• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ: ಪ್ರಸನ್ನಸಿಂಗ್

Nov 11 2024, 01:14 AM IST
ಕನ್ನಡ ಪ್ರತಿಯೊಬ್ಬರ ಉಸಿರಾಗಬೇಕು. ಎಲ್ಲರೂ ಪ್ರೀತಿಸಬೇಕು ಮತ್ತು ಗೌರವಿಸಬೇಕು. ಅಲ್ಲದೆ ಪ್ರತಿ ಮನೆಗಳಲ್ಲಿ ಕನ್ನಡದ ಬಳಕೆ ಮಾಡಿ ಕನ್ನಡ ಉಳಿಸಿ ನಾಡಿನ ಗೌರವ ಎತ್ತಿ ಹಿಡಿಯುವ ಕೆಲಸ ಎಲ್ಲರಿಂದ ಆಗಲಿ.

ಕರ್ನಾಟಕ ಮರಾಟಿ ಸಂಘದಿಂದ ‘ಬೃಹತ್ ಉದ್ಯೋಗ ಮೇಳ’

Nov 11 2024, 01:03 AM IST
ಉದ್ಯೋಗ ಮೇಳದಲ್ಲಿ ಪ್ರಮುಖ ಕಂಪೆನಿಗಳಾದ ಸ್ಲೈಂಡರ್‌ ಎಲೆಕ್ಟ್ರಿಕ್ ಇಂಡಿಯಾ, ಟಾಟಾ ಎಲೆಕ್ಟ್ರಾನಿಕ್ಸ್ ಸಿಸ್ಟಮ್ ಸೊಲ್ಯೂಷನ್ಸ್, ಆಕ್ಸಿಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಮೂತ್ತೂಟ್ ಫಿನಾನ್ಸ್ ಸೇರಿದಂತೆ ಒಟ್ಟು ೪೦ ಕಂಪನಿಗಳು ಪಾಲ್ಗೊಂಡವು.

ಬಿಜೆಪಿ ಅಭಿಯಾನದಲ್ಲಿ ಕರ್ನಾಟಕ 4ನೇ ಸ್ಥಾನ: ಡಾ.ವೀರಣ್ಣ ಚರಂತಿಮಠ

Nov 11 2024, 12:53 AM IST
ದೇಶದಲ್ಲಿಯೇ ಕರ್ನಾಟಕ ಸಕ್ರಿಯ ಸದಸ್ಯತಾ ಅಭಿಯಾನದಲ್ಲಿ 70 ಲಕ್ಷ ಸದಸ್ಯರನ್ನು ಹೊಂದುವ ಮೂಲಕ 4 ಸ್ಥಾನದಲ್ಲಿದ್ದು, ಬಾಗಲಕೋಟೆ ಮತಕ್ಷೇತ್ರದಲ್ಲಿ 50 ಸಾವಿರದಾಟಿದ್ದು ಇನ್ನು ಹೆಚ್ಚು ಸದಸ್ಯರನ್ನು ನೋಂದಣಿ ಮಾಡುವಂತೆ ಸಲಹೆ

ಶಾಲೆಗಳಲ್ಲಿ ಸುವರ್ಣ ಕರ್ನಾಟಕ ವರ್ಷಾಚರಣೆ: ಸಿಹಿ ವಿತರಣೆಗೆ ಚಾಲನೆ

Nov 11 2024, 12:50 AM IST
ಶಾಸಕ ಎ.ಎಸ್‌. ಪೊನ್ನಣ್ಣ ಅವರ ಪತ್ನಿ ಕಾಂಚನ್‌ ಪೊನ್ನಣ್ಣ ಅವರು ವಿದ್ಯಾರ್ಥಿಗಳಿಗೆ ಸಿಹಿ ಹಂಚುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸುವರ್ಣ ಕರ್ನಾಟಕ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಿದರು.

ಕರ್ನಾಟಕ ಏಕೀಕರಣದ ರೂವಾರಿಗಳ ಸ್ಮರಿಸಿ

Nov 09 2024, 01:20 AM IST
ಮಹಾತ್ಮ ಗಾಂಧಿಜೀ ಅವರ ವ್ಯಕ್ತಿತ್ವ ರೂಪಿಸಿಕೊಂಡು, ಹೋರಾಟವನ್ನೇ ಜೀವನವನ್ನಾಗಿಸಿಕೊಂಡು ಕರ್ನಾಟಕ ಏಕೀಕರಣಕ್ಕಾಗಿ ತಮ್ಮನ್ನು ಅರ್ಪಿಸಿಕೊಂಡಿದ್ದ ಅದರಗುಂಚಿ ಶಂಕರಗೌಡರ ಇತಿಹಾಸವನ್ನು ಅರಿತುಕೊಳ್ಳಬೇಕಿದೆ.

ರಣಜಿ: ವೈಶಾಕ್‌ ಮ್ಯಾಜಿಕ್‌, ಅಭಿನವ್‌ ಹೋರಾಟದ ನಡುವೆಯೂ ಬಂಗಾಳ ವಿರುದ್ಧ ಸಂಕಷ್ಟದಲ್ಲಿ ಕರ್ನಾಟಕ

Nov 08 2024, 12:34 AM IST
ಬಂಗಾಳ ಮೊದಲ ಇನ್ನಿಂಗ್ಸ್‌ನಲ್ಲಿ 301ಕ್ಕೆ ಆಲೌಟ್‌. ವೇಗಿ ಕೌಶಿಕ್‌ಗೆ ಐದು ವಿಕೆಟ್‌. ಕರ್ನಾಟಕ 2ನೇ ದಿನ 155ಕ್ಕೆ 5. ಇನ್ನೂ 146 ರನ್‌ ಹಿನ್ನಡೆ. ಅಭಿನವ್‌ ಹೋರಾಟದ ಅರ್ಧಶತಕ

ಕರ್ನಾಟಕ ಮಾಡೆಲ್ ಇಡೀ ದೇಶಕ್ಕೆ ಮಾದರಿ-ಡಿಕೆಶಿ

Nov 08 2024, 12:34 AM IST
ನಮ್ಮ ಸರ್ಕಾರದ ಸಾಧನೆ ಬಗ್ಗೆ ಮಹಾರಾಷ್ಟ್ರದ ಬಿಜೆಪಿ, ಎನ್‌ಸಿಪಿ ಸುಳ್ಳು ಜಾಹೀರಾತು ನೀಡುತ್ತಿವೆ. ಮಹಾಯತಿ ನಾಯಕರೆಲ್ಲ ಸುಳ್ಳುಗಾರರು. ಕರ್ನಾಟಕ ಮಾಡೆಲ್ ಇಡೀ ದೇಶಕ್ಕೆ ಮಾದರಿಯಾಗಿದೆ. ನಾವು ನುಡಿದಂತೆ ನಡೆಯುತ್ತೇವೆ, ನಡೆಯುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ಅನುಸ್ತುಪ್‌ ಶತಕ, ವೈಶಾಖ್‌ಗೆ 3 ವಿಕೆಟ್‌: ರಣಜಿಯಲ್ಲಿ ಕರ್ನಾಟಕ vs ಬಂಗಾಳ ಸಮಬಲದ ಹೋರಾಟ

Nov 06 2024, 11:58 PM IST
ರಣಜಿ, ಬಂಗಾಳಕ್ಕೆ ನಾಯಕ ಅನುಸ್ತುಪ್‌ ಶತಕದ ಆಸರೆ. ಮೊದಲ ದಿನ 5 ವಿಕೆಟ್‌ಗೆ 249 ರನ್‌. ಶಾಬಾಜ್‌ ನದೀಂ, ಸುದೀಪ್‌ ಅರ್ಧಶತಕ. ವೇಗಿ ವಾಸುಕಿ ಕೌಶಿಕ್‌ಗೆ 3 ವಿಕೆಟ್‌

ಮಂಗಳಮುಖಿಯರಿಂದ ಕರ್ನಾಟಕ ಸ್ವಾಭಿಮಾನ ನಡಿಗೆ

Nov 06 2024, 11:49 PM IST
"ಕರ್ನಾಟಕವನ್ನು ವಿವಿಧ ಸಮುದಾಯಗಳು ಸೌಹಾರ್ದತೆಯಿಂದ ಬಾಳುವ ಶಾಂತಿಯ ತೋಟವನ್ನಾಗಿ ಮಾಡೋಣ " ಎನ್ನುವ ಘೋಷಣೆಯೊಂದಿಗೆ ಬುಧವಾರ ಹಮ್ಮಿಕೊಳ್ಳಲಾಗಿದ್ದ ಕರ್ನಾಟಕ ಸ್ವಾಭಿಮಾನ ನಡಿಗೆಯ ಮೆರವಣಿಗೆಯಲ್ಲಿ ವಿವಿಧ ಸಂಘಟನೆ, ಸಾಹಿತಿಗಳು, ಸಂಘ ಸಂಸ್ಥೆಗಳಿಂದ ಬೆಂಬಲ ದೊರಕಿದ್ದು, ನಗರದ ಮಹಾರಾಜ ಪಾರ್ಕ್‌ನಿಂದ ಆರಂಭವಾಗಿ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿತು.

ಬುರ್ರಕಥಾ ಕಲಾವಿದೆ ಶಾಂತಮ್ಮರಿಗೆ ಕರ್ನಾಟಕ ಜನಪದ ಆಕಾಡೆಮಿ ಪ್ರಶಸ್ತಿ

Nov 06 2024, 12:55 AM IST
ತನ್ನ 12 ವಯಸ್ಸಿನಿಂದ ಜಾನಪದ ಕಲೆಯಾದ ಬುರ್ರಕಥೆಯ ಹಾಡುಗಳನ್ನು ಗ್ರಾಮಾಂತರ ಹಾಗೂ ಪಟ್ಟಣದ ಮನೆ ಮನೆಗೆ ಹೋಗಿ ಹಾಡುತ್ತ ಶಾಂತಮ್ಮ ಜಿಲ್ಲೆಯ ಗಮನ ಸೆಳೆದಋರು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 76
  • next >

More Trending News

Top Stories
ಪ್ರಧಾನಿ ಮೋದಿ ಸೆಳೆದ ಮೈಸೂರಿನ ಬಕಾಹು ವಿದೇಶದಲ್ಲಿ ಜನಪ್ರಿಯ : ಇಲ್ಲಿದೆ ನವೀನ್ ಯಶೋಗಾಥೆ!
ರಾಜ್ಯದ 14 ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ
ಅಂಗನವಾಡಿ ಮಕ್ಕಳ ಅನುಕೂಲಕ್ಕಾಗಿ 'ಅಪಾರ್‌ ಐಡಿ': ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿ
ಲಾಸಲ್ಲೇ ಲಾಭ ಸೂತ್ರ ಕಂಡುಕೊಂಡ ದಂಪತಿಗೆ ಅಮ್ಮನ ಆಶೀರ್ವಾದ : ಮಜಾ ಉಪ್ಪಿನಕಾಯಿ ಯಶೋಗಾಥೆ!
ಬರಿಗೈಲೀ ವಾಪಸ್ ಹೋದ ರಷ್ಯಾ ಮಹಿಳೆ ಮಾಜಿ ಗೆಳಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved