ಮಂಗಳಮುಖಿಯರಿಂದ ಕರ್ನಾಟಕ ಸ್ವಾಭಿಮಾನ ನಡಿಗೆ
Nov 06 2024, 11:49 PM IST "ಕರ್ನಾಟಕವನ್ನು ವಿವಿಧ ಸಮುದಾಯಗಳು ಸೌಹಾರ್ದತೆಯಿಂದ ಬಾಳುವ ಶಾಂತಿಯ ತೋಟವನ್ನಾಗಿ ಮಾಡೋಣ " ಎನ್ನುವ ಘೋಷಣೆಯೊಂದಿಗೆ ಬುಧವಾರ ಹಮ್ಮಿಕೊಳ್ಳಲಾಗಿದ್ದ ಕರ್ನಾಟಕ ಸ್ವಾಭಿಮಾನ ನಡಿಗೆಯ ಮೆರವಣಿಗೆಯಲ್ಲಿ ವಿವಿಧ ಸಂಘಟನೆ, ಸಾಹಿತಿಗಳು, ಸಂಘ ಸಂಸ್ಥೆಗಳಿಂದ ಬೆಂಬಲ ದೊರಕಿದ್ದು, ನಗರದ ಮಹಾರಾಜ ಪಾರ್ಕ್ನಿಂದ ಆರಂಭವಾಗಿ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿತು.