ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಇಮಾಮಸಾಬ್ ವಲ್ಲೆಪ್ಪನವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ
Oct 31 2024, 01:04 AM IST
ಅಕ್ಷರಜ್ಞಾನ ಇರದಿದ್ದರೂ ಜಾನಪದ ಉಳಿವಿಗೆ ಟೊಂಕಟ್ಟಿದ ಇಮಾಮಸಾಬ್, ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಗೊಟಗೋಡಿಯ ಜಾನಪದ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ.
ಭಾರತಿ ಹೆಗಡೆಯವರಿಗೆ ಕರ್ನಾಟಕ ಸಂಭ್ರಮ ೫೦ ಸುವರ್ಣ ಮಹೋತ್ಸವ ಪ್ರಶಸ್ತಿ
Oct 31 2024, 12:56 AM IST
ಮೂಲತಃ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಐನಕೈಯವರಾದ ಭಾರತಿ ಹೆಗಡೆ ಕನ್ನಡಪ್ರಭ, ಉದಯವಾಣಿ, ಹೊಸದಿಗಂತ, ವಿಜಯವಾಣಿ ಪತ್ರಿಕೆಗಳಲ್ಲಿ ಪತ್ರಕರ್ತೆಯಾಗಿ ಕಾರ್ಯನಿರ್ವಹಿಸಿದ್ದಾರೆ.
ಉಡುಪಿ ಜಿಲ್ಲೆಯ ಮೂವರಿಗೆ ರಾಜ್ಯೋತ್ಸವ- ಸುವರ್ಣ ಕರ್ನಾಟಕ ಪ್ರಶಸ್ತಿ
Oct 31 2024, 12:49 AM IST
ಉಡುಪಿ ಜಿಲ್ಲೆಗೆ ಒಂದು ರಾಜ್ಯೋತ್ಸವ ಪ್ರಶಸ್ತಿ ಮತ್ತು ಎರಡು ಸುವರ್ಣ ಕರ್ನಾಟಕ ಪ್ರಶಸ್ತಿಗಳು ಒಲಿದಿವೆ. ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯ್ಲಿ, ಕಲಾವಿದ ಚೇರ್ಕಾಡಿ ಮಂಜುನಾಥ ಪ್ರಭು, ಕಲಾವಿದೆ ಮಿನಾಲ್ ಪ್ರಭು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಲೇಖಕಿ ಸಂಕಮ್ಮ ಸಂಕಣ್ಣನವರಗೆ ಕರ್ನಾಟಕ ಸಂಭ್ರಮ-50 ಸುವರ್ಣ ಮಹೋತ್ಸವ ಪ್ರಶಸ್ತಿ
Oct 31 2024, 12:46 AM IST
ಅತ್ಯುತ್ತಮ ಲೇಖಕಿ ಸಂಕಮ್ಮ ಸಂಕಣ್ಣನವರ ಅವರಿಗೆ ಕರ್ನಾಟಕ ಸಂಭ್ರಮ-50 ಸುವರ್ಣ ಮಹೋತ್ಸವ ಪ್ರಶಸ್ತಿ-2024 ಪ್ರಶಸ್ತಿ ಲಭಿಸಿದೆ.
ಉಮಾ ಭಾರತಿ, ಕರ್ನಾಟಕ ಐಪಿಎಸ್ ರೂಪಾ ಮೌದ್ಗಿಲ್ ನಕಲಿ ವಿಡಿಯೋ ಸೃಷ್ಟಿಸಿ ಅಪ್ಲೋಡ್ : ಪ್ರಕರಣ
Oct 30 2024, 12:30 AM IST
ಮಧ್ಯಪ್ರದೇಶದ ಮಾಜಿ ಸಿಎಂ, ಬಿಜೆಪಿ ನಾಯಕಿ ಉಮಾ ಭಾರತಿಯವರು ಲಂಚ ಸ್ವೀಕರಿಸುವ ವೇಳೆ ಕರ್ನಾಟಕದ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಬಂಧಿಸಿದ್ದಾರೆ ಎಂಬ ನಕಲಿ ವಿಡಿಯೋ ಸೃಷ್ಟಿಸಿ ಯುಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಕೂಡ್ಲೂರು ಗ್ರಾಮದ ಪುಟಾಣಿ ಪೃಥು ಅದ್ವೈತ್‌ಗೆ ಕರ್ನಾಟಕ ಗ್ಲೋರಿ ಅವಾರ್ಡ್
Oct 29 2024, 01:02 AM IST
ಬೆಂಗಳೂರಿನಲ್ಲಿ ಇತ್ತೀಚಿಗೆ ನೆಡೆದ ಇನ್ಸ್ಪಿರೇಷನ್ ಅವಾರ್ಡ್ ಹಾಗೂ ಸಮಿತ್‌ನಲ್ಲಿ ಚಾಮರಾಜನಗರ ತಾಲೂಕಿನ ಕೂಡ್ಲೂರು ಗ್ರಾಮದ ಪುಟಾಣಿ ಪೃಥು ಪಿ ಅದ್ವೈತ್ ಅವರಿಗೆ ಕರ್ನಾಟಕ ಗ್ಲೋರಿ ಅವಾರ್ಡ್ ಪ್ರದಾನ ಮಾಡಲಾಯಿತು.
ಕರ್ನಾಟಕ ಭೂಪಟದ ರಂಗೋಲಿ ಸ್ಪರ್ಧೆ ಅರ್ಥಪೂರ್ಣ: ರವಿ ದಳವಾಯಿ
Oct 29 2024, 12:51 AM IST
ತರೀಕೆರೆ, ಕರ್ನಾಟಕ ಏಕೀಕರಣದ ನೆನಪಿಗೆ ಮತ್ತು ಕರ್ನಾಟಕ ಎಂದು ಘೋಷಣೆ ಮಾಡಿದ ಐವತ್ತು ವರ್ಷದ ಸಂಭ್ರಮಾಚರಣೆ ಸಂದರ್ಭದಲ್ಲಿ ಏರ್ಪಡಿಸಿದ್ದ ಕರ್ನಾಟಕ ಭೂಪಟದ ರಂಗೋಲಿ ಬಿಡಿಸುವ ಸ್ಪರ್ಧೆ ಮತ್ತು ಜನಪದ ಗೀತೆ ಗಾಯನ ಸ್ಪರ್ಧೆ ಬಹಳ ಅರ್ಥಪೂರ್ಣವಾಗಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ರವಿ ದಳವಾಯಿ ತಿಳಿಸಿದರು.
ಪರಿಶಿಷ್ಟ ಜಾತಿ ರೈತ ಸಂಘ ಕರ್ನಾಟಕ ಚಂದಕವಾಡಿ ಹೋಬಳಿ ಘಟಕ ರಚನೆ
Oct 28 2024, 01:05 AM IST
ಚಾಮರಾಜನಗರ ತಾಲೂಕಿನ ಚಂದಕವಾಡಿ ಡಾ.ಅಂಬೇಡ್ಕರ್ ಭವನದಲ್ಲಿ ಪರಿಶಿಷ್ಟ ಜಾತಿ ರೈತ ಸಂಘ ಕರ್ನಾಟಕ ಚಂದಕವಾಡಿ ಹೋಬಳಿ ಘಟಕವನ್ನು ರಚನೆ ಮಾಡಲಾಯಿತು.
ಕರ್ನಾಟಕ ಬ್ಯಾಂಕಿನಲ್ಲಿರುವ ವಿಮೆ ಸೌಲಭ್ಯ ಪಡೆದುಕೊಳ್ಳಿ
Oct 27 2024, 02:30 AM IST
ಕರ್ನಾಟಕ ಗ್ರಾಮೀಣ ಬ್ಯಾಂಕಿನಲ್ಲಿ ಅನೇಕ ವಿಮೆಗಳಿದ್ದು, ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು.
ಕಲ್ಯಾಣ ಕರ್ನಾಟಕ ಎಲ್ಲಾ ರಂಗಗಳಲ್ಲಿಯೂ ಸಮೃದ್ಧ ನೆಲೆ: ಕುಲಪತಿ ಪ್ರೊ.ಹರೀಶ ರಾಮಸ್ವಾಮಿ
Oct 27 2024, 02:03 AM IST
ದೇವದರ್ಗ ಪಟ್ಟಣದ ಬಸವ ಪದವಿ ಪೂರ್ವ ಹಾಗೂ ಪದವಿ ಕಾಲೇಜು ಆವರಣದಲ್ಲಿ ರಾಯಚೂರು ವಿವಿ ಆಯೋಜಿಸಿದ್ದ ವಾರ್ಷಿಕ ಪ್ರಚಾರೋಪನ್ಯಾಸ ಮಾಲೆ-೦೫ ಸಮಾರಂಭವನ್ನು ಕುಲಪತಿ ಪ್ರೊ.ಹರೀಶ ರಾಮಸ್ವಾಮಿ ಉದ್ಘಾಟಿಸಿದರು.
< previous
1
...
30
31
32
33
34
35
36
37
38
...
76
next >
More Trending News
Top Stories
ಪ್ರಧಾನಿ ಮೋದಿ ಸೆಳೆದ ಮೈಸೂರಿನ ಬಕಾಹು ವಿದೇಶದಲ್ಲಿ ಜನಪ್ರಿಯ : ಇಲ್ಲಿದೆ ನವೀನ್ ಯಶೋಗಾಥೆ!
ರಾಜ್ಯದ 14 ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ
ಅಂಗನವಾಡಿ ಮಕ್ಕಳ ಅನುಕೂಲಕ್ಕಾಗಿ 'ಅಪಾರ್ ಐಡಿ': ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿ
ಲಾಸಲ್ಲೇ ಲಾಭ ಸೂತ್ರ ಕಂಡುಕೊಂಡ ದಂಪತಿಗೆ ಅಮ್ಮನ ಆಶೀರ್ವಾದ : ಮಜಾ ಉಪ್ಪಿನಕಾಯಿ ಯಶೋಗಾಥೆ!
ಬರಿಗೈಲೀ ವಾಪಸ್ ಹೋದ ರಷ್ಯಾ ಮಹಿಳೆ ಮಾಜಿ ಗೆಳಯ