌.ಶ್ರೀಜಿತ್‌ ಸ್ಫೋಟಕ 150 : ಮುಂಬೈ ವಿರುದ್ಧ 383 ರನ್‌ ಬೆನ್ನತ್ತಿ ಗೆದ್ದ ಕರ್ನಾಟಕ

Dec 22 2024, 01:32 AM IST
ವಿಜಯ್‌ ಹಜಾರೆ ಏಕದಿನ. ಮುಂಬೈ ವಿರುದ್ಧ ಕರ್ನಾಟಕ ತಂಡಕ್ಕೆ 7 ವಿಕೆಟ್‌ ಭರ್ಜರಿ ಗೆಲುವು. ಶ್ರೇಯಸ್‌ 55 ಎಸೆತಕ್ಕೆ 114. ಮುಂಬೈ 4 ವಿಕೆಟ್‌ಗೆ 383. ಬೃಹತ್‌ ಗುರಿಯನ್ನು 46.2 ಓವರಲ್ಲೇ ಬೆನ್ನತ್ತಿ ಗೆದ್ದ ಮಯಾಂಕ್‌ ಪಡೆ

ಸಿಹಿ ಸುದ್ದಿ - ಕೊಬ್ಬರಿ ಬೆಂಬಲ ಬೆಲೆ 420 ರು. ಹೆಚ್ಚಳ : ಕರ್ನಾಟಕ ರೈತರ ಬೇಡಿಕೆಗೆ ಮೋದಿ ಸ್ಪಂದನೆ

Dec 21 2024, 11:09 AM IST

2025ನೇ ಸಾಲಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಕ್ವಿಂಟಲ್‌ಗೆ 420 ರು.ನಷ್ಟು ಹೆಚ್ಚಿಸಲಾಗಿದ್ದು, 12,100 ರು.ಗೆ ಹೆಚ್ಚಿಸಿರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ ಘೋಷಿಸಿದೆ. ಇದಕ್ಕಾಗಿ 855 ಕೋಟಿ ರು. ತೆಗೆದಿರಿಸಲಾಗಿದೆ.

ರಾಜ್ಯದ 13 ನದಿಗಳ ನೀರು ಗೃಹಬಳಕೆಗೂ ಯೋಗ್ಯವಲ್ಲ - ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ

Dec 21 2024, 10:24 AM IST

ರಾಜ್ಯದ ನಗರ ಪ್ರದೇಶವಲ್ಲದೆ ಗ್ರಾಮೀಣ ಭಾಗದಲ್ಲೂ ನದಿಗಳು ಕಲುಷಿತಗೊಂಡಿದ್ದು, ಅವುಗಳ ನೀರು ಬಳಕೆಗೂ ಮುನ್ನ ಎಚ್ಚರಿಕೆ ವಹಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಟೆಂಟ್‌ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಸಂಕಲ್ಪ ಮಾಡಿದ್ದೇನೆ

Dec 21 2024, 01:15 AM IST
ಹೊನ್ನಾಳಿ : ಅಲೆಮಾರಿ ಅಭಿವೃದ್ಧಿ ನಿಗಮದ ಮೂಲಕ ರಾಜ್ಯದ 31 ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಸಿ ಟೆಂಟ್‌ಮುಕ್ತ ಕರ್ನಾಟಕ ನಿರ್ಮಿಸುವ ಸಂಕಲ್ಪ ಮಾಡಲಾಗಿದೆ ಎಂದು ಕರ್ನಾಟಕ ಎಸ್‌ಸಿ- ಎಸ್‌ಟಿ ಅಲೆಮಾರಿಗಳ ಅಭಿವೃದ್ಧಿ ನಿಗಮ ಅಧ್ಯಕ್ಷೆ ಜಿ.ಪಲ್ಲವಿ ಹೇಳಿದರು.

ಇತರ ಸಂಘಟನೆಗಳಿಗೆ ಜಯ ಕರ್ನಾಟಕ ಮಾದರಿ: ಶಶಿಕಲಾ ಮಾಳಗಿ

Dec 20 2024, 12:47 AM IST
ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹಾವೇರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಗಿಸಲಾಗಿತ್ತು. ಶಿಬಿರದಲ್ಲಿ ನಗರ ಸೇರಿದಂತೆ ಗ್ರಾಮೀಣ ಭಾಗದ ಜನರು ಭಾಗವಹಿಸಿದ್ದರು.

ಕಿತ್ತೂರು ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ರಚನೆಗೆ ಆಗ್ರಹ

Dec 19 2024, 01:31 AM IST
ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ ರಚನೆ ಮಾಡಿರುವ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ರೀತಿಯಲ್ಲಿಯೇ ಕಿತ್ತೂರು ಕರ್ನಾಟಕದ ಅಭಿವೃದ್ಧಿಗಾಗಿ ಕಿತ್ತೂರು ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ರಚನೆ ಮಾಡಬೇಕು ಎಂದು ಬಿಜೆಪಿ ಮತ್ತು ಕಾಂಗ್ರೆಸ್‌ ಸದಸ್ಯರು ಒತ್ತಾಯಿಸಿದರು.

ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಶತಸಿದ್ದ

Dec 19 2024, 12:32 AM IST
ಆಲುರು ತಾಲೂಕಿನಲ್ಲಿ ಹೇಳಿಕೊಳ್ಳಲಾಗದಷ್ಟು ಸಮಸ್ಯೆಗಳ ಸರಮಾಲೆಗಳಿದ್ದು, ಅದರ ಹೋರಾಟಕ್ಕೆ ನಿಂತು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನವನ್ನು ನಮ್ಮ ಈ ಸಂಘಟನೆ ಮಾಡುತ್ತಿದೆ, ಸ್ಥಳೀಯರಾದ ನಮಗೆ ತಾಲೂಕು ಕೇಂದ್ರದಲ್ಲಿ ಸಮಸ್ಯೆಗಳೇನೆಂದು ನಮಗೆ ಆಳವಾಗಿ ತಿಳಿದಿದೆ. ನಮ್ಮ ದುರಾದೃಷ್ಟಕರವೇನೆಂದರೆ ತಾಲೂಕು ಕೇಂದ್ರವನ್ನು ಎಲ್ಲಾ ಪಕ್ಷದ ಜನಪ್ರತಿನಿಧಿಗಳು ಕಡೆಗಣಿಸಿದ್ದಾರೆ ಎಂದು ಕರವೇ ತಾಲೂಕು ಅಧ್ಯಕ್ಷ ರಾಘವೇಂದ್ರ ಎಚ್ ವಿ ಹೇಳಿದರು.

ಉತ್ತರ ಕರ್ನಾಟಕ ಅಭಿವೃದ್ಧಿಗಾಗಿ ಕೇಂದ್ರದ ಮೇಲೆ ಒತ್ತಡ ಹಾಕಿ: ಶ್ರೀನಿವಾಸ ಮಾನೆ

Dec 19 2024, 12:32 AM IST
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತು ನಡೆದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಹಾನಗಲ್ಲ ಶಾಸಕ ಶ್ರೀನಿವಾಸ ಮಾನೆ, ಉತ್ತರ ಕರ್ನಾಟಕದ ಹಲವು ಸಮಸ್ಯೆಗಳನ್ನು ಗಮನಕ್ಕೆ ತಂದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 76
  • next >

More Trending News

Top Stories
ಪ್ರಧಾನಿ ಮೋದಿ ಸೆಳೆದ ಮೈಸೂರಿನ ಬಕಾಹು ವಿದೇಶದಲ್ಲಿ ಜನಪ್ರಿಯ : ಇಲ್ಲಿದೆ ನವೀನ್ ಯಶೋಗಾಥೆ!
ರಾಜ್ಯದ 14 ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ
ಅಂಗನವಾಡಿ ಮಕ್ಕಳ ಅನುಕೂಲಕ್ಕಾಗಿ 'ಅಪಾರ್‌ ಐಡಿ': ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿ
ಲಾಸಲ್ಲೇ ಲಾಭ ಸೂತ್ರ ಕಂಡುಕೊಂಡ ದಂಪತಿಗೆ ಅಮ್ಮನ ಆಶೀರ್ವಾದ : ಮಜಾ ಉಪ್ಪಿನಕಾಯಿ ಯಶೋಗಾಥೆ!
ಬರಿಗೈಲೀ ವಾಪಸ್ ಹೋದ ರಷ್ಯಾ ಮಹಿಳೆ ಮಾಜಿ ಗೆಳಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved