• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ಬಯಲಾಟ ಅಕಾಡೆಮಿಯ 2023-24 ಹಾಗೂ 2024-25ನೇ ಸಾಲಿನ ಗೌರವ ಪ್ರಶಸ್ತಿ ಪ್ರಕಟ

Dec 03 2024, 12:35 AM IST
ಬಯಲಾಟ ಗೌರವ ಹಾಗೂ ವಾರ್ಷಿಕ ಪ್ರಶಸ್ತಿಗಳನ್ನು ಬಯಲಾಟ ಕಲಾ ಪ್ರಕಾರಗಳಿಗೆ ನೀಡಿರುವ ಅಮೂಲ್ಯ ಹಾಗೂ ಅನನ್ಯ ಸೇವೆಯನ್ನು ಪರಿಗಣಿಸಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ

ಭಾಷೆ ವಿಚಾರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಿರಂತರ ಹೋರಾಟ: ಟಿ ಎ ನಾರಾಯಣಗೌಡ

Dec 03 2024, 12:33 AM IST
ಭಾಷೆ ವಿಚಾರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಳೆದ ಎರಡು ದಶಕಗಳಿಂದ ಹೋರಾಟ ನಡೆಸುತ್ತಿದೆ ಎಂದು ಟಿ ಎ ನಾರಾಯಣ ಗೌಡ ಹೇಳಿದರು.

ಕರ್ನಾಟಕ ಏಕೀಕರಣದಲ್ಲಿ ನಿಜಲಿಂಗಪ್ಪ ಪಾತ್ರ ಮಹತ್ವದ್ದು

Dec 03 2024, 12:32 AM IST
ಕರ್ನಾಟಕ ಏಕೀಕರಣದಲ್ಲಿ ರಾಷ್ಟ್ರ ನಾಯಕ ಎಸ್.ನಿಜಲಿಂಗಪ್ಪ ಅವರ ಪಾತ್ರವೂ ಗಣನೀಯವೂ, ಮಹತ್ವವೂ ಆಗಿದೆ ಎಂದು ಹಿರಿಯ ಪತ್ರಕರ್ತ ಡಾ. ಎಚ್.ಬಿ. ಮಂಜುನಾಥ ದಾವಣಗೆರೆಯಲ್ಲಿ ಹೇಳಿದ್ದಾರೆ.

ಕನ್ನಡಿಗರ ದೀರ್ಘ ಕಾಲದ ಹೋರಾಟದ ಫಲವೇ ಏಕೀಕೃತ ಕರ್ನಾಟಕ: ಡಾ. ತೋಂಟದ ಸಿದ್ಧರಾಮ ಶ್ರೀ

Dec 03 2024, 12:32 AM IST
ಗದಗ ಲಿಂಗಾಯತ ಪ್ರಗತಿಶೀಲ ಸಂಘದ 2721ನೇ ಶಿವಾನುಭವದಲ್ಲಿ ಡಾ. ತೋಂಟದ ಸಿದ್ಧರಾಮ ಶ್ರೀಗಳು ಕನ್ನಡ ಏಕೀಕರಣ ಹೋರಾಟಗಾರರನ್ನು ಸ್ಮರಿಸಿದರು.

ದೇವರಾಜ ಅರಸುಗೆ ಕರ್ನಾಟಕ ರತ್ನ ನೀಡಿ

Dec 03 2024, 12:31 AM IST
ಹಿಂದುಳಿದ ವರ್ಗಗಳ ಹರಿಕಾರ ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರಿಗೆ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿಬೇಕು ಎಂದು ಕೋರಿ ಹಿಂದುಳಿದ ವರ್ಗಗಳ ಒಕ್ಕೂಟದ ಮುಖಂಡರು ಸೋಮವಾರ ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಿದರು.

ಗೊಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಘಟಿಕೋತ್ಸವ, 6 ಗಣ್ಯರಿಗೆ ಗೌರವ ಡಾಕ್ಟರೇಟ್

Dec 02 2024, 01:21 AM IST
ಗೊಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ೮ ಮತ್ತು ೯ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮವನ್ನು ಡಿ. ೨ರಂದು ಬೆಳಗ್ಗೆ ೧೧.೩೦ಕ್ಕೆ ಜಾನಪದ ವಿಶ್ವವಿದ್ಯಾಲಯ ಆವರಣದ ಹಿರೇತಿಟ್ಟು ಬಯಲು ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಜಾನಪದ ವಿಶ್ವವಿದ್ಯಾಲಯದ ಕುಲಪತಿ ಡಾ.ಟಿ.ಎಂ. ಭಾಸ್ಕರ ಹೇಳಿದರು.

ಕರ್ನಾಟಕ ಏಕೀಕರಣ ಬಳಿಕವೂ ಚಾಮರಾಜನಗರ ಜಿಲ್ಲೆಯಲಿ ಕನ್ನಡ ಉಳಿದಿದೆ: ಸಿ.ಮಂಜುನಾಥ ಪ್ರಸನ್ನ

Dec 02 2024, 01:19 AM IST
ಏಕೀಕರಣದ ನಂತರವೂ ತಮಿಳುನಾಡು ಮತ್ತು ಕೇರಳ ರಾಜ್ಯಗಳು ಸನಿಹದಲ್ಲಿದ್ದರೂ ಕನ್ನಡದ ವಾತಾವರಣ ಉಳಿಸಿಕೊಂಡ ಜಿಲ್ಲೆ ಎಂದರೆ ಚಾಮರಾಜನಗರ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪ ನಿರ್ದೇಶಕ ಸಿ.ಮಂಜುನಾಥ ಪ್ರಸನ್ನ ಹೇಳಿದರು. ಗುಂಡ್ಲುಪೇಟೆಯಲ್ಲಿ ಕನ್ನಡ ಸುವರ್ಣ ಸಂಭ್ರಮ ಉದ್ಘಾಟಿಸಿ ಮಾತನಾಡಿದರು.

ವಿದೇಶೀ ನೇರ ಬಂಡವಾಳ ಹೂಡಿಕೆ : ಕರ್ನಾಟಕ ದೇಶಕ್ಕೇ ನಂ.2! ಮಹಾರಾಷ್ಟ್ರ ಮೊದಲ ಹಾಗೂ ತೆಲಂಗಾಣ 3ನೇ ಸ್ಥಾನ

Dec 02 2024, 01:16 AM IST
ವಿದೇಶೀ ನೇರ ಬಂಡವಾಳ ಹೂಡಿಕೆ (ಎಫ್‌ಡಿಐ)ಯಲ್ಲಿ ಕರ್ನಾಟಕವು ಏಪ್ರಿಲ್‌-ಸೆಪ್ಟೆಂಬರ್ ಅವಧಿಯಲ್ಲಿ ದೇಶದಲ್ಲೇ 2ನೇ ಸ್ಥಾನ ಪಡೆದಿದೆ. ಮಹಾರಾಷ್ಟ್ರ ಮೊದಲ ಹಾಗೂ ತೆಲಂಗಾಣ 3ನೇ ಸ್ಥಾನ ಪಡೆದಿವೆ.

ಕನ್ನಡಪ್ರಭ ಫೋಟೋಗ್ರಾಫರ್‌ ವೀರಮಣಿ ಸೇರಿ 22 ಮಂದಿಗೆ ಕರ್ನಾಟಕ ಒಲಿಂಪಿಕ್ ಸಂಸ್ಥೆ ವಾರ್ಷಿಕ ಪ್ರಶಸ್ತಿ

Dec 01 2024, 01:32 AM IST
ಇಂದು ಮುಖ್ಯಮಂತ್ರಿಯಿಂದ ಕರ್ನಾಟಕ ಒಲಿಂಪಿಕ್ ಸಂಸ್ಥೆ ಪ್ರಶಸ್ತಿ ಪ್ರದಾನ. ಅಥ್ಲೆಟಿಕ್ಸ್‌ನ ಸಿಂಚಲ್‌ ಕಾವೇರಮ್ಮ, ಬಾಸ್ಕೆಟ್‌ಬಾಲ್‌ನ ಅಭಿಷೇಕ್‌ ಗೌಡ, ಬ್ಯಾಡ್ಮಿಂಟನ್‌ ಪಟು ಸಾಯಿಪ್ರತೀಕ್‌, ಭಾರತ ಹಾಕಿ ತಂಡದ ಆಟಗಾರ ಮೊಹಮ್ಮದ್‌ ರಾಹೀಲ್‌ ಮೌಸೀನ್‌ಗೂ ಪ್ರಶಸ್ತಿ.

ಕರ್ನಾಟಕ ಸ್ಪೀಕರ್ ಯು. ಟಿ. ಖಾದರ್‌ಗೆ ರೋಮ್‌ನಲ್ಲಿ ಕ್ರೈಸ್ತ ಸಂಘಟನೆಗಳ ಸನ್ಮಾನ

Dec 01 2024, 01:31 AM IST
ಫಾದರ್ ಜೋವಿನ್ ಸಿಕ್ವೆರಾರವರು ಕೊಂಕಣಿ ಸಂಘಟನೆ ಮತ್ತು ಫಾದರ್ ರಿಚಾರ್ಡ್ ಕನ್ನಡ ಸಂಘಟನೆಯ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಸಂತ ಪೀಟರ್ ಪೊಂತಿಫಿಕಾಲ್ ಕಾಲೇಜಿನ ರೆಕ್ಟರ್ ಫಾದರ್ ಜೋಸ್ ಸಂದೇಶ ನೀಡಿದರು. ಉಭಯ ಸಂಘಟನೆಗಳ ಪರವಾಗಿ ಸ್ಪೀಕರ್‌ ಖಾದರ್ ಅವರನ್ನು ಸನ್ಮಾನಿಸಲಾಯಿತು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 76
  • next >

More Trending News

Top Stories
ಪ್ರಧಾನಿ ಮೋದಿ ಸೆಳೆದ ಮೈಸೂರಿನ ಬಕಾಹು ವಿದೇಶದಲ್ಲಿ ಜನಪ್ರಿಯ : ಇಲ್ಲಿದೆ ನವೀನ್ ಯಶೋಗಾಥೆ!
ರಾಜ್ಯದ 14 ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ
ಅಂಗನವಾಡಿ ಮಕ್ಕಳ ಅನುಕೂಲಕ್ಕಾಗಿ 'ಅಪಾರ್‌ ಐಡಿ': ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿ
ಲಾಸಲ್ಲೇ ಲಾಭ ಸೂತ್ರ ಕಂಡುಕೊಂಡ ದಂಪತಿಗೆ ಅಮ್ಮನ ಆಶೀರ್ವಾದ : ಮಜಾ ಉಪ್ಪಿನಕಾಯಿ ಯಶೋಗಾಥೆ!
ಬರಿಗೈಲೀ ವಾಪಸ್ ಹೋದ ರಷ್ಯಾ ಮಹಿಳೆ ಮಾಜಿ ಗೆಳಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved