• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರವೇಶಾತಿ ಆರಂಭ

Nov 06 2024, 12:52 AM IST
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಪ್ರವೇಶಾತಿಯು ಈಗಾಗಲೇ ಆರಂಭಗೊಂಡಿದ್ದು, ನ.15ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಇದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿವಿ ಕುಲಪತಿ ಪ್ರೊ. ವಿ.ಶರಣಪ್ಪ ಹಲಸೆ ತಿಳಿಸಿದ್ದಾರೆ.

ದೇವಕಿಗೆ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ

Nov 06 2024, 12:31 AM IST
ಮಲೆಕುಡಿಯ ಸಮುದಾಯಕ್ಕೆ ಸೇರಿದ ಉರ್ಟಿಕೊಟ್ಟು ಎಂಬ ಸಂಪ್ರದಾಯಿಕ ನೃತ್ಯದಲ್ಲಿ ದೇವಕಿ ಮಾಡಿದ ಸಾಧನೆ ಗಮನಿಸಿ ಈ ಪ್ರಶಸ್ತಿ ಲಭಿಸಿದೆ.

ಗ್ಯಾರಂಟಿಗಳಿಂದ ಕರ್ನಾಟಕ ಆರ್ಥಿಕ ವಿನಾಶ: ಮೋದಿ ಕಿಡಿ

Nov 05 2024, 12:38 AM IST
‘ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಗ್ಯಾರಂಟಿಗಳನ್ನು ಘೋಷಿಸಬೇಕು. ಕಾರ್ಯಸಾಧುವಲ್ಲದ ಗ್ಯಾರಂಟಿಗಳು ದಿವಾಳಿಗೆ ಕಾರಣ ಆಗಬಹುದು’ ಎಂಬ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿನಲ್ಲಿ ಇತ್ತೀಚೆಗೆ ನೀಡಿದ ಹೇಳಿಕೆ ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳ ವಿರುದ್ಧ ಹರಿಹಾಯ್ದಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ವಕ್ಫ್ ಹೆಸರಿಗೆ ಜಮೀನು ವಿರೋಧಿಸಿ ಇಂದು ಪ್ರತಿಭಟನೆ - ಮಾಜಿ ಸಂಸದ ಎಸ್.ಮುನಿಸ್ವಾಮಿ

Nov 04 2024, 12:18 AM IST

 ಜಮೀರ್ ಅಹ್ಮದ್ ಸಿಎಂ ಸಿದ್ದರಾಮಯ್ಯರ ಸೂಚನೆ ಮೇರೆಗೆ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಿಗೆ ಪ್ರವಾಸ ಮಾಡಿ ಶಾಲೆ ಮಠಮಾನ್ಯ, ಸ್ಮಶಾನಗಳು ರೈತರ ಪಿತೃರ್ಜಿತವಾಗಿ ಬಂದಿರುವಂತ ಜಮೀನುಗಳನ್ನೂ ಬಿಡದಂತೆ ವಕ್ಫ್ ಸಮಿತಿ ಹೆಸರಿಗೆ ದಾಖಲಿಸುತ್ತಿರುವುದಕ್ಕೆ ರಾಜ್ಯಾದ್ಯಂತ ವಿರೋಧ ವ್ಯಕ್ತವಾಗುತ್ತಿದೆ  ಮುನಿಸ್ವಾಮಿ  

ಉದಯವಾಗಲಿ ಚೆಲುವ ಕನ್ನಡ ನಾಡು ಗೀತೆ ಕರ್ನಾಟಕ ಏಕೀಕರಣಕ್ಕೆ ಸ್ಪೂರ್ತಿ

Nov 04 2024, 12:15 AM IST
ಕನ್ನಡ ಭಾಷೆಯನ್ನಾಡುವ ಕನ್ನಡಿಗರು ಒಂದೇ ರಾಜ್ಯದ ಆಳ್ವಿಕೆಯಲ್ಲಿ ಒಂದಾಗಬೇಕು ಎನ್ನುವ ಆಶಯ

ನಮ್ಮ ಕರ್ನಾಟಕ ಕಲೆ-ಸಾಹಿತ್ಯದ ತವರೂರು

Nov 02 2024, 01:27 AM IST
ಕರ್ನಾಟಕ ತನ್ನದೇಯಾದ ಶ್ರೀಮಂತ ಪರಂಪರೆ, ಸಂಸ್ಕೃತಿ, ಇತಿಹಾಸ ಹೊಂದಿರುವ ಪಾವನ ಭೂಮಿ. ಕಲೆ, ಸಾಹಿತ್ಯಕ್ಕೆ ತವರೂರಿದು. ಕನ್ನಡ ಬರೀ ಭಾಷೆಯಲ್ಲ, ಅದು ನಮ್ಮ ಉಸಿರು ಎಂದು ತಹಸೀಲ್ದಾರ ಬಸಲಿಂಗಪ್ಪ ನೈಕೋಡಿ ಹೇಳಿದರು.

ಕರ್ನಾಟಕ ಶಾಂತಿಯ ತೋಟ, ಭಾವೈಕ್ಯತೆ ಬೀಡು: ಸಚಿವ ಜಮೀರ್ ಅಹ್ಮದ್ ಖಾನ್

Nov 02 2024, 01:22 AM IST
ಬಡ ಜನರ, ವಸತಿ ರಹಿತರ ಕಾಳಜಿಗೆ ವಿಶೇಷವಾಗಿ ಮನೆಗಳನ್ನು ನೀಡುವ ಚಿಂತನೆ ಮಾಡಲಾಗಿದೆ.

ಸಮೃದ್ಧ ಕರ್ನಾಟಕ ನಿರ್ಮಾಣಕ್ಕೆ ಕಂಕಣಬದ್ಧರಾಗಿ

Nov 02 2024, 01:17 AM IST
ಕನ್ನಡ ನಾಡಿನ ಹಿರಿಮೆ, ಗರಿಮೆ, ಪುರಾತನ ಇತಿಹಾಸ, ನೆಲ, ಜಲ, ಇತರೆ ಸಂಪತ್ತಿನ ಬಗ್ಗೆ ಅರಿವಿರಬೇಕು

ಕರ್ನಾಟಕ ಏಕೀಕರಣ ಹೋರಾಟದಲ್ಲಿ ಕೂಡ್ಲಿಗಿ ತಾಲೂಕಿನ ಕೋ.ಚೆ ಪಾತ್ರ ಅನನ್ಯ

Nov 01 2024, 12:09 AM IST
ಸಕ್ರಿಯವಾಗಿ ಚಳವಳಿಯಲ್ಲಿ ಧುಮುಕಿದ್ದ ಕೋ.ಚೆನ್ನಬಸಪ್ಪ ಅವರನ್ನು ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಸ್ಮರಿಸಬೇಕಿದೆ.

ಪುನೀತ್‌ ರಾಜ್‌ಕುಮಾರ್‌ ಕನ್ನಡದ ಶ್ರೇಷ್ಠ ನಟ: ಅಖಿಲ ಕರ್ನಾಟಕ ಕನ್ನಡ ಮಹಾಸಭಾದ ಚಾ.ರಂ.ಶ್ರೀನಿವಾಸ ಗೌಡ

Oct 31 2024, 02:09 AM IST
ಪುನೀತ್ ರಾಜಕುಮಾರ್ ಕನ್ನಡ ಚಲನಚಿತ್ರ ರಂಗಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ ಎಂದು ಅಖಿಲ ಕರ್ನಾಟಕ ಕನ್ನಡ ಮಹಾಸಭಾದ ಅಧ್ಯಕ್ಷ ಚಾ.ರಂ.ಶ್ರೀನಿವಾಸ ಗೌಡ ಅಭಿಪ್ರಾಯಪಟ್ಟರು. ಚಾಮರಾಜನಗರದಲ್ಲಿ ನಟ ಪುನೀತ್ ರಾಜಕುಮಾರ್ ಅವರ ಪುಣ್ಯಸ್ಮರಣೆ ಹಾಗೂ ಪುನೀತ್ ಮತ್ತು ಕನ್ನಡ ಚಿತ್ರಗಳು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 76
  • next >

More Trending News

Top Stories
ಪ್ರಧಾನಿ ಮೋದಿ ಸೆಳೆದ ಮೈಸೂರಿನ ಬಕಾಹು ವಿದೇಶದಲ್ಲಿ ಜನಪ್ರಿಯ : ಇಲ್ಲಿದೆ ನವೀನ್ ಯಶೋಗಾಥೆ!
ರಾಜ್ಯದ 14 ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ
ಅಂಗನವಾಡಿ ಮಕ್ಕಳ ಅನುಕೂಲಕ್ಕಾಗಿ 'ಅಪಾರ್‌ ಐಡಿ': ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿ
ಲಾಸಲ್ಲೇ ಲಾಭ ಸೂತ್ರ ಕಂಡುಕೊಂಡ ದಂಪತಿಗೆ ಅಮ್ಮನ ಆಶೀರ್ವಾದ : ಮಜಾ ಉಪ್ಪಿನಕಾಯಿ ಯಶೋಗಾಥೆ!
ಬರಿಗೈಲೀ ವಾಪಸ್ ಹೋದ ರಷ್ಯಾ ಮಹಿಳೆ ಮಾಜಿ ಗೆಳಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved