• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಅಭಿವೃದ್ಧಿಗೆ ಪೂರಕ: ತಹಸೀಲ್ದಾರ್ ಅಮರೇಶ್ ಜಿ.ಕೆ.

Sep 18 2024, 01:50 AM IST
ಸರ್ಧಾರ ವಲ್ಲಭ್‌ಭಾಯಿ ಪಟೇಲ್ ಅವರ ಮುತ್ಸದ್ಧಿ ಆಡಳಿತ ಹೈದರಾಬಾದ್ ಕರ್ನಾಟಕ ಪ್ರಾಂತ ರಚನೆಗೆ ಕಾರಣವಾಗಿ ನಂತರ ಕಲ್ಯಾಣ ಕರ್ನಾಟಕ ಉದಯಕ್ಕೆ ನಾಂದಿ ಹಾಡಿತು ತಹಸೀಲ್ದಾರ್ ಅಮರೇಶ್ ಜಿ.ಕೆ. ಹೇಳಿದರು.

ಕಲ್ಯಾಣ ಕರ್ನಾಟಕ ಉತ್ಸವ: ಸಚಿವ ದರ್ಶನಾಪುರ ಧ್ವಜಾರೋಹಣ

Sep 18 2024, 01:48 AM IST
Kalyan Karnataka Utsav: Minister Darshanpur flag hoisting

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 371 (ಜೆ) ಕಲಂ ಕಲ್ಪವೃಕ್ಷ

Sep 18 2024, 01:48 AM IST
ರಾಯಚೂರಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ 77ನೇ ಕಲ್ಯಾಣ ಕರ್ನಾಟಕ ಉತ್ಸವ ನಿಮಿತ್ತ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್‌ ಅವರು ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಿದರು.

ಕೆಕೆಆರ್‌ಡಿಬಿಯಿಂದ ಕಲ್ಯಾಣ ಕರ್ನಾಟಕ ಅಭಿವೃದ್ಧಿ: ಮುರುಡಿ

Sep 18 2024, 01:48 AM IST
೩೭೧ಜೆನ ಕೆಕೆಆರ್‌ಡಿಬಿ ಅನುದಾನದಡಿ ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿ ಕೆಲಸ ಮಾಡುತ್ತಿದೆ ಎಂದು ತಹಸೀಲ್ದಾರ ವಿಶ್ವನಾಥ ಮುರುಡಿ ಹೇಳಿದರು.

ಸಿರವಾರ: ವಿವಿಧೆಡೆ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ

Sep 18 2024, 01:47 AM IST
ಸಿರವಾರದಲ್ಲಿ ಮಂಗಳವಾರ ನಡೆದ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.

ಕಲ್ಯಾಣ ಕರ್ನಾಟಕ ಉತ್ಸವ ಕಾಟಾಚಾರದ ಆಚರಣೆ ಬೇಡ

Sep 18 2024, 01:47 AM IST
ಲಿಂಗಸುಗೂರು ಪಟ್ಟಣದಲ್ಲಿ ತಾಲೂಕು ಆಡಳಿತ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕ ಉತ್ಸವ ಸಮಾರಂಭದಲ್ಲಿ ಶಾಸಕ ಮಾನಪ್ಪ ವಜ್ಜಲ್ ಮಾತನಾಡಿದರು.

ಮಹನೀಯರ ತ್ಯಾಗ-ಬಲಿದಾನದಿಂದ ಕಲ್ಯಾಣ ಕರ್ನಾಟಕ ವಿಮೋಚನೆ: ಸಚಿವ ರಹೀಂ ಖಾನ್

Sep 18 2024, 01:46 AM IST
ಭಾರತ ದೇಶಕ್ಕೆ 1947ರಲ್ಲಿ ಸ್ವಾತಂತ್ರ್ಯ ದೊರೆತರೂ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ 13 ತಿಂಗಳ ಬಳಿಕ ಸ್ವಾತಂತ್ರ್ಯ ದೊರೆಯಿತು ಎಂದು ಸಚಿವ ರಹೀಂ ಖಾನ್ ಹೇಳಿದರು.

10 ವರ್ಷಗಳ ಬಳಿಕ ಇಂದು ಕಲಬುರಗೀಲಿ ಸಚಿವ ಸಂಪುಟ ಸಭೆ-ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಚರ್ಚೆ

Sep 17 2024, 05:17 AM IST
ಇಂದು ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಹಲವು ಮಹತ್ವದ ಯೋಜನೆಗಳ ಘೋಷಣೆ ನಿರೀಕ್ಷಿಸಲಾಗಿದೆ. ಸಭೆಯಲ್ಲಿ ಭಾಗವಹಿಸಲು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಮೆರಿಕ ಪ್ರವಾಸ ಮೊಟಕುಗೊಳಿಸಿ ವಾಪಸ್ ಆಗುತ್ತಿದ್ದಾರೆ.

ಕರ್ನಾಟಕ ಗಲಾಟೆಗಳಲ್ಲಿ ಕೇರಳ ಮುಸ್ಲಿಂರೊಂದಿಗೆ ವಿದೇಶ ಕೈವಾಡ

Sep 17 2024, 12:52 AM IST
ಶಿವಮೊಗ್ಗದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ರಾಷ್ಟ್ರಭಕ್ತ ಬಳಗದ ಸಂಚಾಲಕ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಮಾತನಾಡಿದರು.

ಕರ್ನಾಟಕ ರಣಜಿ ಸಂಭವನೀಯರ ಪಟ್ಟಿಯಲ್ಲಿ ದ್ರಾವಿಡ್‌ ಪುತ್ರ! 36 ಆಟಗಾರರ ಪಟ್ಟಿಯಲ್ಲಿ ಸಮಿತ್‌ಗೆ ಸ್ಥಾನ

Sep 17 2024, 12:51 AM IST

ಅ.11ರಿಂದ ಆರಂಭಗೊಳ್ಳಲಿರುವ 2024-25ರ ರಣಜಿ ಟ್ರೋಫಿಗೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ ಸಂಭವನೀಯ ಆಟಗಾರರ ಪಟ್ಟಿಯನ್ನು ಪ್ರಕಟ ಮಾಡಿದೆ. 36 ಆಟಗಾರರ ಪಟ್ಟಿಯಲ್ಲಿ ಭಾರತ ತಂಡದ ಮಾಜಿ ಕೋಚ್‌ ರಾಹುಲ್‌ ದ್ರಾವಿಡ್‌ರ ಪುತ್ರ ಸಮಿತ್‌ ದ್ರಾವಿಡ್‌ ಸ್ಥಾನ ಪಡೆದಿದ್ದಾರೆ.

  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 76
  • next >

More Trending News

Top Stories
ಪ್ರಧಾನಿ ಮೋದಿ ಸೆಳೆದ ಮೈಸೂರಿನ ಬಕಾಹು ವಿದೇಶದಲ್ಲಿ ಜನಪ್ರಿಯ : ಇಲ್ಲಿದೆ ನವೀನ್ ಯಶೋಗಾಥೆ!
ರಾಜ್ಯದ 14 ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ
ಅಂಗನವಾಡಿ ಮಕ್ಕಳ ಅನುಕೂಲಕ್ಕಾಗಿ 'ಅಪಾರ್‌ ಐಡಿ': ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿ
ಲಾಸಲ್ಲೇ ಲಾಭ ಸೂತ್ರ ಕಂಡುಕೊಂಡ ದಂಪತಿಗೆ ಅಮ್ಮನ ಆಶೀರ್ವಾದ : ಮಜಾ ಉಪ್ಪಿನಕಾಯಿ ಯಶೋಗಾಥೆ!
ಬರಿಗೈಲೀ ವಾಪಸ್ ಹೋದ ರಷ್ಯಾ ಮಹಿಳೆ ಮಾಜಿ ಗೆಳಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved