• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

25 ಲಕ್ಷ ಜನರಿಂದ 2500 ಕಿ.ಮೀ. ಮಾನವ ಸರಪಳಿ : ಕರ್ನಾಟಕ ಸರ್ಕಾರದ ಐತಿಹಾಸಿಕ ಕಾರ್ಯಕ್ರಮ

Sep 15 2024, 01:57 AM IST

ಪ್ರಪ್ರಥಮ ಬಾರಿಗೆ ಕರ್ನಾಟಕ ಸರ್ಕಾರ ವಿಶೇಷವಾಗಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸುತ್ತಿದ್ದು, ಬೀದರನ ಬಸವ ಕಲ್ಯಾಣದಿಂದ ಚಾಮರಾಜನಗರದವರೆಗೆ ಸುಮಾರು 25 ಲಕ್ಷ ಜನರಿಂದ 2500 ಕಿ.ಮೀ. ಮಾನವ ಸರಪರಳಿ ನಿರ್ಮಿಸುವ ಬೃಹತ್ ಕಾರ್ಯಕ್ರಮ ಹಮ್ಮಿಕೊಂಡಿದೆ.

ಸಬ್‌ ಜೂನಿಯರ್‌ ರಾಷ್ಟ್ರೀಯ ಫುಟ್ಬಾಲ್‌ ಟೂರ್ನಿ: ಸೆಮಿಫೈನಲ್‌ನಲ್ಲಿ ಡೆಲ್ಲಿ ವಿರುದ್ಧ ಗೆಲುವು ಕರ್ನಾಟಕ ಫೈನಲ್‌ ಪ್ರವೇಶ

Sep 14 2024, 01:58 AM IST
ಸೆಮಿಫೈನಲ್‌ನಲ್ಲಿ ಡೆಲ್ಲಿ ವಿರುದ್ಧ 5-3 ಗೋಲುಗಳಲ್ಲಿ ಗೆಲುವು. ಸೆ.22ರಂದು ಬೆಂಗಳೂರಿನಲ್ಲೇ ನಡೆಯಲಿರುವ ಫೈನಲ್‌ ಪಂದ್ಯ.

ರಾಷ್ಟ್ರೀಯ ಈಜು : 17 ಬಂಗಾರ ಸೇರಿ 33 ಪದಕ ಗೆದ್ದ ಕರ್ನಾಟಕ ಸಮಗ್ರ ಚಾಂಪಿಯನ್‌ ಈಜುಪಟುಗಳು

Sep 14 2024, 01:46 AM IST
ರಾಜ್ಯದ ಈಜುಪಟುಗಳು 17 ಚಿನ್ನ, 12 ಬೆಳ್ಳಿ ಹಾಗೂ 4 ಕಂಚಿನೊಂದಿಗೆ ಒಟ್ಟು 33 ಪದಕಗಳನ್ನು ತಮ್ಮದಾಗಿಸಿಕೊಂಡರು. ಮಹಾರಾಷ್ಟ್ರ 6 ಚಿನ್ನ, 4 ಬೆಳ್ಳಿ, 4 ಕಂಚಿನೊಂದಿಗೆ 2ನೇ ಸ್ಥಾನ ಪಡೆದುಕೊಂಡಿತು.

ಕಲ್ಯಾಣ ಕರ್ನಾಟಕ ಪ್ರಗತಿಗೆ ಪ್ರತ್ಯೇಕ ಸಚಿವಾಲಯ: ಕರವೇ ಆಗ್ರಹ

Sep 13 2024, 01:33 AM IST
Separate Ministry for Welfare Karnataka Progress: Karaway Agraha

ಕುಶಾಲನಗರ: ಕರ್ನಾಟಕ ಸುವರ್ಣ ಸಂಭ್ರಮ ರಥಕ್ಕೆ ಸ್ವಾಗತ

Sep 12 2024, 01:49 AM IST
ಕರ್ನಾಟಕ ಸಂಭ್ರಮ -50 ರ ಅಂಗವಾಗಿ ಕುಶಾಲನಗರಕ್ಕೆಬುಧವಾರ ಆಗಮಿಸಿದ ಕರ್ನಾಟಕ ಸುವರ್ಣ ಸಂಭ್ರಮ ರಥವನ್ನು ಅದ್ಧೂರಿ ಸ್ವಾಗತದೊಂದಿಗೆ ಮೆರವಣಿಗೆ ತೆರಳಿ ಸಂಭ್ರಮಿಸಲಾಯಿತು. ಸುವರ್ಣ ರಥ ಬುಧವಾರ ಕುಶಾಲನಗರದಲ್ಲಿ ತಂಗಿದ್ದು ಗುರುವಾರ ಬೆಳಗ್ಗೆ ಕುಶಾಲನಗರದಿಂದ ಕೂಡಿಗೆ ಮೂಲಕ ಸಾಗಿ ಹಾಸನದತ್ತ ಸಂಚರಿಸಲಿದೆ.

ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ : ಕರ್ನಾಟಕ ರೀತಿ ಕಾಂಗ್ರೆಸ್‌ 5 ಗ್ಯಾರಂಟಿ ಭರವಸೆ

Sep 12 2024, 01:48 AM IST
ಮುಂದಿನ ತಿಂಗಳು ನಡೆಯಲಿರುವ ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್‌ ಕರ್ನಾಟಕ ಮಾದರಿಯಲ್ಲಿಯೇ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ. ಮಹಿಳೆಯರಿಗೆ ಮಾಸಿಕ 3 ಸಾವಿರ ರು. ಹಣಕಾಸಿನ ನೆರವು, 11 ಕೇಜಿ ಪಡಿತರ ಸೇರಿದಂತೆ 5 ಭರವಸೆಗಳನ್ನು ನೀಡಿದೆ.

13ರಿಂದ ಕರ್ನಾಟಕ ರಾಜ್ಯ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಮಟ್ಟದ ಪ್ರಥಮ ಸಮ್ಮೇಳನ

Sep 11 2024, 01:18 AM IST
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ರಾಜ್ಯ ಮಟ್ಟದ ಪ್ರಥಮ ಆಶಾ ಕಾರ್ಯಕರ್ತೆಯರ ಸಮ್ಮೇಳನವನ್ನು ಸೆ.13, 14 ರಂದು ಕಲಬುರ್ಗಿ ಜಿಲ್ಲೆಯಲ್ಲಿ ಆಯೋಜಿಸಲಾಗಿದೆ

ವಿದೇಶಿ ಬಂಡವಾಳ ಹೂಡಿಕೆ: ದೇಶದಲ್ಲೇ ಕರ್ನಾಟಕ ನಂ.2 - ಮೊದಲ ತ್ರೈಮಾಸಿಕ ಅವಧಿ: ಮಹಾರಾಷ್ಟ್ರ ಪ್ರಥಮ

Sep 07 2024, 07:48 AM IST

ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕ ಅವಧಿಯಲ್ಲಿ 70,795 ಕೋಟಿ ರು. ವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್‌ಡಿಐ) ಆಕರ್ಷಿಸುವ ಮೂಲಕ ಮಹಾರಾಷ್ಟ್ರ ದೇಶದಲ್ಲೇ ಪ್ರಥಮ ಸ್ಥಾನ ಪಡೆದಿದೆ. 19059 ಕೋಟಿ ರು. ಹೂಡಿಕೆಯೊಂದಿಗೆ ಕರ್ನಾಟಕ 2ನೇ ಸ್ಥಾನದಲ್ಲಿದೆ

ಧಾರವಾಡ: ಕರ್ನಾಟಕ ವಿವಿಯ ಮುಖ್ಯ ಆವರಣದಲ್ಲಿ ಚಿರತೆ ಪ್ರತ್ಯಕ್ಷ : ವಿದ್ಯಾರ್ಥಿಗಳಲ್ಲಿ ಆತಂಕ

Sep 07 2024, 01:42 AM IST
ಕರ್ನಾಟಕ ವಿವಿಯ ಮುಖ್ಯ ರಸ್ತೆಯಿಂದ ಪತ್ರಿಕೋದ್ಯಮ ವಿಭಾಗಕ್ಕೆ ಹೋಗುವ ದಾರಿ ಮಧ್ಯೆ ಚಿರತೆಯೊಂದು ಗಾಂಧಿ ಭವನದ ಹಿಂಭಾಗದಿಂದ ಬೋಟೋನಿಕಲ್‌ ಗಾರ್ಡ್‌ನ್‌ ಒಳಗೆ ಓಡಿ ಹೋಗುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಯಾದಗಿರಿ ರಸ್ತೆಗಳ ದುರಸ್ತಿಗೆ ಜಯ ಕರ್ನಾಟಕ ಆಗ್ರಹ

Sep 07 2024, 01:40 AM IST
Jaya Karnataka demands repair of Yadagiri roads
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 76
  • next >

More Trending News

Top Stories
ಪ್ರಧಾನಿ ಮೋದಿ ಸೆಳೆದ ಮೈಸೂರಿನ ಬಕಾಹು ವಿದೇಶದಲ್ಲಿ ಜನಪ್ರಿಯ : ಇಲ್ಲಿದೆ ನವೀನ್ ಯಶೋಗಾಥೆ!
ರಾಜ್ಯದ 14 ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ
ಅಂಗನವಾಡಿ ಮಕ್ಕಳ ಅನುಕೂಲಕ್ಕಾಗಿ 'ಅಪಾರ್‌ ಐಡಿ': ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿ
ಲಾಸಲ್ಲೇ ಲಾಭ ಸೂತ್ರ ಕಂಡುಕೊಂಡ ದಂಪತಿಗೆ ಅಮ್ಮನ ಆಶೀರ್ವಾದ : ಮಜಾ ಉಪ್ಪಿನಕಾಯಿ ಯಶೋಗಾಥೆ!
ಬರಿಗೈಲೀ ವಾಪಸ್ ಹೋದ ರಷ್ಯಾ ಮಹಿಳೆ ಮಾಜಿ ಗೆಳಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved