• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ಪೊಲೀಸ್‌ಗೆ ದೇಶಾದ್ಯಂತ ಉತ್ತಮ ಹೆಸರು

Oct 22 2024, 01:20 AM IST
ಕಾನೂನು, ಸುವ್ಯವಸ್ಥೆ ಎಲ್ಲಿ ಉತ್ತಮವಾಗಿ ಇರುತ್ತದೋ ಅಂತಹ ಕಡೆ ಜನರ ಜೀವನಮಟ್ಟ ಸುಧಾರಿಸುವ ಜೊತೆಗೆ ವ್ಯಾಪಾರ, ವಹಿವಾಟು, ಉದ್ಯೋಗಗಳೂ ಸೃಷ್ಟಿಯಾಗುತ್ತವೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ ಬಿ. ಇಟ್ನಾಳ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ನಿಲ್ಲದ ಮಳೆ : ಕರ್ನಾಟಕ vs ಕೇರಳ ರಣಜಿ ಪಂದ್ಯ ಮೊದಲ ಇನ್ನಿಂಗ್ಸ್‌ ಪೂರ್ಣವಾಗದೆ ನೀರಸ ಡ್ರಾ!

Oct 22 2024, 12:04 AM IST
ಮೊದಲ ಇನ್ನಿಂಗ್ಸ್‌ ಪೂರ್ಣವಾಗದೆ ಡ್ರಾಗೊಂಡ ಪಂದ್ಯ. ಇತ್ತಂಡಕ್ಕೂ ತಲಾ ಒಂದಂಕ. ರಾಜ್ಯಕ್ಕೆ ಮತ್ತೆ ಹಿನ್ನಡೆ. ನಾಕೌಟ್‌ ಪ್ರವೇಶಿಸುವ ಕನಸಿಗೆ ಅಡ್ಡಿ

ಕರ್ನಾಟಕ ವಿದ್ಯಾವರ್ಧಕ ಸಂಘ: ₹4.25 ಕೋಟಿ ಮೊತ್ತದ ಬಜೆಟ್‌ಗೆ ಮಂಜೂರು

Oct 21 2024, 12:43 AM IST
ಕರ್ನಾಟಕ ವಿದ್ಯಾವರ್ಧಕ ಸಂಘದ ವಾರ್ಷಿಕ ಸರ್ವಸಾಧಾರಣ ಸಭೆ ಭಾನುವಾರ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ನಡೆಯಿತು.

ಚಾಮರಾಜನಗರದಲ್ಲಿ ಪರಿಶಿಷ್ಟ ಜಾತಿ ರೈತ ಸಂಘ ಕರ್ನಾಟಕ ರಚನೆಗೆ ನಿರ್ಣಯ

Oct 21 2024, 12:30 AM IST
ಪರಿಶಿಷ್ಟ ಜಾತಿ ರೈತರ ಸಮಸ್ಯೆಗಳು ಹಾಗೂ ಹಕ್ಕೊತ್ತಾಯಗಳನ್ನು ಈಡೇರಿಸಿಕೊಳ್ಳುವುದು ಮತ್ತು ಸರ್ಕಾರ ಯೋಜನೆಗಳ ಸದ್ಬಳಕೆ ಮಾಡಿಕೊಳ್ಳುವ ಸಲುವಾಗಿ ಪರಿಶಿಷ್ಟ ಜಾತಿ ರೈತ ಸಂಘ ಅತ್ಯವಶ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರತ್ಯೇಕವಾಗಿ ಪರಿಶಿಷ್ಟ ಜಾತಿ ರೈತ ಸಂಘ ಕರ್ನಾಟಕ ರಚನೆ ಮಾಡಿಕೊಳ್ಳಲು ಚಾಮರಾಜನಗರದಲ್ಲಿ ರೈತ ಮುಖಂಡರಿಂದ ನಿರ್ಣಯ ಮಾಡಲಾಯಿತು.

ಭಟ್ಕಳದಲ್ಲಿ ಕರ್ನಾಟಕ ಸಂಭ್ರಮ 50 ರಥಕ್ಕೆ ಅದ್ಧೂರಿ ಸ್ವಾಗತ

Oct 21 2024, 12:30 AM IST
ಸಹಾಯಕ ಆಯುಕ್ತೆ ಡಾ. ನಯನಾ, ರಥ ರಾಜ್ಯದಾದ್ಯಂತ ಸಂಚರಿಸಿದ್ದು, ಇದು ನಮ್ಮ ಭಾವೈಕ್ಯತೆ, ಏಕತೆಯ ಸಂಕೇತವಾಗಿ ನಮ್ಮ ಕನ್ನಡವನ್ನು ಎಲ್ಲೆಡೆ ಪಸರಿಸುತ್ತಿದೆ.

ರಸ್ತೆ ಅಪಘಾತದಿಂದ ಸಾವು : ದೇಶಕ್ಕೇ ಕರ್ನಾಟಕ ನಂ.5 - ಉತ್ತರ ಪ್ರದೇಶ ನಂ.1 : ಕೇಂದ್ರ ಸರ್ಕಾರ

Oct 20 2024, 08:34 AM IST

2023ರಲ್ಲಿ ಸಂಭವಿಸಿದ ರಸ್ತೆ ಅಪಘಾತಗಳ ಸಾವು ಪ್ರಮಾಣದಲ್ಲಿ ಕರ್ನಾಟಕಕ್ಕೆ ದೇಶದಲ್ಲೇ 5ನೇ ಸ್ಥಾನ ಲಭಿಸಿದ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. 12,321 ಸಾವುಗಳು ಕರ್ನಾಟಕದಲ್ಲಿ ಕಳೆದ ವರ್ಷ ಸಂಭವಿಸಿವೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಸಂಖ್ಯೆ ಹೆಚ್ಚಿಸಲು ಮನವಿ

Oct 20 2024, 01:55 AM IST
ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಸಂಖ್ಯೆ ಹೆಚ್ಚಿಸಬೇಕು ಎಂದು ಭಾರತ ವಿದ್ಯಾರ್ಥಿ ಫೇಡರೆಷನ್, ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್, ಶಿಕ್ಷಕ ಆಕಾಂಕ್ಷಿಗಳು ಕುಕನೂರಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ಕಾಂಗ್ರೆಸ್‌ನಿಂದ ಕರ್ನಾಟಕ ಮಾದರಿ ಗ್ಯಾರಂಟಿ ಅಸ್ತ್ರ?

Oct 18 2024, 12:18 AM IST
ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆಲುವಿಗೆ ಕಾರಣವಾಗಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು, ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲೂ ಗೆಲುವಿನ ಅಸ್ತ್ರವಾಗಿ ಬಳಸಲು ಕಾಂಗ್ರೆಸ್‌ ಮುಂದಾಗಿದೆ.

ಸಮಷ್ಟಿ ಪ್ರಜ್ಞೆ ಹೊಂದಿದ ಉತ್ತರ ಕರ್ನಾಟಕ

Oct 17 2024, 12:01 AM IST
ಕರ್ನಾಟಕ ಗತವೈಭವವನ್ನು ಮುದ್ರಣ ವ್ಯವಸ್ಥೆ ಮೂಲಕ ಕಟ್ಟಿಕೊಡುವ ಕೆಲಸ 12ನೇ ಶತಮಾನದಲ್ಲಿ ಆಯಿತು. 15ನೇ ಶತಮಾನದಲ್ಲಿ ಶೂನ್ಯ ಸಂಪಾದನೆಯ ಕಾಲಘಟ್ಟ ಪ್ರಮುಖವಾಗಿ ಗತವೈಭವವನ್ನು ಮರು ಅನುವಾದಿಸುವ ಕಾರ್ಯ ಮಾಡಿತು.

ಕುಶಾಲನಗರ: ಡಿ.2ರಂದು ‘ಸುವರ್ಣ ಕರ್ನಾಟಕ ಕನ್ನಡ ರಾಜ್ಯೋತ್ಸವ’ ಸಂಭ್ರಮ

Oct 16 2024, 12:49 AM IST
ಸುವರ್ಣ ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಂಗೀತ ರಸಮಂಜರಿ, ಸಾರ್ವಜನಿಕರಿಗೆ ಅನ್ನದಾನ, 14 ವರ್ಷದೊಳಗಿನ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು 14 ವರ್ಷ ಮೇಲ್ಪಟ್ಟವರಿಗೆ ತಾಲೂಕು ಮಟ್ಟದ ಮುಕ್ತ ನೃತ್ಯೋತ್ಸವ ಸ್ಪರ್ಧೆ, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಗಣ್ಯರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 76
  • next >

More Trending News

Top Stories
ಪ್ರಧಾನಿ ಮೋದಿ ಸೆಳೆದ ಮೈಸೂರಿನ ಬಕಾಹು ವಿದೇಶದಲ್ಲಿ ಜನಪ್ರಿಯ : ಇಲ್ಲಿದೆ ನವೀನ್ ಯಶೋಗಾಥೆ!
ರಾಜ್ಯದ 14 ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ
ಅಂಗನವಾಡಿ ಮಕ್ಕಳ ಅನುಕೂಲಕ್ಕಾಗಿ 'ಅಪಾರ್‌ ಐಡಿ': ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿ
ಲಾಸಲ್ಲೇ ಲಾಭ ಸೂತ್ರ ಕಂಡುಕೊಂಡ ದಂಪತಿಗೆ ಅಮ್ಮನ ಆಶೀರ್ವಾದ : ಮಜಾ ಉಪ್ಪಿನಕಾಯಿ ಯಶೋಗಾಥೆ!
ಬರಿಗೈಲೀ ವಾಪಸ್ ಹೋದ ರಷ್ಯಾ ಮಹಿಳೆ ಮಾಜಿ ಗೆಳಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved