• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ಹಾಗೂ ಮಧ್ಯಪ್ರದೇಶ ವಿರುದ್ಧ ರಣಜಿ ಟ್ರೋಫಿ ಗುಂಪು ಹಂತದ ಪಂದ್ಯ : ರಾಜ್ಯದ ವಿರುದ್ಧ ಮಧ್ಯಪ್ರದೇಶ 232/4

Oct 13 2024, 09:51 AM IST

ಇಲ್ಲಿ ನಡೆಯುತ್ತಿರುವ ಕರ್ನಾಟಕ ಹಾಗೂ ಮಧ್ಯಪ್ರದೇಶ ವಿರುದ್ಧ ರಣಜಿ ಟ್ರೋಫಿ ಗುಂಪು ಹಂತದ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ. ಮೊದಲ ದಿನವಾದ ಶುಕ್ರವಾರ ಆತಿಥೇಯ ಮಧ್ಯಪ್ರದೇಶ ತಂಡ 4 ವಿಕೆಟ್‌ಗೆ 232 ರನ್‌ ಗಳಿಸಿತು.

ಎನ್‍ಐಟಿಕೆ: ಎಸ್‍ಎಐ ಇಂಡಿಯಾ ಕರಾವಳಿ ಕರ್ನಾಟಕ ವಿಭಾಗ ಉದ್ಘಾಟನೆ

Oct 10 2024, 02:25 AM IST
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್‍ಐಟಿಕೆ)ಯಲ್ಲಿ ಕರ್ನಾಟಕದ ಕರಾವಳಿ ಪ್ರದೇಶದ ಎಂಜಿನಿಯರಿಂಗ್ ಸಮುದಾಯಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸೊಸೈಟಿ ಆಫ್ ಆಟೋಮೇಟಿವ್ ಎಂಜಿನಿಯರ್ಸ್ ಇಂಡಿಯಾ (ಎಸ್‍ಎಇ ಇಂಡಿಯಾ) ಕರಾವಳಿ ಕರ್ನಾಟಕ ವಿಭಾಗವನ್ನು ಇತ್ತೀಚೆಗೆ ಉದ್ಘಾಟಿಸಲಾಯಿತು.

ವಿದ್ಯಾರ್ಥಿ ಚಿಕಿತ್ಸೆಗಾಗಿ ಕರ್ನಾಟಕ ಮಹಾವಿದ್ಯಾಲಯದ ನೆರವು

Oct 08 2024, 01:03 AM IST
ರಸ್ತೆ ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿ ಚಿಕಿತ್ಸೆಗಾಗಿ ಕರ್ನಾಟಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಗುರು ನಾನಕ ಆಸ್ಪತ್ರೆಯಲ್ಲಿರುವ ವಿದ್ಯಾರ್ಥಿಯ ತಾಯಿಗೆ ಹಣಕಾಸಿನ ನೆರವು ನೀಡಿದರು.

ವಾಲಿಬಾಲ್‌: ಕಣ್ತಣಿಸಿದ ಕರ್ನಾಟಕ, ತಮಿಳುನಾಡು ಪಂದ್ಯ

Oct 07 2024, 01:35 AM IST
ಚನ್ನರಾಯಪಟ್ಟಣದ ಮಾಧ್ಯಮಿಕ ಶಾಲಾ ಆವರಣದಲ್ಲಿ ಆಯೋಜಿಸಿರುವ ಆಲ್ ಇಂಡಿಯಾ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯ ಮೊದಲ ಆಟವಾಡಿದ ಕರ್ನಾಟಕ ಮತ್ತು ತಮಿಳುನಾಡು ತಂಡಗಳು ಜನರಿಗೆ ತಮ್ಮ ಆಟದ ಮೂಲಕ ರಸದೌತಣ ನೀಡಿದವು.

ಕರ್ನಾಟಕ ಏಕೀಕರಣಕ್ಕೆ ನಾರಾಯಣರಾಯರ ಗೀತೆ ನಾಂದಿ

Oct 06 2024, 01:20 AM IST
ಸಾಮಾಜಿಕ, ಪೌರಾಣಿಕ, ಐತಿಹಾಸಿಕ ಕಥಾವಸ್ತು ಒಳಗೊಂಡ ನಾಟಕ ರಚಿಸಿ, ನಾಟಕಗಳನ್ನು ರಂಗದ ಮೇಲೆ ತಂದು ರಂಗಭೂಮಿಯತ್ತ ಸುಶಿಕ್ಷಿತರನ್ನು ಆಕರ್ಷಿಸಲು ಪ್ರಯತ್ನಿಸಿದರು

ಮೂಡುಬಿದಿರೆ: ಸುವರ್ಣ ಕರ್ನಾಟಕ ರಥಯಾತ್ರೆಗೆ ಸ್ವಾಗತ

Oct 06 2024, 01:17 AM IST
ಮೂಡುಬಿದಿರೆ ತಾಲೂಕು ಆಡಳಿತ ಸೌಧದ ತನಕ ಮೂಡುಬಿದಿರೆ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಮೆರವಣಿಗೆಯಲ್ಲಿ ಸಾಗಿ ಬಂದು ನೆಲೆನಿಂತಿದ್ದು ಮಾರನೆಯ ದಿನ ಉಡುಪಿ ಜಿಲ್ಲೆಯ ಕಾರ್ಕಳಕ್ಕೆ ರಥವನ್ನು ಬೀಳ್ಕೊಡಲಾಯಿತು.

ಗುಜರಾತ್ ಮಾಡಲ್ ಹಿಂದಿಕ್ಕಿದ ಕರ್ನಾಟಕ ಮಾಡಲ್‌: ಸಚಿವೆ ಹೆಬ್ಬಾಳಕರ್‌

Oct 05 2024, 01:34 AM IST
ಮೊದಲಿನಿಂದಲೂ ಬಿಜೆಪಿಯವರಿಗೆ ಚಟ ಇದೆ. ಕಾಂಗ್ರೆಸ್‌ ಜಾರಿಗೊಳಿಸುವ ಕಾರ್ಯಕ್ರಮಕ್ಕೆ ಟೀಕೆ ಮಾಡುತ್ತಾರೆ. ಆ ಮೇಲೆ ಅದೇ ಯೋಜನೆಗಳನ್ನು ಅವರು ಅನುಷ್ಠಾನ ಮಾಡುತ್ತಾರೆ. ಕಾಂಗ್ರೆಸ್‌ ಕಾಫಿ ರೈಟ್ ತೆಗೆದುಕೊಂಡಂತೆ ವರ್ತಿಸುತ್ತಾರೆ. ಕಾಪಿ ರೈಟ್‌ನ್ನು ಜನರೇ ಹಾಕಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವ್ಯಂಗ್ಯವಾಡಿದರು.

ಐದು ವರ್ಷ ಬಳಿಕ ಕರಾವಳಿ ಕರ್ನಾಟಕ ಭಾಗದಲ್ಲಿ ಅಧಿಕ ಮುಂಗಾರು! ವಾಡಿಕೆಗಿಂತ ಶೇ.11ರಷ್ಟು ಅಧಿಕ ಮಳೆ

Oct 04 2024, 01:22 AM IST
ದ.ಕ. ಜಿಲ್ಲೆಯಲ್ಲಿ ಈ ಮುಂಗಾರು ಅವಧಿಯಲ್ಲಿ 44.191 ಹೆಕ್ಟೇರ್‌ ಕೃಷಿ, 18.807 ಹೆಕ್ಟೇರ್‌ ತೋಟಗಾರಿಕಾ ಪ್ರದೇಶ ಹಾನಿಗೀಡಾಗಿದೆ. ಒಟ್ಟು 7048 ವಿದ್ಯುತ್‌ ಕಂಬಗಳು, 89 ಟ್ರಾನ್ಸ್‌ಫಾರ್ಮರ್‌ಗಳು, 85 ಸೇತುವೆಗಳು, 242 ಕಿ.ಮೀ.ಗೂ ಅಧಿಕ ರಸ್ತೆ ಹಾನಿ ಸಂಭವಿಸಿದೆ.

ಉಡುಪಿ: ಸಾನ್ವಿಗೆ ಮಿಸ್ ಟೀನ್ ಕರ್ನಾಟಕ ಕಿರೀಟ

Oct 04 2024, 01:05 AM IST
ಮಂಗಳೂರಿನ ಫಿಜ಼ಾ ಬೈ ನೆಕ್ಸಸ್ ಮಾಲ್‌ನಲ್ಲಿ ನಡೆದ ಮಿಸ್ ಕರ್ನಾಟಕ -2024 ಸೌಂದರ್ಯ ಸ್ಪರ್ಧೆಯ ಮಿಸ್ ಟೀನ್ ವಿಭಾಗದಲ್ಲಿ ಸಾನ್ವಿ ಮಣಿಪಾಲ್ ವಿಜೇತೆಯಾಗಿ ಮಿಸ್ ಟೀನ್ ಕರ್ನಾಟಕ - 2024-25 ಎಂಬ ಬಿರುದಿನೊಂದಿಗೆ ಕಿರೀಟವನ್ನು ತನ್ನ ಮುಡಿಗೇರಿಸಿಕೊಂಡಿದ್ದಾಳೆ.

ಸುವರ್ಣ ಕರ್ನಾಟಕ ರಥಯಾತ್ರೆಗೆ ಸ್ವಾಗತ

Oct 04 2024, 01:04 AM IST
ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ಅಧಿಕಾರಿಗಳು ರಥವನ್ನು ಸ್ವಾಗತಿಸಿದರು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 76
  • next >

More Trending News

Top Stories
ಪ್ರಧಾನಿ ಮೋದಿ ಸೆಳೆದ ಮೈಸೂರಿನ ಬಕಾಹು ವಿದೇಶದಲ್ಲಿ ಜನಪ್ರಿಯ : ಇಲ್ಲಿದೆ ನವೀನ್ ಯಶೋಗಾಥೆ!
ರಾಜ್ಯದ 14 ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ
ಅಂಗನವಾಡಿ ಮಕ್ಕಳ ಅನುಕೂಲಕ್ಕಾಗಿ 'ಅಪಾರ್‌ ಐಡಿ': ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿ
ಲಾಸಲ್ಲೇ ಲಾಭ ಸೂತ್ರ ಕಂಡುಕೊಂಡ ದಂಪತಿಗೆ ಅಮ್ಮನ ಆಶೀರ್ವಾದ : ಮಜಾ ಉಪ್ಪಿನಕಾಯಿ ಯಶೋಗಾಥೆ!
ಬರಿಗೈಲೀ ವಾಪಸ್ ಹೋದ ರಷ್ಯಾ ಮಹಿಳೆ ಮಾಜಿ ಗೆಳಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved